Modi ಭೇಟಿ ನೀಡುವ ದೇಗುಲವೇ ಧ್ವಂಸ, ನ್ಯೂಯಾರ್ಕ್‌ನಲ್ಲಿ ಹಿಂದೂ ದೇಗುಲ ಉಡೀಸ್‌! | Vijay Karnataka

Поделиться
HTML-код
  • Опубликовано: 21 сен 2024
  • Modi ಭೇಟಿ ನೀಡುವ ದೇಗುಲವೇ ಧ್ವಂಸ, ನ್ಯೂಯಾರ್ಕ್‌ನಲ್ಲಿ ಹಿಂದೂ ದೇಗುಲ ಉಡೀಸ್‌ | Narendra Modi | New York
    #narendramodi #newyork #temlpe
    The Hindu temple in New York is destroyed!
    ನ್ಯೂಯಾರ್ಕ್‌ನಲ್ಲಿ ಹಿಂದೂ ದೇವಾಲಯವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ, ನ್ಯೂಯಾರ್ಕ್‌ನ ಮೆಲ್ವಿಲ್ಲೆ ಎಂಬ ಪುಟ್ಟ ಹಳ್ಳಿಯಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ್ ದೇವಸ್ಥಾನವನ್ನು ಸೆ.16ರ ರಾತ್ರಿ ಕಿಡಿಗೇಡಿಗಳು ದಾಳಿ ನಡೆಸಿ, ಕಟ್ಟಡಕ್ಕೆ ಹಾನಿ ಮಾಡಿದ್ದಾರೆ. ಮೆಲ್ವಿಲ್ಲೆಯಲ್ಲಿ ಸನ್ ಫೋಕ್ ಕಂಟ್ರಿಯಲ್ಲಿರುವ ಈ ದೇವಸ್ಥಾನಕ್ಕೆ ಆಗಮಿಸಿದ ದುಷ್ಕರ್ಮಿಗಳ ತಂಡವೊಂದು ಕಟ್ಟಡದ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnatakainterna...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    Vijay Karnataka Channel ► / @vijaykarnataka
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Vijay Karnataka International is your go-to destination for the latest world news, war updates, and global affairs, delivered in Kannada. Stay informed with in-depth coverage of international events, global politics, and international relations, all explained in a way that resonates with Kannada-speaking audiences. From breaking news and geopolitical analysis to war zone reports and updates on global diplomacy, our channel brings you timely, credible, and comprehensive news from around the world. Subscribe now for daily updates on what's happening beyond borders, and stay connected with the global stage in your language!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದಿಂದ ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿಯೇ ಶುರುವಾಗಿರುವ ವಿಜಯ ಕರ್ನಾಟಕ ಇಂಟರ್‌ ನ್ಯಾಷನಲ್‌ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಇಂಟರ್‌ನ್ಯಾಷನಲ್‌ ನಿಮ್ಮ ಮುಂದೆ ಅತೀ ವೇಗವಾಗಿ ವಿಶ್ವದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಕನ್ನಡದಲ್ಲಿಯೇ ಅಂತಾರಾಷ್ಟ್ರೀಯ ಸುದ್ದಿಗಳು, ಯುದ್ಧಕ್ಕೆ ಸಂಬಂಧಿತ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಮಗೆ ನೀಡುತ್ತದೆ. ಅಂತಾರಾಷ್ಟ್ರೀಯ ರಾಜಕೀಯ, ವಿವಾದಗಳು ಸೇರಿ 360 ಡಿಗ್ರಿ ಕವರೇಜ್‌ ನಿಮಗೆ ಕ್ಷಣ ಕ್ಷಣವೂ ಲಭ್ಯವಿರಲಿದೆ. ಸ್ಪಷ್ಟ, ನೈಜ, ನಿಖರ ಹಾಗೂ ವಿದೇಶದ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии • 8

  • @jai._.hindh00-
    @jai._.hindh00- День назад +4

    ರೌಲ್ ವಿನ್ಸಿ ಕೆಮ್ಮಕ್ಕು ಇರಬೇಕು.

  • @JagdeeshC-x8q
    @JagdeeshC-x8q 13 часов назад +1

    Jai Bharat Jai modiji ❤❤

  • @VijayKumar-lc9fj
    @VijayKumar-lc9fj 23 часа назад +1

    Alli bere darmadavara mele bahala problem maadtha iddare baiden sari illa

  • @UmarFarooq-m8q
    @UmarFarooq-m8q 6 часов назад

    Ukarin sowlpa shaanti inda ittu hege kaali itro sarva naasha aayitu.ade tara