ಮೃತರ ಸಂಸ್ಕಾರ ಮಾಡುವುದು ಏಕೆ ಮುಖ್ಯ? | Pitru Paksha | Mahalaya Amavasya | Sadhguru Kannada

Поделиться
HTML-код
  • Опубликовано: 9 фев 2025
  • ಸಾವಿಗೆ ಸಂಬಂಧಪಟ್ಟ ಆಚರಣೆಗಳ ಬಗ್ಗೆ ಮತ್ತು ಅವು ಹೇಗೆ ನಿಮ್ಮ ಪ್ರೀತಿಪಾತ್ರರಿಗೆ ತಮ್ಮ ಜೀವನದ ಮುಂದಿನ ಹಂತಕ್ಕೆ ಸುಲಲಿತವಾಗಿ ಸಾಗಲು ನೆರವಾಗುತ್ತದೆ ಎನ್ನುವುದನ್ನು ಸದ್ಗುರುಗಳು ತಿಳಿಸಿಕೊಡುತ್ತಾರೆ.
    ಮಹಾಲಯ ಅಮಾವಾಸ್ಯೆಯಂದು ಲಿಂಗಭೈರವಿ ಸನ್ನಿಧಿಯಲ್ಲಿ ನೆರವೇರಿಸಲಾಗುವ ಕಾಲಭೈರವ ಶಾಂತಿಯು ಇಲ್ಲಿಯ ಹಾಗೂ ಇಲ್ಲಿಯ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಮಾಡುವ ಒಂದು ಪ್ರಕ್ರಿಯೆಯಾಗಿದೆ. ಈ ಬಾರಿಯ ಮಹಾಲಯ ಅಮಾವಾಸ್ಯೆಯು ಅಕ್ಟೋಬರ್ 13 ರಂದು ಬರಲಿದೆ.
    English video: • What Happens to Disemb...
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    t.me/sadhguruk...
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
    / sadhgurukannada
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    ...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    onelink.to/sadh...
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    isha.sadhguru....
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafounda...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
    #mahalayaamavasya #death #ritual

Комментарии • 13