ಬ್ರಿಟನ್‌ಗೆ Keir Starmer ಹೊಸ ಪ್ರಧಾನಿ! ಲೇಬರ್‌ ಪಾರ್ಟಿ ಭಾರತಕ್ಕೆ ಎಷ್ಟು ಉತ್ತಮ? | Vijay Karnataka

Поделиться
HTML-код
  • Опубликовано: 4 июл 2024
  • ವೀಕ್ಷಕರೇ, ಜಗತ್ತೇ ಕುತೂಹಲ ಕಣ್ಣಿನಿಂದ ನೋಡುತ್ತಿದ್ದ ಬ್ರಿಟನ್‌ ಚುನಾವಣೆಯ ಫಲಿತಾಂಶ ಬಂದಿದೆ. ಹಾಲಿ ಪ್ರಧಾನಿ ರಿಷಿ ಸುನಾಕ್‌ ನೇತೃತ್ವದ ಕನ್ಸರ್ವೇಟಿವ್‌ ಪಾರ್ಟಿ ಹೀನಾಯ ಸೋಲು ಅನುಭವಿಸಿದ್ದು, 14 ವರ್ಷಗಳ ಬಳಿಕ ಲೇಬರ್‌ ಪಾರ್ಟಿ ಭರ್ಜರಿ ಜಯಗಳಿಸಿದೆ. ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌ ಬ್ರಿಟನ್‌ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಬ್ರಿಟನ್‌ ಹಾಗೂ ಭಾರತದ ನಡುವಿನ ಸಂಬಂಧದ ಬಗ್ಗೆಯೂ ಚರ್ಚೆ ಶುರುವಾಗಿದೆ. ಯಾಕಂದ್ರೇ ಈ ಮೊದಲು ಕಾಶ್ಮೀರ ವಿವಾದ ಸೇರಿ ಅನೇಕ ವಿಷಯಗಳಲ್ಲಿ ಭಾರತ ವಿರೋಧಿ ನಿಲುವನ್ನು ಲೇಬರ್‌ ಪಾರ್ಟಿ ತೆಗೆದುಕೊಂಡಿತ್ತು. ಈಗ ಲೇಬರ್‌ ಪಾರ್ಟಿಯದ್ದೇ ಸರ್ಕಾರ ಬಂದಿರೋದ್ರರಿಂದ ಭಾರತಕ್ಕೆ ವರವೋ? ಶಾಪವೋ? ಎಂಬುದನ್ನು ಈ ವಿಡಿಯೋದಲ್ಲಿ ನೋಡೋಣ ಬನ್ನಿ..
    Uk General Election Results Keir Starmer New Pm Rishi Resigns Impact On India Britain Relationship
    #rishisunak #election #labourparty
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka.com/
    WHATSAPP CHANNEL ► whatsapp.com/channel/0029Va5C...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news RUclips channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии • 2