Vamanjoor kambala 2024 final race and results | ವಾಮಂಜೂರು ಸಂಕುಪೂಂಜ-ದೇವುಪೂಂಜ ಜೋಡುಕರೆ ಕಂಬಳ 2024 ಫಲಿತಾಂಶ
HTML-код
- Опубликовано: 18 ноя 2024
- ಈ ವೀಡಿಯೊವು 2024 ಫ಼ೆಬ್ರವರಿ 17 ಮತ್ತು 18 ರಂದು ತಿರುವೈಲ್ ಗುತ್ತು ವಾಮ೦ಜೂರಿನಲ್ಲಿ ನಡೆದ ಸ೦ಕುಪೂ೦ಜ-ದೇವುಪೂ೦ಜ ಜೋಡುಕರೆ ಕಂಬಳದ ಫಲಿತಾಂಶವನ್ನು ಒಳಗೊಂಡಿದೆ.
This video contains a result of the Sankupoonja - Devupoonja jodukare kambala held on 17 and 18 February 2024 at Vamanjoor tiruvail.
For live streaming Contact:
Namma Kudla
4th floor, Classique Arcade
Beside City Centre
K.S.Rao Road
Mangalore 575001
+919743147999,+919740097009
12ನೇ ವರ್ಷದ ವಾಮಂಜೂರು ತಿರುವೈಲುಗುತ್ತು ಕಂಬಳ ಫಲಿತಾಂಶ
ಕನೆಹಲಗೆ (ನೀರು ನೋಡಿ ಬಹುಮಾನ)
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ದ್ವಿತೀಯ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ “ಬಿ”
ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಅಡ್ಡ ಹಲಗೆ
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ನಾರಾವಿ ಯುವರಾಜ್ ಜೈನ್
ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್
ಹಗ್ಗ ಹಿರಿಯ
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಕಾವೂರು ದೋಟ ಸುದರ್ಶನ್
ದ್ವಿತೀಯ: ಹರೇಕಳ ಕೈಡೇಲುಗುತ್ತು ಮಿಥುನ್ ಎಂ ರೈ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ಹಗ್ಗ ಕಿರಿಯ
ಪ್ರಥಮ: ಕಾರ್ಕಳ ನೆಕ್ಲಾಜೆ ಗುತ್ತು ಪ್ರವೀಣ್ ಪ್ರದೀಪ್ ಕೋಟ್ಯಾನ್ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ಕಾರ್ಕಳ ನೆಕ್ಲಾಜೆ ಗುತ್ತು ಪ್ರವೀಣ್ ಪ್ರದೀಪ್ ಕೋಟ್ಯಾನ್ “ಬಿ”
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ನೇಗಿಲು ಹಿರಿಯ
ಪ್ರಥಮ: ಮಿಜಾರು ಬರ್ಕೆ ಪ್ರವೀಣ್ ಭಂಡಾರಿ
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ನಾವುಂದ ಆಶ್ರಿತ ಇಶಾನಿ ವಿಶ್ವನಾಥ ಪೂಜಾರಿ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ನೇಗಿಲು ಕಿರಿಯ
ಪ್ರಥಮ: ವಾಮಂಜೂರು ತಿರುವೈಲು ಮಜಲುಮನೆ ಸಂಜೀವ ಮೂಲ್ಯ “ಎ”
ಓಡಿಸಿದವರು: ಹೀರೇಬೆಟ್ಟು ಹರ್ಷಿತ್
ದ್ವಿತೀಯ: ನೆಲ್ಲಿಕಾರು ಸ್ವಸ್ತಿಕ್ ಯುವ ಬಾಂಧವರು “ಎ”
ಓಡಿಸಿದವರು: ಕಕ್ಕೆಪದವು ಗೌತಮ್ ಗೌಡ
For any suggestions or feedback write to us at:
nithinrajshetty96@gmail.com
#kambala #Vamanjoorkambala #kambalaresults #kambula2024 #kambala #nithinRajShetty #srinivasgowda #baindurviswanath #KakyapadavuMaira #today #todayKambalaResult #today_Kambala_Result #SureshShettyHokkadigoli #trending #irvatthurAnand #kanthara #kantara #kantaraKambala
ಕಳೆದ ವರ್ಷದ ಫಲಿತಾಂಶ :
ಕೂಟದಲ್ಲಿ ಕನೆಹಲಗೆಯಲ್ಲಿ 05 ಜೊತೆ, ಅಡ್ಡಹಲಗೆಯಲ್ಲಿ 06 ಜೊತೆ, ಹಗ್ಗ ಹಿರಿಯದಲ್ಲಿ 15 ಜೊತೆ, ನೇಗಿಲು ಹಿರಿಯದಲ್ಲಿ 28 ಜೊತೆ, ಹಗ್ಗ ಕಿರಿಯದಲ್ಲಿ 24 ಜೊತೆ, ನೇಗಿಲು ಕಿರಿಯದಲ್ಲಿ 72 ಜೊತೆ ಸೇರಿದಂತೆ ಒಟ್ಟು 150 ಜೊತೆ ಕೋಣಗಳು ಭಾಗಿವಹಿಸಿದ್ದವು.
ಕನೆಹಲಗೆ: (ನೀರು ನೋಡಿ ಬಹುಮಾನ )
ಪ್ರಥಮ:ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ಮೋರ್ಲ ಗಿರೀಶ್ ಆಳ್ವ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಬಿ”
ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ
ದ್ವಿತೀಯ:ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ “ಬಿ”
ಓಡಿಸಿದವರು: ಕಾವೂರು ದೋಟ ಸುದರ್ಶನ್
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪುತ್ತಿಗೆ ಪೆರೋಡಿ ಗುತ್ತು ನರಸಿಂಹ ಕೆ ಶೆಟ್ಟಿ “ಬಿ”
ಓಡಿಸಿದವರು: ಭಟ್ಕಳ ಶಂಕರ್
ದ್ವಿತೀಯ: ಮಂಗಳೂರು ಅಶೋಕ್ ನಗರ ತಿಲಕ್ ರಾಜ್ ಪೂಜಾರಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ “ಎ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ದ್ವಿತೀಯ: ಗುರುಪುರ ಕಾರಮೊಗರು ಗುತ್ತು ಯಶ್ ಜಗದೀಶ್ ಆಳ್ವ “ಬಿ”
ಓಡಿಸಿದವರು: ನಕ್ರೆ ಪವನ್ ಮಡಿವಾಳ್
ನೇಗಿಲು ಕಿರಿಯ:
ಪ್ರಥಮ: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಪೂಜಾರಿ
ಓಡಿಸಿದವರು: ಬಾರಾಡಿ ನತೇಶ್
ದ್ವಿತೀಯ: ನಿಟ್ಟೆ ಪರಪ್ಪಾಡಿ ಶರತ್ ಸಂದೇಶ್ ಶೆಟ್ಟಿ “ಬಿ”
ಓಡಿಸಿದವರು: ಭಟ್ಕಳ ಶಂಕರ್
Navin Chandra alva and team proved nothing is impossible 💕 24 ath 23 ganted 166 jote tha kambula mugipoli 👌🏻
💯 Thank you so much support g 🙏🏻