ಅಮೆರಿಕನ್ನರಿಗೆ ವಾಲ್‌ಮಾರ್ಟ್‌ನಿಂದ Good News! ಅಕ್ಟೋಬರ್‌ನಲ್ಲಿ ಐದು ದಿನ ಹಾಲಿಡೇ ಡೀಲ್‌, Big Discount

Поделиться
HTML-код
  • Опубликовано: 21 сен 2024
  • ಅಕ್ಟೋಬರ್‌ ಬಂತಂದ್ರೇ ಸಾಕು, ಇ ಕಾಮರ್ಸ್‌ ಕಂಪನಿಗಳಿಂದ ಆಫರ್‌ಗಳ ಸುರಿಮಳೆಯೇ ಶುರುವಾಗುತ್ತದೆ. ಎಲ್ಲ ಕಂಪನಿಗಳು ಗ್ರಾಹಕರನ್ನು ಸೆಳೆಯಲು ಇನ್ನಿಲ್ಲದ ಕಸರತ್ತನ್ನು ಮಾಡ್ತಿವೆ. ಅದರಂತೆ, ಅಮೆರಿಕದಲ್ಲಿ ವಾಲ್‌ಮಾರ್ಟ್‌ ಕೂಡ ಗ್ರಾಹಕರಿಗೆ ಗುಡ್‌ ನ್ಯೂಸ್‌ ನೀಡಿದೆ. ಅಕ್ಟೋಬರ್‌ನಲ್ಲಿಯೇ ತನ್ನ ಹಾಲಿಡೇ ಡೀಲ್‌ಗಳನ್ನು ಆಯೋಜಿಸಿದ್ದು, ಗ್ರಾಹಕರು ಭರ್ಜರಿ ಶಾಪಿಂಗ್‌ನ ನಿರೀಕ್ಷೆಯಲ್ಲಿದ್ದಾರೆ. ಅಕ್ಟೋಬರ್‌ 8 ರಿಂದ ಶುರುವಾಗುವ ಹಾಲಿಡೇ ಡೀಲ್‌ಗಳು ಅಕ್ಟೋಬರ್‌ 13ರವರೆಗೂ ನಡೆಯಲಿದೆ. ಅಮೆಜಾನ್‌ನ ಎರಡನೇ ಪ್ರೈಮ್‌ ಡೇ ಸೇಲ್ಸ್‌ ಕೂಡ ಅಕ್ಟೋಬರ್‌ನಲ್ಲಿಯೇ ನಡೆಯಲಿರುವುದರಿಂದ ಅಮೆಜಾನ್‌ಗೆ ಭಾರೀ ಪೈಪೋಟಿ ನೀಡಲಿರುವುದಂತೂ ಸತ್ಯ. ಏನೆಲ್ಲಾ ಆಫರ್‌ಗಳು ವಾಲ್‌ಮಾರ್ಟ್‌ನಲ್ಲಿ ಇರಲಿವೆ? ಅಮೆರಿಕದ ಗ್ರಾಹಕರಿಗೆ ಏನೆಲ್ಲಾ ಲಾಭ ಆಗಲಿದೆ ಎಂಬುದನ್ನು ಈ ವಿಡಿಯೋದಲ್ಲಿ ನೋಡೋಣ ಬನ್ನಿ.
    Walmart Have Great News To America; Holiday Deal, Big Discount For Five Days In October!
    #walmart #amazon #bigdiscount
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news RUclips channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnatakainterna...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    Vijay Karnataka Channel ► / @vijaykarnataka
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Vijay Karnataka International is your go-to destination for the latest world news, war updates, and global affairs, delivered in Kannada. Stay informed with in-depth coverage of international events, global politics, and international relations, all explained in a way that resonates with Kannada-speaking audiences. From breaking news and geopolitical analysis to war zone reports and updates on global diplomacy, our channel brings you timely, credible, and comprehensive news from around the world. Subscribe now for daily updates on what's happening beyond borders, and stay connected with the global stage in your language!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದಿಂದ ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿಯೇ ಶುರುವಾಗಿರುವ ವಿಜಯ ಕರ್ನಾಟಕ ಇಂಟರ್‌ ನ್ಯಾಷನಲ್‌ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಇಂಟರ್‌ನ್ಯಾಷನಲ್‌ ನಿಮ್ಮ ಮುಂದೆ ಅತೀ ವೇಗವಾಗಿ ವಿಶ್ವದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಕನ್ನಡದಲ್ಲಿಯೇ ಅಂತಾರಾಷ್ಟ್ರೀಯ ಸುದ್ದಿಗಳು, ಯುದ್ಧಕ್ಕೆ ಸಂಬಂಧಿತ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಮಗೆ ನೀಡುತ್ತದೆ. ಅಂತಾರಾಷ್ಟ್ರೀಯ ರಾಜಕೀಯ, ವಿವಾದಗಳು ಸೇರಿ 360 ಡಿಗ್ರಿ ಕವರೇಜ್‌ ನಿಮಗೆ ಕ್ಷಣ ಕ್ಷಣವೂ ಲಭ್ಯವಿರಲಿದೆ. ಸ್ಪಷ್ಟ, ನೈಜ, ನಿಖರ ಹಾಗೂ ವಿದೇಶದ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии •