ಏತ ನೀರಾವರಿ ಯೋಜನೆ ಹಂತ -01 ಸಿಎಂ ಬಸವರಾಜ ಬೊಮ್ಮಾಯಿ ಸ್ಪೀಚ್

Поделиться
HTML-код
  • Опубликовано: 23 ноя 2024
  • ವಿಜಯಪುರ ಮಾರ್ಚ್ 09: *ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಂಡಿ ತಾಲೂಕಿನಲ್ಲಿ ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತ ವತಿಯಿಂದ ಆಯೋಜಿಸಿರುವ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಹಂತ -01 ಹಾಗೂ ಇಂಡಿ ತಾಲ್ಲೂಕಿನ 16 ಕೆರೆ ತುಂಬಿಸುವ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು

Комментарии •