Kakyapadavu Kambala 2021-22

Поделиться
HTML-код
  • Опубликовано: 19 сен 2024
  • #kambala#kambula#agriculture
    🐃 *9ನೇ ವರ್ಷದ ಕಕ್ಯಪದವು "ಸತ್ಯ - ಧರ್ಮ " ಜೋಡುಕರೆ ಕಂಬಳ ಕೂಟದ ಫಲಿತಾoಶ*🐃
    ( 01 - 01 - 2022 )
    ••••••••••••••••••••••••••••••••••••••••••••••
    ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
    ಕನೆಹಲಗೆ: 02 ಜೊತೆ
    ಅಡ್ಡಹಲಗೆ: 07 ಜೊತೆ
    ಹಗ್ಗ ಹಿರಿಯ: 11 ಜೊತೆ
    ನೇಗಿಲು ಹಿರಿಯ: 30 ಜೊತೆ
    ಹಗ್ಗ ಕಿರಿಯ: 23 ಜೊತೆ
    ನೇಗಿಲು ಕಿರಿಯ: 82 ಜೊತೆ
    ಒಟ್ಟು ಕೋಣಗಳ ಸಂಖ್ಯೆ: 155 ಜೊತೆ
    ••••••••••••••••••••••••••••••••••••••••••••••
    ಕನೆಹಲಗೆ:
    ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
    ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
    ಬೇಲಾಡಿ ಬಾವ ಅಶೋಕ್ ಶೆಟ್ಟಿ
    ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
    ••••••••••••••••••••••••••••••••••••••••••••••
    ಅಡ್ಡ ಹಲಗೆ:
    ಪ್ರಥಮ: ಪಾತಿಲ ಹೊಸಮನೆ ರವಿರಾಜ್ ಶೆಟ್ಟಿ "ಎ"
    ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
    ದ್ವಿತೀಯ: ಅಳ್ಳಿಪ್ಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ "ಎ"
    ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
    ••••••••••••••••••••••••••••••••••••••••••••••
    ಹಗ್ಗ ಹಿರಿಯ:
    ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ "ಎ"
    ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
    ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ "ಎ"
    ಓಡಿಸಿದವರು: ಗುರುಚರಣ್ ಪಟ್ಟೆ
    ••••••••••••••••••••••••‌‌‌‌‌••••••••••••••••••••••
    ಹಗ್ಗ ಕಿರಿಯ:
    ಪ್ರಥಮ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ "ಎ"
    ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
    ದ್ವಿತೀಯ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ "ಬಿ"
    ಓಡಿಸಿದವರು: ಬೈಂದೂರು ಮಂಜುನಾಥ್
    ••••••••••••••••••••••••••••••••••••••••••••••
    ನೇಗಿಲು ಹಿರಿಯ:
    ಪ್ರಥಮ: ಬಿ.ಸಿ ರೋಡ್ ಮಹಾಕಾಳಿಬೆಟ್ಟು ಸೀತಾರಾಮ ಶೆಟ್ಟಿ "ಬಿ"
    ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
    ದ್ವಿತೀಯ: ಸಿದ್ಧಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ "ಬಿ"
    ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
    ••••••••••••••••••••••••••••••••••••••••••••••
    ನೇಗಿಲು ಕಿರಿಯ:
    ಪ್ರಥಮ: ಮರೋಡಿ ಕೆಳಗಿನಮನೆ ಕೃತೇಷ್ ಅಣ್ಣಿ ಪೂಜಾರಿ "ಎ"
    ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
    ದ್ವಿತೀಯ: ಗುರುಪುರ ಕಾರಮೊಗೆರಗುತ್ತು ಯಶ್ ಜಗದೀಶ್ ಆಳ್ವ
    ಓಡಿಸಿದವರು: ಮೂಡಬಿದ್ರಿ ಲಾಡಿ ಸುರೇಶ್ ಶೆಟ್ಟಿ
    •••••••••••••••••••••••••••••••••••••••••••••••••

Комментарии • 43