ಸ್ವಂತ ಮನೆ ಕನಸು ಈಡೇರಬೇಕಾದರೆ ಒಮ್ಮೆ ಬನ್ನಿ ಭೂ ವರಾಹ ಸ್ವಾಮಿ ಕ್ಷೇತ್ರಕ್ಕೆ | Bhoo Varahaswamy Temple
HTML-код
- Опубликовано: 14 дек 2024
- ಸ್ವಂತ ಮನೆ ಕನಸು ಈಡೇರಬೇಕಾದರೆ ಒಮ್ಮೆ ಬನ್ನಿ ಭೂ ವರಾಹ ಸ್ವಾಮಿ ಕ್ಷೇತ್ರಕ್ಕೆ | Bhoo Varahaswamy Temple
ಭೂ ವರಾಹ ಸ್ವಾಮಿ ದೇವಸ್ಥಾನ, ಕಲ್ಲಹಳ್ಳಿ KR Pete
PH : 9448011535
ಈ ಭೂ ವರಾಹ ಸ್ವಾಮಿಗೆ ಹರಕೆಯನ್ನು ಹೊತ್ತು ಭಕ್ತಿ ಶ್ರದ್ಧೆಯಿಂದ ಈಡೇರಿಸಿದರೆ ಭುವಿಗೆ ಸಂಬಂಧಿಸಿದ ಯಾವುದೇ ವಿವಾದ ಆದರೂ ಕೂಡಾ ಬಹುಬೇಗ ಇತ್ಯರ್ಥ ಆಗುತ್ತದೆ. ಇಲ್ಲಿ ಮರಳು ಮತ್ತು ಇಟ್ಟಿಗೆಯನ್ನು ಪೂಜೆ ಮಾಡಿಸಿ ಅದನ್ನೇ ಮನೇ ಕಟ್ಟಲು ಬಳಸಿದಲ್ಲಿ ಮನೇ ಕಟ್ಟುವ ಕಾರ್ಯ ಶುಭಕರವಾಗಿ ನೆರವೇರುವುದು ಎಂದು ಹಾಗೂ ಆ ಮನೆಗಳಲ್ಲಿ ವಾಸಿಸುವ ಜನರಿಗೂ ಕೂಡಾ ಸುಖ ಶಾಂತಿ ನೆಮ್ಮದಿ ದೊರೆಯುವುದು ಎಂದು ಭಕ್ತರಲ್ಲಿ ಅಚಲ ನಂಬಿಕೆ ಇದೆ. ಹಾಗಾಗಿ ಅನೇಕ ಭಕ್ತರು ಇಟ್ಟಿಗೆಯನ್ನು ಪೂಜೆ ಮಾಡಿಸಿಕೊಂಡು ಹೋಗುತ್ತಾರೆ.
#bhoovarahaswamytemple #karpet #mandya #varaha #vishnu #krishna #matsya #kalki #rama #dashavatar #ram #kurma #god #harekrishna #narasimha #bhagavadgita #narsimha #sanatanadharma #krishnaquotes