ಪಾಸಿಂಗ್ ಪ್ಯಾಕೇಜ್ ಪ್ರಶ್ನೆ ಉತ್ತರ ಪತ್ರಿಕೆಯ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಿದ AC ಗೊಟ್ಟೂರು ಶಿವಪ್ಪ

Поделиться
HTML-код
  • Опубликовано: 7 фев 2025
  • ಡಾ ಜಿ ಪರಮೇಶ್ವರ್ ಯುವಸೇನ ಅಭಿಮಾನಿ ಬಳಗದ ವತಿಯಿಂದ ಪಾಸಿಂಗ್ ಪ್ಯಾಕೇಜ್ ಪ್ರಶ್ನೆ ಮತ್ತು ಉತ್ತರ ಪತ್ರಿಕೆಯ ಪುಸ್ತಕದ ವಿತರಣಾ ಕಾರ್ಯಕ್ರಮ
    ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿ ದಂಡಿದಿಬ್ಬ ಗ್ರಾಮದ ಶ್ರೀ ಸಿದ್ದಾರ್ಥ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಯುವಸೇನೆ ಬಳಗದ ವತಿಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆಯಲು ಪಾಸಿಂಗ್ ಪ್ಯಾಕೇಜ್ ಪ್ರಶ್ನೆ ಮತ್ತು ಉತ್ತರ ಪತ್ರಿಕೆಯ ಪುಸ್ತಕವನ್ನು ಮಧುಗಿರಿ ಉಪ ವಿಭಾಗಾಧಿಕಾರಿ ಗೊಟ್ಟೂರು ಶಿವಪ್ಪ ರವರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡುವ ಮೂಲಕ ಉದ್ಘಾಟಿಸಿದರು

Комментарии •