@@nagbrothersfan6633 😂😂😅 ಹೌದು ನೀವು ಆ ಲಿಂಕ್ ಓಪನ್ ಮಾಡಿ ಬಂದ್ರಾ ಓಕೆ ಸಂತೋಷ ನಾನು CBI Shankar ಅಲ್ಲಾ ಎಲ್ಲಾ ಶಂಕರ್ ನಾಗ್ ಸೀನಿಮಾಗಳಲ್ಲಿಯೂ ಕಮೆಂಟ್ ಮಾಡ್ತಾ ಇದ್ದೇನೆ.ಶಂಕರ್ ನಾಗ್ ಅನಂತ್ ನಾಗ್ ಫ್ಯಾನ್ಸ್ ಎಲ್ಲರೂ ನೋಡ್ಲಿ ಅಂತ... ಇಲ್ಲಿ ನಿತಿನ್ ಅಂಕೋಲಾ ಅವರು ಒಂದು ಒಳ್ಳೆ ಪ್ರಯತ್ನ ಮಾಡಿದ್ದಾರೆ..ಹಾಗಾಗಿ ಇದನ್ನು ದಯವಿಟ್ಟು ಪ್ರಚಾರ ಮಾಡಿ.ನಿಮ್ಮ ಡೀ.ಪಿ.ಶಂಕರ್ ನಾಗ್ ಅವರದ್ದೇ ಇದೇ ಅಲ್ವಾ??ಸಂತೋಷವಾಯಿತು.ನಿಮ್ಮ ಕೆಲವೊಂದು ಕಮೆಂಟ್ ನಾನು ನೋಡಿದ್ದೇನೆ ಬೇರೆ ಬೇರೆ ವೀಡಿಯೋಗಳಲ್ಲಿ ಓಕೆ ದಯವಿಟ್ಟು ಶೇರ್ ಮಾಡಿ ಬೆಂಬಲಿಸಿ.😍😍🙏🙏.
*ಕರಾಟೆ ಕಿಂಗ್ 💟💟ಶಂಕರ್ ನಾಗ್💟💟 ಅವರ ಹೆಸರು ಕೇಳಿದರೆ ಸಾಕು ಮೈಯೆಲ್ಲಾ ರೋಮಾಂಚನ ಅವರ ಬಗ್ಗೆ ಎಷ್ಟು ಕೇಳಿದರೂ ಕಡಿಮೆಯೇ ಮತ್ತೆ ಮತ್ತೆ ಕೇಳುವ ಬಯಕೆ ಅವರ ಧ್ವನಿ ಕೂಡ ತುಂಬಾ ಚೆನ್ನಾಗಿದೆ*
*ದಿವಂಗತ ಮಂಜುಳಾ ಅವ್ರ ನೆನಪಿನಲ್ಲಿ ಈ ಹಾಡು ನೀನಿರಲು ಜೊತೆಯಲ್ಲಿ ಬಾಳೆಲ್ಲ ಹಸಿರಾದಂತೆ ಕೆಲವು ಸಲ ಮಂಜುಳಾ ಅಂಥ ಒಳ್ಳೆ ನಟಿ ಇವತ್ತು ಇಲ್ಲ ಅಂತ ನಂಬೋಕೆ ಆಗಲ್ಲ ಆದ್ರೆ ಜೀವನ ಇರೋದೆ ಹೀಗೆ ಅನ್ಸುತ್ತೆ ಈ ಜೀವನ ಅನ್ನೋದು ನೂರಾರು ಬಣ್ಣಗಳು ಕೂಡಿ ಎಷ್ಟು ವಿಶಾಲ ಅನ್ಸುತ್ತೆ ಅಷ್ಟೇ ಸಂಕುಚಿತ ಆಗ್ಬಿಡುತ್ತೆ ಒಮ್ಮೆ ತಂಪಾಗಿ ಉದ್ದವಾಗಿ ಕಾಣ್ಸೊ ಮೆತ್ತನೆ ಹಾಸಿಗೆ ಕ್ಷಣಗಳಲ್ಲಿ ಸುರುಳಿಯಾಗಿ ಗತಕಾಲಕ್ಕೆ ಹೋಗ್ ಕೂತ್ಬಿಡುತ್ತೆ ಹೊಸ ರೂಪ ಹೊಸ ಚೈತನ್ಯ ತಂದ್ ಕೊಟ್ಟ ಅನುಭವಗಳು ಕೇವಲ ಒಂದ್ ಸುರುಳಿ ಅಗೋಯ್ತಲ್ಲ ಅಂತ ದುಃಖನು ಆಗುತ್ತೆ ಆದ್ರೆ ಜೀವನ ಮಾತ್ರ ನಡ್ದೆ ನಡಿಯುತ್ತೆ ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ ದೂರ ದೇಶಕ್ಕೆ ಹೋಗೊ ಅವಕಾಶ ಒಂದು ಮುತ್ತಿನ ಕಥೆ ಈ ಚಿತ್ರದಿಂದ ದೊರೆಕ್ತು ಎರಡು ಕಾರಣಗಳಿಂದ ಸಮುದ್ರದ ಆಳಕ್ಕೆ ಹೋಗಿ ಅಂದ್ರೆ ಅಂಡರ್ ವಾಟರ್ ಹೋಗಿ ಚಿತ್ರೀಕರಣ ಮಾಡ್ಬೆಕಾಗಿತ್ತು ಎರಡ್ನೆದು ನೀರಲ್ಲಿ ಆಕ್ಸಿಜನ್ ಮಾಸ್ಕು ಅಥವಾ ಯಾವ್ ಸಹಾಯ ಇಲ್ಲದೆ ಚಿತ್ರೀಕರಣ ಮಾಡ್ಬೆಕಾಗಿತ್ತು ಸ್ವಲ್ಪ ಕಷ್ಟಾನೆ ಆಯ್ತು ಕೊನೆಗೂ ಕೆನಡಾ ಹೋಗಿ ಕ್ಯಾಮರಾ ತಂದು ಲಂಡನಿಗೆ ಹೋಗಿ ಒಂದು ಆಕ್ಟೋಪಸ್ ಮಾಡ್ಸಿ ಮಾಲ್ಡೀವ್ಸ್ ಗೆ ಹೋಗಿ ಜರ್ಮನ್ ಕ್ಯಾಮರಾ ಮ್ಯಾನ್ ಇಟ್ಕೊಂಡು ಅಂಡರ್ ವಾಟರ್ ಶೂಟಿಂಗ್ ಮಾಡಿದ್ವಿ ಹಾಡು ಮುತ್ತೊಂದ ತಂದೆ ಕಡಲಾಳದಿಂದ ಅದೆ ಅಂದ ಇಲ್ಲಿ ಕಂಡೆ ನೀನಿಲ್ಲಿ ಕಂಡ ಈ ಹಾಡಿನ ರೆಕಾರ್ಡಿಂಗು ಬೆಂಗಳೂರಿನ ನಮ್ ಸ್ಟುಡಿಯೋಲೆ ಆಯ್ತು ಅದಕ್ ಮುಂಚೆ ನಾವು ಸಿನಿಮಾ ಹಾಡುಗಳು ಅಥವಾ ಬ್ಯಾಗ್ರೌಂಡ್ ಮ್ಯೂಸಿಕ್ ರೆಕಾರ್ಡ್ ಮಾಡ್ಬೇಕು ಅಂದ್ರೆ ಮದ್ರಾಸು ಅಥವಾ ಬಾಂಬೆಗೆ ಹೋಗಿ ಮಾಡ್ಬೇಕಾಗಿತ್ತು ಯಾಕಂದ್ರೆ ಆ ರೆಕಾರ್ಡಿಂಗ್ ಸೌಲಭ್ಯಗಳು ನಮ್ಮ ಕರ್ನಾಟಕದಲ್ಲಿ ಇರ್ಲಿಲ್ಲ ಅಂತ ಅದಕ್ಕೆ ಪ್ರತಿ ಸಲ ಮದ್ರಾಸು ಅಥವಾ ಬಾಂಬೆಗೆ ಹೋಗಿ ತಿಂಗ್ಳಾಂಗಟ್ಲೆ ಲೈನಲ್ ನಿಂತ್ಕೊಂಡು ನಮಸ್ಕಾರ ಸಾರ್ ನಮಸ್ಕಾರ ಸಾರ್ ಅಂತ ಮಸ್ಕ ಹೊಡ್ದು ರೆಕಾರ್ಡಿಂಗ್ ಮಾಡ್ಬೆಕಾಗಿತ್ತು ಕನ್ನಡ ಚಲನಚಿತ್ರ ನಿರ್ಮಾಪಕರ ಈ ಸ್ಥಿತಿ ನೋಡಿ ಅಯ್ಯೊ ಅನ್ನುಸ್ತು ಅಂದ್ರೆ ಸಿನಿಮಾ ತೆಗೆಯೋದು ಕನ್ನಡ್ದಲ್ಲಿ ನೋಡೊ ಪ್ರೇಕ್ಷಕರು ಕನ್ನಡಿಗರು ಮತ್ತೆ ಸಂಗೀತ ರೆಕಾರ್ಡ್ ಮಾಡೋದು ಮಾತ್ರ ಮದ್ರಾಸ್ನಲ್ಲಿ ಅಂತ ಬಹಳ ಯೋಚ್ನೆ ಆಗ್ಬಿಟಿತ್ತು ಆಗ ಸಿ.ವಿ.ಎಲ್ ಶಾಸ್ತ್ರಿ, ಅನಂತ್ ನಾಗ್, ರಮೇಶ್ ಭಟ್, ಸೂರ್ಯ ರಾವ್ ಅಂತ ಸ್ನೇಹಿತರ ಹತ್ರ ಆರ್ಥಿಕ ಸಹಾಯ ಕೇಳ್ಕೊಂಡು ಬೆಂಗಳೂರಿನ ಕರ್ನಾಟಕ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಅವರ ಬೆಂಬಲದಿಂದ ಈ ರೆಕಾರ್ಡಿಂಗ್ ಸ್ಟುಡಿಯೋ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಅವರಿಂದ ಉದ್ಘಾಟನೆ ಆಯ್ತು ಕರ್ನಾಟಕದಲ್ಲೂ ಸಿನಿಮಾ ಸಂಗೀತ ಕೂಡ ಬಾರ್ಸೊ ಒಳ್ಳೊಳ್ಳೆ ಕಲಾವಿದರು ಮ್ಯೂಸಿಷಿಯನ್ ಇದ್ದಾರೆ ನಮ್ಮಲ್ಲೂ ಎಲ್ಲಾ ಸೌಲಭ್ಯಗಳಿವೆ ಅನ್ನೊ ಸಂಕೇತವೆ ಈ ಸ್ಟುಡಿಯೋ ಇದೇ ಸ್ಟುಡಿಯೋನಲ್ಲಿ ರೆಕಾರ್ಡ್ ಆಗಿರೊ ಇನ್ನೊಂದ್ ಹಾಡು ರಾಮಕೃಷ್ಣ ರಾಮಕೃಷ್ಣ ರಾಮಕೃಷ್ಣ ಹರೆ ರಾಮಕೃಷ್ಣ ರಾಮಕೃಷ್ಣ ರಾಮಕೃಷ್ಣ ಹರೆ ಸ್ನೇಹಿತರೆ ಇಂಥ ಸಂದರ್ಭಗಳಲ್ಲಿ ಸಂಗೀತ ನಿರ್ದೇಶಕ ಇಳಯರಾಜ ಜ್ಞಾಪಕಕ್ ಬರ್ತಾರೆ ಅತ್ಯಂತ ಪ್ರತಿಭಾಶಾಲಿ ಜೀನಿಯಸ್ ಅಂತ ಕರಿತೀವಲ್ಲ ಅಂಥ ಒಂದು ವ್ಯಕ್ತಿ ಅವ್ರ್ ಸಂಗೀತ ಜಗತ್ತೆ ಬೇರೆ ಆ ಠೇಕಾನೆ ಬೇರೆ ಆ ಲಹರಿನೆ ಬೇರೆ ಅವ್ರ್ ಜೊತೆಲಿ ಮ್ಯೂಸಿಕ್ ಕಂಪೋಸಿಗೆ ಕೂತ್ಕೊಂಡ್ರೆ ಸಮಯ ಹ್ಯಾಗ್ ಕಳಿಯುತ್ತೆ ಅಂತ ಲೆಕ್ಕಾನೆ ಇರೋದಿಲ್ಲ ಯಾವ್ದಾದ್ರು ಒಂದು ಸನ್ನಿವೇಶಕ್ಕೆ ಒಂದು ಟ್ಯೂನು ಕೇಳಿದ್ರೆ ಎಂಟೊಂಭತ್ತು ಟ್ಯೂನು ಚಿಟಿಕೆ ಹೊಡಿಯೊಷ್ಟ್ರಲ್ಲಿ ರೆಡಿ ಮಾಡ್ಬಿಡ್ತಾರೆ ಒಂದಕ್ಕಿಂತ ಒಂದು ಟ್ಯೂನು ಅಂದವಾಗಿ ಇರುತ್ತೆ ಸೊಗಸಾಗಿರುತ್ತೆ ಒಂದು ಸಣ್ಣ ಉದಾಹರಣ ಅಂದ್ರೆ ಗೀತಾ ಚಿತ್ರದ ಈ ಹಾಡು ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು ಹೊಸ ಹರುಷವ ತರುವೆನು ಇನ್ನು ಎಂದು ಓಓ ಎಂಥ ಮಾತಾಡಿದೆ ಹೌದು ಜೊತೆಯಲ್ಲೇ ಇರೋಣ ಅಭಿಮಾನಿಗಳೆ ಯಾವಾಗ್ಲೂ ಹೀಗೆ ಜೊತೆಯಲ್ಲೇ ಇರೋಣ ಆದ್ರೆ ಇದಕ್ಕೆ ನಿಮ್ಮ ಸಹಕಾರ ಸಹಯೋಗ ಅತ್ಯಗತ್ಯ ಅಂದ್ರೆ ನನ್ ಸಿನಿಮಾ ಬಿಡುಗಡೆ ಆದ್ಮೇಲೆ ದಯವಿಟ್ಟು ನನ್ಗೊಂದು ಸಣ್ಣ ಪತ್ರ ಬರಿರಿ ಅಂದ್ರೆ ಸುಮ್ನೆ ಉಪಚಾರಕ್ ಅಲ್ಲ ಏನಿಷ್ಟ ಆಯ್ತುಕಿನ್ನ ಏನಿಷ್ಟ ಆಗ್ಲಿಲ್ಲ ಅಂತ ಒತ್ತಿ ಒತ್ತಿ ಬರಿರಿ ನನ್ನನ್ನ ದಯವಿಟ್ಟು ತಿದ್ದುಪಡಿಸಿ ಈ ಕಾರ್ಯಕ್ರಮ ಕೇಳಿದ್ ನಂತರವೂ ಏನನ್ನಿಸ್ತು ಅಂತ ಎರಡ್ ಲೈನ್ ಬರಿರಿ ನಾನು ಋಣಿ ಆಗಿರ್ತಿನಿ ಮತ್ತೆ ೨೮ ಕ್ರೆಸೆಂಟ್ ರಸ್ತೆ ಬೆಂಗಳೂರು ೧ ದಯವಿಟ್ಟು ಬರಿರಿ ಅಥವಾ ಬನ್ನಿ ನನ್ನ ಬಾಗಿಲು ಸದಾ ತೆರೆದೆ ಇರುತ್ತೆ ತೆರೆದಿದೆ ಮನೆ ಓ ಬಾ ಅತಿಥಿ ಏನಪ್ಪ ಶಂಕರನಾಗ ಅವಾಗ್ಲಿಂದ ಯಾವ್ದೋ ಓಬಿರಾಯನ ಕಾಲದ ಹಳೆ ರೆಕಾರ್ಡೆ ಬಾರಿಸ್ತಾ ಇದಿಯಲ್ಲ ಅಂತ ನನ್ನ ತರುಣ ಸ್ನೇಹಿತರು ಹೇಳ್ವೋದು ಅದಕ್ಕೆ ನನ್ನ ಪುಟಾಣಿ ಸ್ನೇಹಿತನಾದ ರಾಷ್ಟ್ರಪ್ರಶಸ್ತಿ ಪಡೆದ ಮಾಸ್ಟರ್ ಮಂಜುನಾಥ್ ಮಂಜು ನೀವೆಲ್ಲರೂ ನಗ್ಸಿದ ಸ್ವಾಮಿ ಹಾಡಿರೋ ಈ ಹಾಡು ಏನ್ ಹುಡ್ಗಿರೋ ಇದ್ಯಾಂಕಿಗ್ ಆಡ್ತಿರೋ ಲವ್ವು ಲವ್ವು ಲವ್ವು ಅಂತ ಕಣ್ಣಿರಿಡ್ತಿರೊ ಮುಂದುವರೆಯುವುದು*
*ಕರಾಟೆ ಕಿಂಗ್ ಶಂಕರ್ ನಾಗ್ ಅವರ ಸವಿನೆನಪಿನಲ್ಲಿ ನೋಡಿ ಸ್ವಾಮಿ ನಾವಿರೋದು ಹೀಗೆ ಚಿತ್ರದ ಗೀತೆ* *ನೋಡಿ ಸ್ವಾಮಿ ನಾವಿರೋದು ಹೀಗೆ* *ನೋಡಿ ಸ್ವಾಮಿ ನೋಡಿ ಸ್ವಾಮಿ ನೋಡಿ ಸ್ವಾಮಿ ನೋಡಿ ಸ್ವಾಮಿ* *ಅರೆ ನೋಡಿ ಸ್ವಾಮಿ ನಾವಿರೋದು ಹೀಗೆ* *ನೋಡಿ ಸ್ವಾಮಿ ನಾವಿರೋದು ಹೀಗೆ* *ನೋಡಿ ಸ್ವಾಮಿ ಸ್ವಾಮಿ ನೋಡಿ ಸ್ವಾಮಿ ಸ್ವಾಮಿ ನೋಡಿ ಸ್ವಾಮಿ ಹಹ ನೋಡಿ ಸ್ವಾಮಿ ಹೊಹೊ* *ನಾಳೆ ಎಂಬುವ ಚಿಂತೆ ಮನದಲಿ ನಮಗಿಲ್ಲ ನಿನ್ನೆ ನಡೆದುದ ಮತ್ತೆ ಎಂದಿಗೂ ನೆನೆಯೊಲ್ಲ* *ಹಾ ನಾಳೆ ಎಂಬುವ ಚಿಂತೆ ಮನದಲಿ ನಮಗಿಲ್ಲ ನಿನ್ನೆ ನಡೆದುದ ಮತ್ತೆ ಎಂದಿಗೂ ನೆನೆಯೊಲ್ಲ ಇಂದು ಏನು ಬೇಕು ಅದರ ಚಿಂತೆ ಸಾಕು ಅಷ್ಟೇ ಇಂದು ಏನು ಬೇಕು ಅದರ ಚಿಂತೆ ಸಾಕು ಈ ಬದುಕು ಸಾಗೊ ರೀತಿ ಹೀಗೆ ನೋಡಿ ಸ್ವಾಮಿ ಏಏ ನೋಡಿ ಸ್ವಾಮಿ ಹಹ ನೋಡಿ ಸ್ವಾಮಿ ಆಪ್ ಅಪನ್ಕೊ ಭಾಯ್ ನೋಡಿ ಸ್ವಾಮಿ ಐ ಸೆ ಹೇ* *ನೋಡಿ ಸ್ವಾಮಿ ನಾವಿರೋದು ಹೀಗೆ ಅರೆ ನೋಡಿ ಸ್ವಾಮಿ ನಾವಿರೋದು ಹೀಗೆ* *ಎಲ್ಲಿ ಜೀವನ ನಡೆವುದೋ ಅದೇ ನಮ್ಮೂರು ಯಾರು ಸ್ನೇಹದಿ ಬರುವರೋ ಅವರೆ ನಮ್ಮೋರು ಹಾ ಎಲ್ಲಿ ಜೀವನ ನಡೆವುದೋ ಅದೇ ನಮ್ಮೂರು ಯಾರು ಸ್ನೇಹದಿ ಬರುವರೋ ಅವರೆ ನಮ್ಮೋರು ಯಾರು ಮಿತ್ರರಲ್ಲ ಹ ಯಾರು ಶತ್ರುವಲ್ಲ ಹೆ ಯಾರು ಮಿತ್ರರಲ್ಲ ಯಾರು ಶತ್ರುವಲ್ಲ ಈ ಬಗೆಯ ಬದುಕು ನಮದು ಎಂದೂ ನೋಡಿ ಸ್ವಾಮಿ ಹೆ ಭಗವಾನ್ ನೋಡಿ ಸ್ವಾಮಿ ಇಲಾ ಚೂಡು ನೋಡಿ ಸ್ವಾಮಿ ಮೀರು ಎಲಾ ಉನ್ನಾರು ಸ್ವಾಮಿ ನೋಡಿ ಸ್ವಾಮಿ ಆ ಅರೆ ನೋಡಿ ಸ್ವಾಮಿ ನಾವಿರೋದು ಹೀಗೆ ಅರೆ ನೋಡಿ ಸ್ವಾಮಿ ನಾವಿರೋದು ಹೀಗೆ ಹೊ ನೋಡಿ ಸ್ವಾಮಿ ತಡವಳಿ ನೋಡಿ ಸ್ವಾಮಿ ಇಂದ ಪಕ್ಕಂ ಪಾರ್*
*ಇಷ್ಟು ದಿನ ಕರಾಟೆ ಕಿಂಗ್ ಶಂಕರ್ ನಾಗ್ ಅವರು ಹುಟ್ಟಿದ ಸ್ವಗ್ರಾಮ ಮನೆ ಯಾವುದನ್ನು ಯಾವುದೇ ಮೀಡಿಯಾದವರು ತೋರಿಸಿರಲಿಲ್ಲ ಬರಿ ಹೇಳುತ್ತಿದ್ದರಷ್ಟೇ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕು ಮಲ್ಲಾಪುರ ಗ್ರಾಮದಲ್ಲಿ ಕರಾಟೆ ಕಿಂಗ್ ಶಂಕರ್ ನಾಗ್ ಅವರ ಜನನ ಆಯಿತೆಂದು. ನೀವು ಅವರ ಹುಟ್ಟಿದ ಮನೆ ಮನೆಯ ಮುಂದೆ ಇರುವ ದೇವಸ್ಥಾನ ಅಲ್ಲಿ ಅನಂತ್ ನಾಗ್ ಹಾಗೂ ಶಂಕರ್ ನಾಗ್ ಅವರು ಭಜನೆ ಮಾಡುತ್ತಿದ್ದದ್ದು ನೀವು ತೋರಿಸಿರುವ ಅವರ ವಂಶಸ್ಥರ ವಂಶವೃಕ್ಷ ಅವರ ಗುರುಗಳು ಈ ಎಲ್ಲಾ ಮಾಹಿತಿಯನ್ನು ಕಣ್ಣಾರೆ ನೋಡುವ ಭಾಗ್ಯ ದೊರೆಯಿತು ಧನ್ಯವಾದಗಳು ಮುಂದಿನ ಭಾಗದಲ್ಲಿ ಶಂಕರ್ ನಾಗ್ ಅವರ ಮನೆಯ ಪೂರ್ಣ ಮಾಹಿತಿಯನ್ನು ಹಾಗೂ ನಿಮ್ಮ ವೀಡಿಯೋಗಾಗಿ ಕಾಯುತ್ತಿದ್ದೇನೆ*
I will release today... please watch this video and share to maximum people thank you for your beautiful comments please subscribe like and share for latest updates
*ಕರಾಟೆ ಕಿಂಗ್ ಶಂಕರ್ ನಾಗ್ ಅವರು ೧೯೮೮ ಜುಲೈ ತಿಂಗಳಲ್ಲಿ ಆಕಾಶವಾಣಿಯಲ್ಲಿ ಕೊಟ್ಟ ಸಂದರ್ಶನ* *ತೂರುರುರೂರು ತೂರುತುರೂರು ತು ಅರೆರೆರೆರೆ ಕ್ಷಮ್ಸಿ ನಿಮ್ಕಡೆ ಗಮನ ಹರಿಲಿಲ್ಲ ಅಂದ್ರೆ ನಿಮ್ಮ ರೇಡಿಯೋ ಟ್ರಾನ್ಸಿಸ್ಟ್ರು ಆನ್ ಆಗಿರ್ಬೋದು ಅಂತ ಯೋಚ್ನೇನೆ ಬರ್ಲಿಲ್ಲ ನೋಡಿ ಅದಕ್ಕೆ ನನ್ ಪಾಡಿಗೆ ಲಲಲಲ ಅಂತ ಬೇಸರವಾಗಿ ಹಾಡ್ತಾ ಇದ್ದೆ ತಿರ್ಗ ಕ್ಷಮ್ಸಿ ನಾನು ಇದೆಲ್ಲ ನನ್ ಪರಿಚಯ ಮಾಡ್ಕೊಳ್ದೇನೆ ಮಾತಾಡ್ತಾಯಿದ್ದೀನಿ ಈಗ ನಿಮ್ಮಲ್ ಯಾರಾದ್ರು ಹೇಳ್ವೋದು ಪರಿಚಯದಲ್ಲಿ ಏನಿದೆ ಮಹರಾಯ ಅಂತ ಇದೆ ಇದೆ ಇದೆ ಸಾರ್ ಪರಿಚಯ ಆದ್ರೆ ನಾವು ನೀವು ಪರಸ್ಪರ ಹತ್ರ ಆಗ್ತಿವಿ ಅಂದ್ರೆ ನನ್ ಮಾತ್ ಕೇಳಿದ್ರೆ ನಿಮ್ಗೆ ಅಥವಾ ನಿಮ್ ಮಾತ್ ಕೇಳಿದ್ರೆ ನನಗೆ ಒಂಥರಾ ಅನುಕಂಪ ಪೂರಿತವಾದ ವಾತಾವರಣ ನಿರ್ಮಿತವಾಗುತ್ತೆ ಅದಕ್ಕೆ ಪರಿಚಯ ನನ್ನ ಹೆಸರು ನಾಗರಕಟ್ಟೆ ಶಂಕರ ಉರುಫ್ ಶಂಕರ್ ನಾಗ್ ಅಂತ ನಮಸ್ಕಾರ ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ ಬಹಳ ದಿನಗಳಾದ್ಮೇಲೆ ನಿಮ್ಮನ್ನ ಭೇಟಿ ಮಾಡ್ತಾಯಿದ್ದೀನಿ ಆದ್ರೆ ಏನ್ ಮಾಡೋದು ಪ್ರಿಯ ಅಭಿಮಾನಿಗಳೆ ಕೆಲ್ಸ ಕೆಲ್ಸ ಕೆಲ್ಸ ಅಂತ ಊರೂರು ಸುತ್ತೋದೆ ಆಯ್ತು ವಿನಾ ಆಲ್ ಇಂಡಿಯಾ ರೇಡಿಯೋ ಸ್ಟೇಷನ್ ಹತ್ರ ಬರೋಕೆ ಆಗ್ಲಿಲ್ಲ ಅಂತು ಇವತ್ ತಮ್ಮೆಲ್ಲರತ್ರ ಮಾತಾಡೋ ಯೋಗ ಇತ್ತು ಅದಕ್ಕೆ ಹಾಜರಾಗಿದ್ದೀನಿ ಮತ್ತೆ ಇಂಥ ಒಂದು ಸುವರ್ಣವಕಾಶ ದೊರಕಿದ ಮೇಲೆ ಒಂದು ಒಳ್ಳೆ ಹಾಡು ಕೇಳುಸ್ಕೊ ಬೇಕಲ್ವ ಸಿನಿಮಾ ನೋಡಿ ಸ್ವಾಮಿ ನಾವಿರೋದು ಹೀಗೆ ನೋಡಿ ಸ್ವಾಮಿ ನೋಡಿ ಸ್ವಾಮಿ ನೋಡಿ ಸ್ವಾಮಿ ನೋಡಿ ಸ್ವಾಮಿ ಅರೆ ನೋಡಿ ಸ್ವಾಮಿ ನಾವಿರೋದು ಹೀಗೆ ನೋಡಿ ಸ್ವಾಮಿ ನಾವಿರೋದು ಹೀಗೆ ನೋಡಿ ಸ್ವಾಮಿ ಸ್ವಾಮಿ ನೋಡಿ ಸ್ವಾಮಿ ನೋಡಿ ಸ್ವಾಮಿ ನಾವ್ ಹೀಗಿರೋದಕ್ಕೆ ಕಾರಣ ಒಂದಾನೊಂದು ಕಾಲ ಅಂದ್ರೆ ಗಿರೀಶ್ ಕಾರ್ನಾಡ್ ಅವರ ಚಿತ್ರ ಒಂದಾನೊಂದು ಕಾಲದಲ್ಲಿ ಆ ಒಂದಾನೊಂದು ಕಾಲದಲ್ಲಿ ಅಂದ್ರೆ ಆ ಸಿನಿಮಾದಲ್ಲಿ ಕೆಲ್ಸ ಮಾಡೊ ಅವಕಾಶ ಸಿಗೊ ಮುಂಚೆ ನಾನು ಬಹಳಷ್ಟು ನಾಟಕಗಳಲ್ಲಿ ಕೆಲ್ಸ ಮಾಡ್ತಾಯಿದ್ದೆ ಪಾತ್ರ ನಿರ್ದೇಶನ ಲೈಟಿಂಗು ಬ್ಯಾಕ್ ಸ್ಟೇಜು ಎಲ್ಲಾ ಬ್ಯಾಂಕಲ್ಲಿ ನೌಕ್ರಿನು ಮಾಡ್ತಾಯಿದ್ದೆ ಮ್ಯಾನೇಜರ್ ಅಲ್ಲ ಅಕೌಂಟೆಂಟ್ ಅಲ್ಲ ಓಸಿಯಾಗಿ ಓಸಿ ರಿ ಓಸಿ ಅಂದ್ರೆ ಗೊತ್ತಿಲ್ವ ನಿಮ್ಗೆ ಆರ್ಡಿನರಿ ಕ್ಲರ್ಕ್ ಆ ಒಂದಾನೊಂದು ಕಾಲದಲ್ಲಿ ಸಾಯಂಕಾಲ ಬ್ಯಾಂಕ್ ನೌಕ್ರಿ ಮುಗ್ಸಿ ಒಂದು ನಾಟ್ಕದ ರಿಹರ್ಸಲ್ ಮಾಡ್ತಿರೊವಾಗ ಗಿರೀಶ್ ಕಾರ್ನಾಡ್ ಅವ್ರು ಬಂದ್ರು ನೋಡುದ್ರು ಮತ್ ಕೇಳುದ್ರು ಸಿನಿಮಾದಲ್ಲಿ ಪಾರ್ಟ್ ಮಾಡ್ತಿಯೇನೋ ಹುಡುಗ ಅಂತ ಸಿನಿಮಾ ಅಂದ್ರೆ ಸ್ವಲ್ಪ ಭಯ ಹೆದ್ರಿಕೆ ಇದ್ದೆ ಇತ್ತು ಆದ್ರು ಧೈರ್ಯ ಮಾಡಿ ಓ ಸಿನಿಮಾ ತಾನೆ ಅದ್ರಲ್ ಏನಂತೆ ಮಾಡಣ ಸಾರ್ ಅಂದೆ ಚಿತ್ರೀಕರಣ ಪ್ರಾರಂಭವಾಯಿತು ದಾಂಡೇಲಿಯ ಗಾಢವಾದ ಸುಂದರವಾದ ಅರಣ್ಯದಲ್ಲಿ ಅದೆ ಒಂದಾನೊಂದು ಕಾಲದ ಚಿತ್ರದ ಈ ಹಾಡು ಒಂದಾನೊಂದು ಕಾಲದಾಗ ಒಂದಾನೊಂದು ಕಾಲದಲ್ಲಿ ಚಿತ್ರೀಕರಣ ಮುಗಿತು ಡಬ್ಬಿಂಗು ಆಯ್ತು ಫಸ್ಟ್ ಪ್ರಿಂಟು ಆಚೆ ಬಂತು ಸುತ್ ಮುತ್ ಇರೊ ಸ್ವಲ್ಪ್ ಜನಗಳು ಅಂದ್ರೆ ಪ್ರಿವ್ಯೂ ನೋಡ್ದೋರು ಪರ್ವಾಗಿಲ್ವೆ ಹುಡ್ಗ ಸುಮಾರಾಗ್ ಅಭಿನಯ ಮಾಡ್ತಾನೆ ಅಂದ್ರು ಈ ಮಾತ್ ಕೇಳಿದ್ದೆ ಕ್ಷಣ ನನ್ನ ಈ ಹುಬ್ಬು ತಲೆಕೂದ್ಲಿಗೆ ಎಗ್ರಿ ಸಿಕ್ಕಾಕೊಬಿಡ್ತು ಇನ್ ಶಾರ್ಟ್ ಸಿನಿಮಾ ಅ್ಯಕ್ಟರ್ ಆಗ್ತಿನಿ ಅಂತ ನಾನು ಕನ್ಸಲ್ಲು ನೆನ್ಕೊಂಡಿರ್ಲಿಲ್ಲ ರಜತ ಪರದೆ ಮೇಲೆ ಮೊದಲ್ನೆ ಸಲ ನನ್ನನ್ನೆ ನಾನು ನೋಡ್ದಾಗ ಒಂತರಾ ಅನ್ನುಸ್ತು ಅಲ್ಲ ಇದ್ಯಾಕ್ ನನ್ ಮೊಗ ಹೀಗ್ ಕಾಣಿಸ್ತಾ ಇದೆ ಅದ್ಯಾಕೆ ನಡೆಯೊವಾಗ ನನ್ ಕೈ ವಂಕ್ ಪಂಕ್ ಆಗಿ ಎಲ್ಲೆಲ್ಲೋ ಹೋಗುತ್ತೆ ಎಕ್ಸೆಟ್ರಾ ಎಕ್ಸೆಟ್ರಾ ಇಂಥ ಯೋಚ್ನೆ ಇರೋವಾಗ ಅಬ್ಬಯ್ಯನಾಯ್ಡು ಅವ್ರ್ ಕಣ್ಣು ನನ್ಮೇಲೆ ಬಿತ್ತು ಮತ್ತೆ ಸೀತಾರಾಮು ಈ ಚಿತ್ರದಲ್ಲಿ ಅಭಿನಯ ಮಾಡೋಕೆ ಅವ್ರ್ ದೊಡ್ ಮನಸ್ ಮಾಡಿ ನನ್ಗೊಂದು ಅವಕಾಶ ಕೊಟ್ರು ಮೊದಲ್ನೆ ದಿನ ಚಿತ್ರೀಕರಣಕ್ ಹೋದ್ರೆ ನನ್ ಹೃದಯ ಅಲ್ಲೇ ನಿಂತ್ ಬಿಡ್ತು ಯಾಕಂದ್ರೆ ಮೊದಲ್ನೆ ದಿನವೆ ಈ ಹಾಡಿನ ಚಿತ್ರೀಕರಣ ಇತ್ತು ಒಂದೇ ಒಂದು ಆಸೆಯು ತೋಳಲಿ ಬಳಸಲು ಒಂದೇ ಒಂದು ಬಯಕೆಯು ನಿನ್ನ ಮುದ್ದಾಡಲು ನಿನ್ನ ಮುದ್ದಾಡಲು ಒಂದೇ ಒಂದು ಆಸೆಯು ತೋಳಲಿ ಬಳಸಲು ಒಂದೇ ಒಂದು ಬಯಕೆಯು ನಿನ್ನ ಮುದ್ದಾಡಲು ನಿನ್ನ ಮುದ್ದಾಡಲು ಈ ಹಾಡಿನ ಚಿತ್ರೀಕರಣ ಮುಗಿಯೊಷ್ಟರಲ್ಲಿ ನಿಂತೋಗಿರು ನನ್ನ ಹೃದಯ ಆಚೆನೇ ಬಂದ್ಬಿಡ್ತು ಅಂದ್ರೆ ಅತಿಶೋಯೊಕ್ತಿ ಆಗಲಾರದು ಯಾಕೆಂದ್ರೆ ಚಿತ್ರೀಕರಣ ಮುಂಚೆ ನಾನ್ ಎಲ್ಲೂ ಸ್ಕ್ರೀನ್ ಮೇಲೆ ಹಾಡಿರ್ಲಿಲ್ಲ ಡ್ಯಾನ್ಸ್ ಅಂದ್ರೆ ಏನು ಅಂತ ಅದಕ್ ಮುಂಚೆನೆ ಗೊತ್ತಿರ್ಲಿಲ್ಲ ಡೈರೆಕ್ಟರ್ ಸೋಮಶೇಖರ್ ಅವ್ರು ಡ್ಯಾನ್ಸ್ ಮಾಸ್ಟರ್ ಉಡುಪಿ ಜಯರಾಂ ಅವ್ರು ಆ್ಯಕ್ಷನ್ ಅಂದ್ರು ಧಿಗಿತ ಧಿಗಿತ ಸ್ಟೆಪ್ ಹಾಕು ಅಂದ್ರು ನಾನ್ ಪ್ರಯತ್ನ ಮಾಡ್ದೆ ರಿ ಪ್ರಯತ್ನ ಮಾಡ್ದೆ ಆದ್ರೆ ಕೈ ಬರ್ಬೆಕಾಗ್ ಜಾಗ್ ದಲ್ಲಿ ಧೀ ಬರ್ತಾಯಿತ್ತು ಕಾಲ್ ಸರಿ ಬಿದ್ರೆ ಕೈ ಎಲ್ಲೆಲ್ಲೋ ಹೋಗ್ತಾ ಇತ್ತು ಕೊನೆಗ್ ಸುಸ್ತಾಗಿ ಒಂದ್ ಮೂಲೆಲ್ ಹೋಗಿ ಸಿಗರೆಟ್ ಸೇದ್ತಾ ಕುತ್ಕೊಬಿಟ್ಟೆ ಆಗ ಆ ಚಿತ್ರದ ನಾಯಕಿ ಮಂಜುಳಾ ಬಂದ್ರು ಧೈರ್ಯ ಕೊಟ್ರು ಮೊದಲ್ನೆ ಸಲ ಹಾಗ್ ಆಗುತ್ತೆ ಬಿಡಿ ನನ್ ಜೊತೆ ಎಲ್ಲ ಸ್ಟೆಪ್ ಒಂದ್ ಸಲ ಹಾಕ್ ನೋಡಿ ಎಲ್ಲಾ ಸರಿಹೋಗುತ್ತೆ ಬನ್ನಿ ಅಂದ್ರು ಅವರ ಆ ಪ್ರೋತ್ಸಾಹ ಆ ಸಹಾಯ ನಾನೆಂದು ಮರೆಯೊ ಹಾಗಿಲ್ಲ ಆ ಚಿತ್ರ ಬಿಡುಗಡೆ ಆದ ನಂತರ ಮಂಜುಳಾ ಅವ್ರ್ ಜೊತೆಲಿ ಎಷ್ಟೋ ಚಿತ್ರಗಳಲ್ಲಿ ಅಭಿನಯಿಸೊ ಅವಕಾಶ ನನಗ್ ಸಿಕ್ತು ಆದ್ರೆ ಇವತ್ ದುಃಖ ಒಂದೇ ಈಗ್ ಒಳ್ಳೆ ಕಾಲ ಜೊತೆಯಲ್ ಕಳೆಯೋಣ ಅಂದ್ರೆ ಮಂಜುಳಾ ಅವ್ರು ನಮ್ಮ ಜೊತೆಲಿ ಇಲ್ಲ ಮುಂದುವರೆಯುವುದು*
*ಅಯ್ಯಯ್ಯೊ ಕಾರ್ಯಕ್ರಮ ಮುಗಿಯೊ ಸಮಯ ಹತ್ರ ಬರ್ತಾಯಿದೆ ಅಲ್ಲ ಸಮಯ ಇಷ್ಟ್ ಬೇಗ ಕಳ್ದೋಯ್ತಲ್ಲ ಅಂತ ದುಃಖನು ಆಗ್ತಾ ಇದೆ ಆದ್ರೆ ಏನ್ ಮಾಡೋದ್ ಹೇಳಿ ಆಲ್ ಗುಡ್ ಥಿಂಕ್ ಮಸ್ಟ್ ಕಮ್ ಟು ಅಂತ ಏನೊ ಹೇಳ್ತಾರಲ್ಲ ಹಾಗೆ ಸ್ನೇಹಿತರೆ ಈ ಕಾರ್ಯಕ್ರಮ ನಿಮ್ಗೆಲ್ರಿಗೂ ಇಷ್ಟ ಆಗಿದೆ ನಿಮ್ ಸಹಕಾರ ಬೆಂಬಲ ನನ್ಮೇಲೆ ಸದಾ ಇರುತ್ತೆ ಅಂತ ನಾನು ನಂಬ್ಕೊಂಡಿದೀನಿ ಅಂದ್ರೆ ನಾನು ಹೇಗೆ ಇದ್ರು ಅಂದ್ರೆ ಕೋಪ ತಾಪ ಪ್ರೇಮ ಹೀಗೂ ಎಲ್ಲಾ ಇದೆ ನನ್ನಲ್ಲಿ ಆದ್ರೆ ದಯವಿಟ್ಟು ನನ್ನನ್ನ ಸ್ವೀಕರಿಸಿ ದಯವಿಟ್ಟು ಸ್ವೀಕರಿಸಿ ಯಾಕಂದ್ರೆ ಬೇರೆ ದಾರಿನೆ ಇಲ್ಲ ನಮಸ್ಕಾರ ಬರ್ತಿನಿ ಹಾಹಾಹಾ ಆದ್ರೆ ಬರೊಕಿಂತ ಮುಂಚೆ ಒಂದು ಕೊನೆಯ ಪ್ರೀತಿಯ ಹಾಡು ಆಕಾಶದಿಂದ ಜಾರಿ ಭೂಮಿಗೆ ಬಂದ*
ಹೌದು ಅವರ ಸೋದರ ಸಂಬಂಧಿ ಅರುಣ್ ಉಭಯ್ಕರ್ & ಗೀತಾ ಉಭಯ್ಕರ್ ಇದ್ದಾರೆ...ಅವರ ಸಂದರ್ಶನ ಮಾಡಿದ್ದೇವೆ ನೋಡಿ ruclips.net/video/0cvPL43pAYs/видео.html ಜೊತೆಗೆ ಅವರ ಅಜ್ಜಿ ಮನೆ ಕೂಡ ಇದೆ
Che avatthu car puncher aagidre aaga aa lorry pass aagbittirthitthu, so accident thaptitheno.. Accident movie maadi 6 varshakke real aage accident aagi hogbitru
ಈ ವಿಡಿಯೋ ಮುಂದಿನ ಭಾಗ ನೋಡಬೇಕೆಂದರೆ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ನೋಡಿ👇👇👇
ruclips.net/video/JfoZ-Z98wY8/видео.html
Where this village comes nearer big town ?
ಒಳ್ಳೆಯ ಪ್ರಯತ್ನ ಸಹೋದರ😍😍
Thanks dear
Bharath bhat ನೀವೇ ಅಲ್ವಾ c.b.i Shankar ಸಿನಿಮಾದಲ್ಲಿ ಕಮೆಂಟ್ ಮಾಡಿದ್ದು...ನಾನು ಅದನ್ನು ನೋಡಿಕೊಂಡೇ ಬಂದೆ..
@@nagbrothersfan6633 😂😂😅 ಹೌದು ನೀವು ಆ ಲಿಂಕ್ ಓಪನ್ ಮಾಡಿ ಬಂದ್ರಾ ಓಕೆ ಸಂತೋಷ ನಾನು CBI Shankar ಅಲ್ಲಾ ಎಲ್ಲಾ ಶಂಕರ್ ನಾಗ್ ಸೀನಿಮಾಗಳಲ್ಲಿಯೂ ಕಮೆಂಟ್ ಮಾಡ್ತಾ ಇದ್ದೇನೆ.ಶಂಕರ್ ನಾಗ್ ಅನಂತ್ ನಾಗ್ ಫ್ಯಾನ್ಸ್ ಎಲ್ಲರೂ ನೋಡ್ಲಿ ಅಂತ... ಇಲ್ಲಿ ನಿತಿನ್ ಅಂಕೋಲಾ ಅವರು ಒಂದು ಒಳ್ಳೆ ಪ್ರಯತ್ನ ಮಾಡಿದ್ದಾರೆ..ಹಾಗಾಗಿ ಇದನ್ನು ದಯವಿಟ್ಟು ಪ್ರಚಾರ ಮಾಡಿ.ನಿಮ್ಮ ಡೀ.ಪಿ.ಶಂಕರ್ ನಾಗ್ ಅವರದ್ದೇ ಇದೇ ಅಲ್ವಾ??ಸಂತೋಷವಾಯಿತು.ನಿಮ್ಮ ಕೆಲವೊಂದು ಕಮೆಂಟ್ ನಾನು ನೋಡಿದ್ದೇನೆ ಬೇರೆ ಬೇರೆ ವೀಡಿಯೋಗಳಲ್ಲಿ ಓಕೆ ದಯವಿಟ್ಟು ಶೇರ್ ಮಾಡಿ ಬೆಂಬಲಿಸಿ.😍😍🙏🙏.
*ಕರಾಟೆ ಕಿಂಗ್ 💟💟ಶಂಕರ್ ನಾಗ್💟💟 ಅವರ ಹೆಸರು ಕೇಳಿದರೆ ಸಾಕು ಮೈಯೆಲ್ಲಾ ರೋಮಾಂಚನ ಅವರ ಬಗ್ಗೆ ಎಷ್ಟು ಕೇಳಿದರೂ ಕಡಿಮೆಯೇ ಮತ್ತೆ ಮತ್ತೆ ಕೇಳುವ ಬಯಕೆ ಅವರ ಧ್ವನಿ ಕೂಡ ತುಂಬಾ ಚೆನ್ನಾಗಿದೆ*
ಧನ್ಯವಾದಗಳು.... ವಿಡಿಯೋ ಎಲ್ಲರಿಗೂ ಶೇರ್ ಮಾಡಿ ಬೆಂಬಲಿಸಿ
ತುಂಬು ಹೃದಯದ ಧನ್ಯವಾದಗಳು 👌👌👌 ಮುಂದಿನ ಭಾಗಕ್ಕಾಗಿ ಕಾಯುತ್ತಿರುತ್ತೇನೆ...ಹಾಗೂ ತಪ್ಪದೇ ಶೇರ್ ಮಾಡುತ್ತೇನೆ...
ಸರಿ ಮೇಡಮ್ 😊
*ದಿವಂಗತ ಮಂಜುಳಾ ಅವ್ರ ನೆನಪಿನಲ್ಲಿ ಈ ಹಾಡು ನೀನಿರಲು ಜೊತೆಯಲ್ಲಿ ಬಾಳೆಲ್ಲ ಹಸಿರಾದಂತೆ ಕೆಲವು ಸಲ ಮಂಜುಳಾ ಅಂಥ ಒಳ್ಳೆ ನಟಿ ಇವತ್ತು ಇಲ್ಲ ಅಂತ ನಂಬೋಕೆ ಆಗಲ್ಲ ಆದ್ರೆ ಜೀವನ ಇರೋದೆ ಹೀಗೆ ಅನ್ಸುತ್ತೆ ಈ ಜೀವನ ಅನ್ನೋದು ನೂರಾರು ಬಣ್ಣಗಳು ಕೂಡಿ ಎಷ್ಟು ವಿಶಾಲ ಅನ್ಸುತ್ತೆ ಅಷ್ಟೇ ಸಂಕುಚಿತ ಆಗ್ಬಿಡುತ್ತೆ ಒಮ್ಮೆ ತಂಪಾಗಿ ಉದ್ದವಾಗಿ ಕಾಣ್ಸೊ ಮೆತ್ತನೆ ಹಾಸಿಗೆ ಕ್ಷಣಗಳಲ್ಲಿ ಸುರುಳಿಯಾಗಿ ಗತಕಾಲಕ್ಕೆ ಹೋಗ್ ಕೂತ್ಬಿಡುತ್ತೆ ಹೊಸ ರೂಪ ಹೊಸ ಚೈತನ್ಯ ತಂದ್ ಕೊಟ್ಟ ಅನುಭವಗಳು ಕೇವಲ ಒಂದ್ ಸುರುಳಿ ಅಗೋಯ್ತಲ್ಲ ಅಂತ ದುಃಖನು ಆಗುತ್ತೆ ಆದ್ರೆ ಜೀವನ ಮಾತ್ರ ನಡ್ದೆ ನಡಿಯುತ್ತೆ ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ ದೂರ ದೇಶಕ್ಕೆ ಹೋಗೊ ಅವಕಾಶ ಒಂದು ಮುತ್ತಿನ ಕಥೆ ಈ ಚಿತ್ರದಿಂದ ದೊರೆಕ್ತು ಎರಡು ಕಾರಣಗಳಿಂದ ಸಮುದ್ರದ ಆಳಕ್ಕೆ ಹೋಗಿ ಅಂದ್ರೆ ಅಂಡರ್ ವಾಟರ್ ಹೋಗಿ ಚಿತ್ರೀಕರಣ ಮಾಡ್ಬೆಕಾಗಿತ್ತು ಎರಡ್ನೆದು ನೀರಲ್ಲಿ ಆಕ್ಸಿಜನ್ ಮಾಸ್ಕು ಅಥವಾ ಯಾವ್ ಸಹಾಯ ಇಲ್ಲದೆ ಚಿತ್ರೀಕರಣ ಮಾಡ್ಬೆಕಾಗಿತ್ತು ಸ್ವಲ್ಪ ಕಷ್ಟಾನೆ ಆಯ್ತು ಕೊನೆಗೂ ಕೆನಡಾ ಹೋಗಿ ಕ್ಯಾಮರಾ ತಂದು ಲಂಡನಿಗೆ ಹೋಗಿ ಒಂದು ಆಕ್ಟೋಪಸ್ ಮಾಡ್ಸಿ ಮಾಲ್ಡೀವ್ಸ್ ಗೆ ಹೋಗಿ ಜರ್ಮನ್ ಕ್ಯಾಮರಾ ಮ್ಯಾನ್ ಇಟ್ಕೊಂಡು ಅಂಡರ್ ವಾಟರ್ ಶೂಟಿಂಗ್ ಮಾಡಿದ್ವಿ ಹಾಡು ಮುತ್ತೊಂದ ತಂದೆ ಕಡಲಾಳದಿಂದ ಅದೆ ಅಂದ ಇಲ್ಲಿ ಕಂಡೆ ನೀನಿಲ್ಲಿ ಕಂಡ ಈ ಹಾಡಿನ ರೆಕಾರ್ಡಿಂಗು ಬೆಂಗಳೂರಿನ ನಮ್ ಸ್ಟುಡಿಯೋಲೆ ಆಯ್ತು ಅದಕ್ ಮುಂಚೆ ನಾವು ಸಿನಿಮಾ ಹಾಡುಗಳು ಅಥವಾ ಬ್ಯಾಗ್ರೌಂಡ್ ಮ್ಯೂಸಿಕ್ ರೆಕಾರ್ಡ್ ಮಾಡ್ಬೇಕು ಅಂದ್ರೆ ಮದ್ರಾಸು ಅಥವಾ ಬಾಂಬೆಗೆ ಹೋಗಿ ಮಾಡ್ಬೇಕಾಗಿತ್ತು ಯಾಕಂದ್ರೆ ಆ ರೆಕಾರ್ಡಿಂಗ್ ಸೌಲಭ್ಯಗಳು ನಮ್ಮ ಕರ್ನಾಟಕದಲ್ಲಿ ಇರ್ಲಿಲ್ಲ ಅಂತ ಅದಕ್ಕೆ ಪ್ರತಿ ಸಲ ಮದ್ರಾಸು ಅಥವಾ ಬಾಂಬೆಗೆ ಹೋಗಿ ತಿಂಗ್ಳಾಂಗಟ್ಲೆ ಲೈನಲ್ ನಿಂತ್ಕೊಂಡು ನಮಸ್ಕಾರ ಸಾರ್ ನಮಸ್ಕಾರ ಸಾರ್ ಅಂತ ಮಸ್ಕ ಹೊಡ್ದು ರೆಕಾರ್ಡಿಂಗ್ ಮಾಡ್ಬೆಕಾಗಿತ್ತು ಕನ್ನಡ ಚಲನಚಿತ್ರ ನಿರ್ಮಾಪಕರ ಈ ಸ್ಥಿತಿ ನೋಡಿ ಅಯ್ಯೊ ಅನ್ನುಸ್ತು ಅಂದ್ರೆ ಸಿನಿಮಾ ತೆಗೆಯೋದು ಕನ್ನಡ್ದಲ್ಲಿ ನೋಡೊ ಪ್ರೇಕ್ಷಕರು ಕನ್ನಡಿಗರು ಮತ್ತೆ ಸಂಗೀತ ರೆಕಾರ್ಡ್ ಮಾಡೋದು ಮಾತ್ರ ಮದ್ರಾಸ್ನಲ್ಲಿ ಅಂತ ಬಹಳ ಯೋಚ್ನೆ ಆಗ್ಬಿಟಿತ್ತು ಆಗ ಸಿ.ವಿ.ಎಲ್ ಶಾಸ್ತ್ರಿ, ಅನಂತ್ ನಾಗ್, ರಮೇಶ್ ಭಟ್, ಸೂರ್ಯ ರಾವ್ ಅಂತ ಸ್ನೇಹಿತರ ಹತ್ರ ಆರ್ಥಿಕ ಸಹಾಯ ಕೇಳ್ಕೊಂಡು ಬೆಂಗಳೂರಿನ ಕರ್ನಾಟಕ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಅವರ ಬೆಂಬಲದಿಂದ ಈ ರೆಕಾರ್ಡಿಂಗ್ ಸ್ಟುಡಿಯೋ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಅವರಿಂದ ಉದ್ಘಾಟನೆ ಆಯ್ತು ಕರ್ನಾಟಕದಲ್ಲೂ ಸಿನಿಮಾ ಸಂಗೀತ ಕೂಡ ಬಾರ್ಸೊ ಒಳ್ಳೊಳ್ಳೆ ಕಲಾವಿದರು ಮ್ಯೂಸಿಷಿಯನ್ ಇದ್ದಾರೆ ನಮ್ಮಲ್ಲೂ ಎಲ್ಲಾ ಸೌಲಭ್ಯಗಳಿವೆ ಅನ್ನೊ ಸಂಕೇತವೆ ಈ ಸ್ಟುಡಿಯೋ ಇದೇ ಸ್ಟುಡಿಯೋನಲ್ಲಿ ರೆಕಾರ್ಡ್ ಆಗಿರೊ ಇನ್ನೊಂದ್ ಹಾಡು ರಾಮಕೃಷ್ಣ ರಾಮಕೃಷ್ಣ ರಾಮಕೃಷ್ಣ ಹರೆ ರಾಮಕೃಷ್ಣ ರಾಮಕೃಷ್ಣ ರಾಮಕೃಷ್ಣ ಹರೆ ಸ್ನೇಹಿತರೆ ಇಂಥ ಸಂದರ್ಭಗಳಲ್ಲಿ ಸಂಗೀತ ನಿರ್ದೇಶಕ ಇಳಯರಾಜ ಜ್ಞಾಪಕಕ್ ಬರ್ತಾರೆ ಅತ್ಯಂತ ಪ್ರತಿಭಾಶಾಲಿ ಜೀನಿಯಸ್ ಅಂತ ಕರಿತೀವಲ್ಲ ಅಂಥ ಒಂದು ವ್ಯಕ್ತಿ ಅವ್ರ್ ಸಂಗೀತ ಜಗತ್ತೆ ಬೇರೆ ಆ ಠೇಕಾನೆ ಬೇರೆ ಆ ಲಹರಿನೆ ಬೇರೆ ಅವ್ರ್ ಜೊತೆಲಿ ಮ್ಯೂಸಿಕ್ ಕಂಪೋಸಿಗೆ ಕೂತ್ಕೊಂಡ್ರೆ ಸಮಯ ಹ್ಯಾಗ್ ಕಳಿಯುತ್ತೆ ಅಂತ ಲೆಕ್ಕಾನೆ ಇರೋದಿಲ್ಲ ಯಾವ್ದಾದ್ರು ಒಂದು ಸನ್ನಿವೇಶಕ್ಕೆ ಒಂದು ಟ್ಯೂನು ಕೇಳಿದ್ರೆ ಎಂಟೊಂಭತ್ತು ಟ್ಯೂನು ಚಿಟಿಕೆ ಹೊಡಿಯೊಷ್ಟ್ರಲ್ಲಿ ರೆಡಿ ಮಾಡ್ಬಿಡ್ತಾರೆ ಒಂದಕ್ಕಿಂತ ಒಂದು ಟ್ಯೂನು ಅಂದವಾಗಿ ಇರುತ್ತೆ ಸೊಗಸಾಗಿರುತ್ತೆ ಒಂದು ಸಣ್ಣ ಉದಾಹರಣ ಅಂದ್ರೆ ಗೀತಾ ಚಿತ್ರದ ಈ ಹಾಡು ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು ಹೊಸ ಹರುಷವ ತರುವೆನು ಇನ್ನು ಎಂದು ಓಓ ಎಂಥ ಮಾತಾಡಿದೆ ಹೌದು ಜೊತೆಯಲ್ಲೇ ಇರೋಣ ಅಭಿಮಾನಿಗಳೆ ಯಾವಾಗ್ಲೂ ಹೀಗೆ ಜೊತೆಯಲ್ಲೇ ಇರೋಣ ಆದ್ರೆ ಇದಕ್ಕೆ ನಿಮ್ಮ ಸಹಕಾರ ಸಹಯೋಗ ಅತ್ಯಗತ್ಯ ಅಂದ್ರೆ ನನ್ ಸಿನಿಮಾ ಬಿಡುಗಡೆ ಆದ್ಮೇಲೆ ದಯವಿಟ್ಟು ನನ್ಗೊಂದು ಸಣ್ಣ ಪತ್ರ ಬರಿರಿ ಅಂದ್ರೆ ಸುಮ್ನೆ ಉಪಚಾರಕ್ ಅಲ್ಲ ಏನಿಷ್ಟ ಆಯ್ತುಕಿನ್ನ ಏನಿಷ್ಟ ಆಗ್ಲಿಲ್ಲ ಅಂತ ಒತ್ತಿ ಒತ್ತಿ ಬರಿರಿ ನನ್ನನ್ನ ದಯವಿಟ್ಟು ತಿದ್ದುಪಡಿಸಿ ಈ ಕಾರ್ಯಕ್ರಮ ಕೇಳಿದ್ ನಂತರವೂ ಏನನ್ನಿಸ್ತು ಅಂತ ಎರಡ್ ಲೈನ್ ಬರಿರಿ ನಾನು ಋಣಿ ಆಗಿರ್ತಿನಿ ಮತ್ತೆ ೨೮ ಕ್ರೆಸೆಂಟ್ ರಸ್ತೆ ಬೆಂಗಳೂರು ೧ ದಯವಿಟ್ಟು ಬರಿರಿ ಅಥವಾ ಬನ್ನಿ ನನ್ನ ಬಾಗಿಲು ಸದಾ ತೆರೆದೆ ಇರುತ್ತೆ ತೆರೆದಿದೆ ಮನೆ ಓ ಬಾ ಅತಿಥಿ ಏನಪ್ಪ ಶಂಕರನಾಗ ಅವಾಗ್ಲಿಂದ ಯಾವ್ದೋ ಓಬಿರಾಯನ ಕಾಲದ ಹಳೆ ರೆಕಾರ್ಡೆ ಬಾರಿಸ್ತಾ ಇದಿಯಲ್ಲ ಅಂತ ನನ್ನ ತರುಣ ಸ್ನೇಹಿತರು ಹೇಳ್ವೋದು ಅದಕ್ಕೆ ನನ್ನ ಪುಟಾಣಿ ಸ್ನೇಹಿತನಾದ ರಾಷ್ಟ್ರಪ್ರಶಸ್ತಿ ಪಡೆದ ಮಾಸ್ಟರ್ ಮಂಜುನಾಥ್ ಮಂಜು ನೀವೆಲ್ಲರೂ ನಗ್ಸಿದ ಸ್ವಾಮಿ ಹಾಡಿರೋ ಈ ಹಾಡು ಏನ್ ಹುಡ್ಗಿರೋ ಇದ್ಯಾಂಕಿಗ್ ಆಡ್ತಿರೋ ಲವ್ವು ಲವ್ವು ಲವ್ವು ಅಂತ ಕಣ್ಣಿರಿಡ್ತಿರೊ ಮುಂದುವರೆಯುವುದು*
Thank u!
Good vedio I am bigg fan of Anant nag sir
Thanks sir 🙏👱
ಸೊಗಸಾಗಿದೆ...ನಿಮ್ಮ ಪ್ರಯತ್ನಕ್ಕೆ ಶುಭವಾಗಲಿ.
ಧನ್ಯವಾದಗಳು ಸರ್ 😊
ಒಳ್ಳೆ ಮಾಹಿತಿ.. ಜೈ ಶಂಕ್ರಣ್ಣ♥
ಎಲ್ಲರಿಗೂ ಶೇರ್ ಮಾಡಿ ...ನಮಸ್ಕಾರ..
Tq for my boss Shankar nag information 😘😍😘
Thanku
ಸುಪರ್ ಬ್ರದರ್.. ನಿತಿನ್ ಒಳ್ಳೆಯ ನಿರೂಪಣೆ
ಧನ್ಯವಾದಗಳು ಸರ್
Nice information... keep going😍
Thanks macha
Super sir thank you so much
Thanks for comments please subscribe like and share for latest updates
ಅದ್ಬುತ ಮಾಹಿತಿ 😍
Thanks sir 😍
Nice information about Nag brothers
Thank you
ಚೆನ್ನಾಗಿದೆ
ಧನ್ಯವಾದಗಳು
Thanku sir
Nice nitin.. good job ❤️
Thanku boss 😊
Nice work bro😍❤️
Thanks aian
*ಕರಾಟೆ ಕಿಂಗ್ ಶಂಕರ್ ನಾಗ್ ಅವರ ಸವಿನೆನಪಿನಲ್ಲಿ ನೋಡಿ ಸ್ವಾಮಿ ನಾವಿರೋದು ಹೀಗೆ ಚಿತ್ರದ ಗೀತೆ*
*ನೋಡಿ ಸ್ವಾಮಿ ನಾವಿರೋದು ಹೀಗೆ*
*ನೋಡಿ ಸ್ವಾಮಿ ನೋಡಿ ಸ್ವಾಮಿ ನೋಡಿ ಸ್ವಾಮಿ ನೋಡಿ ಸ್ವಾಮಿ*
*ಅರೆ ನೋಡಿ ಸ್ವಾಮಿ ನಾವಿರೋದು ಹೀಗೆ*
*ನೋಡಿ ಸ್ವಾಮಿ ನಾವಿರೋದು ಹೀಗೆ*
*ನೋಡಿ ಸ್ವಾಮಿ ಸ್ವಾಮಿ ನೋಡಿ ಸ್ವಾಮಿ ಸ್ವಾಮಿ ನೋಡಿ ಸ್ವಾಮಿ ಹಹ ನೋಡಿ ಸ್ವಾಮಿ ಹೊಹೊ*
*ನಾಳೆ ಎಂಬುವ ಚಿಂತೆ ಮನದಲಿ ನಮಗಿಲ್ಲ ನಿನ್ನೆ ನಡೆದುದ ಮತ್ತೆ ಎಂದಿಗೂ ನೆನೆಯೊಲ್ಲ*
*ಹಾ ನಾಳೆ ಎಂಬುವ ಚಿಂತೆ ಮನದಲಿ ನಮಗಿಲ್ಲ ನಿನ್ನೆ ನಡೆದುದ ಮತ್ತೆ ಎಂದಿಗೂ ನೆನೆಯೊಲ್ಲ ಇಂದು ಏನು ಬೇಕು ಅದರ ಚಿಂತೆ ಸಾಕು ಅಷ್ಟೇ ಇಂದು ಏನು ಬೇಕು ಅದರ ಚಿಂತೆ ಸಾಕು ಈ ಬದುಕು ಸಾಗೊ ರೀತಿ ಹೀಗೆ ನೋಡಿ ಸ್ವಾಮಿ ಏಏ ನೋಡಿ ಸ್ವಾಮಿ ಹಹ ನೋಡಿ ಸ್ವಾಮಿ ಆಪ್ ಅಪನ್ಕೊ ಭಾಯ್ ನೋಡಿ ಸ್ವಾಮಿ ಐ ಸೆ ಹೇ*
*ನೋಡಿ ಸ್ವಾಮಿ ನಾವಿರೋದು ಹೀಗೆ ಅರೆ ನೋಡಿ ಸ್ವಾಮಿ ನಾವಿರೋದು ಹೀಗೆ*
*ಎಲ್ಲಿ ಜೀವನ ನಡೆವುದೋ ಅದೇ ನಮ್ಮೂರು ಯಾರು ಸ್ನೇಹದಿ ಬರುವರೋ ಅವರೆ ನಮ್ಮೋರು ಹಾ ಎಲ್ಲಿ ಜೀವನ ನಡೆವುದೋ ಅದೇ ನಮ್ಮೂರು ಯಾರು ಸ್ನೇಹದಿ ಬರುವರೋ ಅವರೆ ನಮ್ಮೋರು ಯಾರು ಮಿತ್ರರಲ್ಲ ಹ ಯಾರು ಶತ್ರುವಲ್ಲ ಹೆ ಯಾರು ಮಿತ್ರರಲ್ಲ ಯಾರು ಶತ್ರುವಲ್ಲ ಈ ಬಗೆಯ ಬದುಕು ನಮದು ಎಂದೂ ನೋಡಿ ಸ್ವಾಮಿ ಹೆ ಭಗವಾನ್ ನೋಡಿ ಸ್ವಾಮಿ ಇಲಾ ಚೂಡು ನೋಡಿ ಸ್ವಾಮಿ ಮೀರು ಎಲಾ ಉನ್ನಾರು ಸ್ವಾಮಿ ನೋಡಿ ಸ್ವಾಮಿ ಆ ಅರೆ ನೋಡಿ ಸ್ವಾಮಿ ನಾವಿರೋದು ಹೀಗೆ ಅರೆ ನೋಡಿ ಸ್ವಾಮಿ ನಾವಿರೋದು ಹೀಗೆ ಹೊ ನೋಡಿ ಸ್ವಾಮಿ ತಡವಳಿ ನೋಡಿ ಸ್ವಾಮಿ ಇಂದ ಪಕ್ಕಂ ಪಾರ್*
ಸೂಪರ್ ಗುರು🙏🙏🙏😍😍
Jai shankar Anna 😥
Thanks for comments please subscribe like and share for latest updates
ಸುಪರ್ ನೀತಿನ್ ಬ್ರದರ್...
Thanku very much 😍
Really good work bro 👍👍👍👌
Karwar (savanth chal) alli avara tandeya jaga ittu anta kel pattidini bahushya avru jaga marihogidare ansatte
Thanks please share and subscribe
Obliviously
Thank you 😊
Super
Thanku sir
Good information
Thanku bhay
Good work Nithin👌👌👌
😊
*ಇಷ್ಟು ದಿನ ಕರಾಟೆ ಕಿಂಗ್ ಶಂಕರ್ ನಾಗ್ ಅವರು ಹುಟ್ಟಿದ ಸ್ವಗ್ರಾಮ ಮನೆ ಯಾವುದನ್ನು ಯಾವುದೇ ಮೀಡಿಯಾದವರು ತೋರಿಸಿರಲಿಲ್ಲ ಬರಿ ಹೇಳುತ್ತಿದ್ದರಷ್ಟೇ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕು ಮಲ್ಲಾಪುರ ಗ್ರಾಮದಲ್ಲಿ ಕರಾಟೆ ಕಿಂಗ್ ಶಂಕರ್ ನಾಗ್ ಅವರ ಜನನ ಆಯಿತೆಂದು. ನೀವು ಅವರ ಹುಟ್ಟಿದ ಮನೆ ಮನೆಯ ಮುಂದೆ ಇರುವ ದೇವಸ್ಥಾನ ಅಲ್ಲಿ ಅನಂತ್ ನಾಗ್ ಹಾಗೂ ಶಂಕರ್ ನಾಗ್ ಅವರು ಭಜನೆ ಮಾಡುತ್ತಿದ್ದದ್ದು ನೀವು ತೋರಿಸಿರುವ ಅವರ ವಂಶಸ್ಥರ ವಂಶವೃಕ್ಷ ಅವರ ಗುರುಗಳು ಈ ಎಲ್ಲಾ ಮಾಹಿತಿಯನ್ನು ಕಣ್ಣಾರೆ ನೋಡುವ ಭಾಗ್ಯ ದೊರೆಯಿತು ಧನ್ಯವಾದಗಳು ಮುಂದಿನ ಭಾಗದಲ್ಲಿ ಶಂಕರ್ ನಾಗ್ ಅವರ ಮನೆಯ ಪೂರ್ಣ ಮಾಹಿತಿಯನ್ನು ಹಾಗೂ ನಿಮ್ಮ ವೀಡಿಯೋಗಾಗಿ ಕಾಯುತ್ತಿದ್ದೇನೆ*
ಧನ್ಯವಾದಗಳು ಸರ್ 🙏🙏🙏😍😍ವಿಡಿಯೋ ಎಲ್ಲರಿಗೂ ಶೇರ್ ಮಾಡಿ
Good work brother❤
😍thanks Akshay
Where is 2 nd part
I will release today... please watch this video and share to maximum people thank you for your beautiful comments please subscribe like and share for latest updates
Super sir ✨
Thanks sir
Superb bro good work:)
Thanks for comments please subscribe like and share for latest updates
Please tell what is in this video ?
U can watch then u will realize
@@NitinAnkola sir I am from Kerala..I don't know Kannada..that's why I asked ...please I have language barrier..👍
This video is about great director and actor of India Shankarnag's home which is located in north kannada..,
Good information...nitin
😍thanks dear
good work! :)
😍thanku boss
*ಕರಾಟೆ ಕಿಂಗ್ ಶಂಕರ್ ನಾಗ್ ಅವರು ೧೯೮೮ ಜುಲೈ ತಿಂಗಳಲ್ಲಿ ಆಕಾಶವಾಣಿಯಲ್ಲಿ ಕೊಟ್ಟ ಸಂದರ್ಶನ*
*ತೂರುರುರೂರು ತೂರುತುರೂರು ತು ಅರೆರೆರೆರೆ ಕ್ಷಮ್ಸಿ ನಿಮ್ಕಡೆ ಗಮನ ಹರಿಲಿಲ್ಲ ಅಂದ್ರೆ ನಿಮ್ಮ ರೇಡಿಯೋ ಟ್ರಾನ್ಸಿಸ್ಟ್ರು ಆನ್ ಆಗಿರ್ಬೋದು ಅಂತ ಯೋಚ್ನೇನೆ ಬರ್ಲಿಲ್ಲ ನೋಡಿ ಅದಕ್ಕೆ ನನ್ ಪಾಡಿಗೆ ಲಲಲಲ ಅಂತ ಬೇಸರವಾಗಿ ಹಾಡ್ತಾ ಇದ್ದೆ ತಿರ್ಗ ಕ್ಷಮ್ಸಿ ನಾನು ಇದೆಲ್ಲ ನನ್ ಪರಿಚಯ ಮಾಡ್ಕೊಳ್ದೇನೆ ಮಾತಾಡ್ತಾಯಿದ್ದೀನಿ ಈಗ ನಿಮ್ಮಲ್ ಯಾರಾದ್ರು ಹೇಳ್ವೋದು ಪರಿಚಯದಲ್ಲಿ ಏನಿದೆ ಮಹರಾಯ ಅಂತ ಇದೆ ಇದೆ ಇದೆ ಸಾರ್ ಪರಿಚಯ ಆದ್ರೆ ನಾವು ನೀವು ಪರಸ್ಪರ ಹತ್ರ ಆಗ್ತಿವಿ ಅಂದ್ರೆ ನನ್ ಮಾತ್ ಕೇಳಿದ್ರೆ ನಿಮ್ಗೆ ಅಥವಾ ನಿಮ್ ಮಾತ್ ಕೇಳಿದ್ರೆ ನನಗೆ ಒಂಥರಾ ಅನುಕಂಪ ಪೂರಿತವಾದ ವಾತಾವರಣ ನಿರ್ಮಿತವಾಗುತ್ತೆ ಅದಕ್ಕೆ ಪರಿಚಯ ನನ್ನ ಹೆಸರು ನಾಗರಕಟ್ಟೆ ಶಂಕರ ಉರುಫ್ ಶಂಕರ್ ನಾಗ್ ಅಂತ ನಮಸ್ಕಾರ ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ ಬಹಳ ದಿನಗಳಾದ್ಮೇಲೆ ನಿಮ್ಮನ್ನ ಭೇಟಿ ಮಾಡ್ತಾಯಿದ್ದೀನಿ ಆದ್ರೆ ಏನ್ ಮಾಡೋದು ಪ್ರಿಯ ಅಭಿಮಾನಿಗಳೆ ಕೆಲ್ಸ ಕೆಲ್ಸ ಕೆಲ್ಸ ಅಂತ ಊರೂರು ಸುತ್ತೋದೆ ಆಯ್ತು ವಿನಾ ಆಲ್ ಇಂಡಿಯಾ ರೇಡಿಯೋ ಸ್ಟೇಷನ್ ಹತ್ರ ಬರೋಕೆ ಆಗ್ಲಿಲ್ಲ ಅಂತು ಇವತ್ ತಮ್ಮೆಲ್ಲರತ್ರ ಮಾತಾಡೋ ಯೋಗ ಇತ್ತು ಅದಕ್ಕೆ ಹಾಜರಾಗಿದ್ದೀನಿ ಮತ್ತೆ ಇಂಥ ಒಂದು ಸುವರ್ಣವಕಾಶ ದೊರಕಿದ ಮೇಲೆ ಒಂದು ಒಳ್ಳೆ ಹಾಡು ಕೇಳುಸ್ಕೊ ಬೇಕಲ್ವ ಸಿನಿಮಾ ನೋಡಿ ಸ್ವಾಮಿ ನಾವಿರೋದು ಹೀಗೆ ನೋಡಿ ಸ್ವಾಮಿ ನೋಡಿ ಸ್ವಾಮಿ ನೋಡಿ ಸ್ವಾಮಿ ನೋಡಿ ಸ್ವಾಮಿ ಅರೆ ನೋಡಿ ಸ್ವಾಮಿ ನಾವಿರೋದು ಹೀಗೆ ನೋಡಿ ಸ್ವಾಮಿ ನಾವಿರೋದು ಹೀಗೆ ನೋಡಿ ಸ್ವಾಮಿ ಸ್ವಾಮಿ ನೋಡಿ ಸ್ವಾಮಿ ನೋಡಿ ಸ್ವಾಮಿ ನಾವ್ ಹೀಗಿರೋದಕ್ಕೆ ಕಾರಣ ಒಂದಾನೊಂದು ಕಾಲ ಅಂದ್ರೆ ಗಿರೀಶ್ ಕಾರ್ನಾಡ್ ಅವರ ಚಿತ್ರ ಒಂದಾನೊಂದು ಕಾಲದಲ್ಲಿ ಆ ಒಂದಾನೊಂದು ಕಾಲದಲ್ಲಿ ಅಂದ್ರೆ ಆ ಸಿನಿಮಾದಲ್ಲಿ ಕೆಲ್ಸ ಮಾಡೊ ಅವಕಾಶ ಸಿಗೊ ಮುಂಚೆ ನಾನು ಬಹಳಷ್ಟು ನಾಟಕಗಳಲ್ಲಿ ಕೆಲ್ಸ ಮಾಡ್ತಾಯಿದ್ದೆ ಪಾತ್ರ ನಿರ್ದೇಶನ ಲೈಟಿಂಗು ಬ್ಯಾಕ್ ಸ್ಟೇಜು ಎಲ್ಲಾ ಬ್ಯಾಂಕಲ್ಲಿ ನೌಕ್ರಿನು ಮಾಡ್ತಾಯಿದ್ದೆ ಮ್ಯಾನೇಜರ್ ಅಲ್ಲ ಅಕೌಂಟೆಂಟ್ ಅಲ್ಲ ಓಸಿಯಾಗಿ ಓಸಿ ರಿ ಓಸಿ ಅಂದ್ರೆ ಗೊತ್ತಿಲ್ವ ನಿಮ್ಗೆ ಆರ್ಡಿನರಿ ಕ್ಲರ್ಕ್ ಆ ಒಂದಾನೊಂದು ಕಾಲದಲ್ಲಿ ಸಾಯಂಕಾಲ ಬ್ಯಾಂಕ್ ನೌಕ್ರಿ ಮುಗ್ಸಿ ಒಂದು ನಾಟ್ಕದ ರಿಹರ್ಸಲ್ ಮಾಡ್ತಿರೊವಾಗ ಗಿರೀಶ್ ಕಾರ್ನಾಡ್ ಅವ್ರು ಬಂದ್ರು ನೋಡುದ್ರು ಮತ್ ಕೇಳುದ್ರು ಸಿನಿಮಾದಲ್ಲಿ ಪಾರ್ಟ್ ಮಾಡ್ತಿಯೇನೋ ಹುಡುಗ ಅಂತ ಸಿನಿಮಾ ಅಂದ್ರೆ ಸ್ವಲ್ಪ ಭಯ ಹೆದ್ರಿಕೆ ಇದ್ದೆ ಇತ್ತು ಆದ್ರು ಧೈರ್ಯ ಮಾಡಿ ಓ ಸಿನಿಮಾ ತಾನೆ ಅದ್ರಲ್ ಏನಂತೆ ಮಾಡಣ ಸಾರ್ ಅಂದೆ ಚಿತ್ರೀಕರಣ ಪ್ರಾರಂಭವಾಯಿತು ದಾಂಡೇಲಿಯ ಗಾಢವಾದ ಸುಂದರವಾದ ಅರಣ್ಯದಲ್ಲಿ ಅದೆ ಒಂದಾನೊಂದು ಕಾಲದ ಚಿತ್ರದ ಈ ಹಾಡು ಒಂದಾನೊಂದು ಕಾಲದಾಗ ಒಂದಾನೊಂದು ಕಾಲದಲ್ಲಿ ಚಿತ್ರೀಕರಣ ಮುಗಿತು ಡಬ್ಬಿಂಗು ಆಯ್ತು ಫಸ್ಟ್ ಪ್ರಿಂಟು ಆಚೆ ಬಂತು ಸುತ್ ಮುತ್ ಇರೊ ಸ್ವಲ್ಪ್ ಜನಗಳು ಅಂದ್ರೆ ಪ್ರಿವ್ಯೂ ನೋಡ್ದೋರು ಪರ್ವಾಗಿಲ್ವೆ ಹುಡ್ಗ ಸುಮಾರಾಗ್ ಅಭಿನಯ ಮಾಡ್ತಾನೆ ಅಂದ್ರು ಈ ಮಾತ್ ಕೇಳಿದ್ದೆ ಕ್ಷಣ ನನ್ನ ಈ ಹುಬ್ಬು ತಲೆಕೂದ್ಲಿಗೆ ಎಗ್ರಿ ಸಿಕ್ಕಾಕೊಬಿಡ್ತು ಇನ್ ಶಾರ್ಟ್ ಸಿನಿಮಾ ಅ್ಯಕ್ಟರ್ ಆಗ್ತಿನಿ ಅಂತ ನಾನು ಕನ್ಸಲ್ಲು ನೆನ್ಕೊಂಡಿರ್ಲಿಲ್ಲ ರಜತ ಪರದೆ ಮೇಲೆ ಮೊದಲ್ನೆ ಸಲ ನನ್ನನ್ನೆ ನಾನು ನೋಡ್ದಾಗ ಒಂತರಾ ಅನ್ನುಸ್ತು ಅಲ್ಲ ಇದ್ಯಾಕ್ ನನ್ ಮೊಗ ಹೀಗ್ ಕಾಣಿಸ್ತಾ ಇದೆ ಅದ್ಯಾಕೆ ನಡೆಯೊವಾಗ ನನ್ ಕೈ ವಂಕ್ ಪಂಕ್ ಆಗಿ ಎಲ್ಲೆಲ್ಲೋ ಹೋಗುತ್ತೆ ಎಕ್ಸೆಟ್ರಾ ಎಕ್ಸೆಟ್ರಾ ಇಂಥ ಯೋಚ್ನೆ ಇರೋವಾಗ ಅಬ್ಬಯ್ಯನಾಯ್ಡು ಅವ್ರ್ ಕಣ್ಣು ನನ್ಮೇಲೆ ಬಿತ್ತು ಮತ್ತೆ ಸೀತಾರಾಮು ಈ ಚಿತ್ರದಲ್ಲಿ ಅಭಿನಯ ಮಾಡೋಕೆ ಅವ್ರ್ ದೊಡ್ ಮನಸ್ ಮಾಡಿ ನನ್ಗೊಂದು ಅವಕಾಶ ಕೊಟ್ರು ಮೊದಲ್ನೆ ದಿನ ಚಿತ್ರೀಕರಣಕ್ ಹೋದ್ರೆ ನನ್ ಹೃದಯ ಅಲ್ಲೇ ನಿಂತ್ ಬಿಡ್ತು ಯಾಕಂದ್ರೆ ಮೊದಲ್ನೆ ದಿನವೆ ಈ ಹಾಡಿನ ಚಿತ್ರೀಕರಣ ಇತ್ತು ಒಂದೇ ಒಂದು ಆಸೆಯು ತೋಳಲಿ ಬಳಸಲು ಒಂದೇ ಒಂದು ಬಯಕೆಯು ನಿನ್ನ ಮುದ್ದಾಡಲು ನಿನ್ನ ಮುದ್ದಾಡಲು ಒಂದೇ ಒಂದು ಆಸೆಯು ತೋಳಲಿ ಬಳಸಲು ಒಂದೇ ಒಂದು ಬಯಕೆಯು ನಿನ್ನ ಮುದ್ದಾಡಲು ನಿನ್ನ ಮುದ್ದಾಡಲು ಈ ಹಾಡಿನ ಚಿತ್ರೀಕರಣ ಮುಗಿಯೊಷ್ಟರಲ್ಲಿ ನಿಂತೋಗಿರು ನನ್ನ ಹೃದಯ ಆಚೆನೇ ಬಂದ್ಬಿಡ್ತು ಅಂದ್ರೆ ಅತಿಶೋಯೊಕ್ತಿ ಆಗಲಾರದು ಯಾಕೆಂದ್ರೆ ಚಿತ್ರೀಕರಣ ಮುಂಚೆ ನಾನ್ ಎಲ್ಲೂ ಸ್ಕ್ರೀನ್ ಮೇಲೆ ಹಾಡಿರ್ಲಿಲ್ಲ ಡ್ಯಾನ್ಸ್ ಅಂದ್ರೆ ಏನು ಅಂತ ಅದಕ್ ಮುಂಚೆನೆ ಗೊತ್ತಿರ್ಲಿಲ್ಲ ಡೈರೆಕ್ಟರ್ ಸೋಮಶೇಖರ್ ಅವ್ರು ಡ್ಯಾನ್ಸ್ ಮಾಸ್ಟರ್ ಉಡುಪಿ ಜಯರಾಂ ಅವ್ರು ಆ್ಯಕ್ಷನ್ ಅಂದ್ರು ಧಿಗಿತ ಧಿಗಿತ ಸ್ಟೆಪ್ ಹಾಕು ಅಂದ್ರು ನಾನ್ ಪ್ರಯತ್ನ ಮಾಡ್ದೆ ರಿ ಪ್ರಯತ್ನ ಮಾಡ್ದೆ ಆದ್ರೆ ಕೈ ಬರ್ಬೆಕಾಗ್ ಜಾಗ್ ದಲ್ಲಿ ಧೀ ಬರ್ತಾಯಿತ್ತು ಕಾಲ್ ಸರಿ ಬಿದ್ರೆ ಕೈ ಎಲ್ಲೆಲ್ಲೋ ಹೋಗ್ತಾ ಇತ್ತು ಕೊನೆಗ್ ಸುಸ್ತಾಗಿ ಒಂದ್ ಮೂಲೆಲ್ ಹೋಗಿ ಸಿಗರೆಟ್ ಸೇದ್ತಾ ಕುತ್ಕೊಬಿಟ್ಟೆ ಆಗ ಆ ಚಿತ್ರದ ನಾಯಕಿ ಮಂಜುಳಾ ಬಂದ್ರು ಧೈರ್ಯ ಕೊಟ್ರು ಮೊದಲ್ನೆ ಸಲ ಹಾಗ್ ಆಗುತ್ತೆ ಬಿಡಿ ನನ್ ಜೊತೆ ಎಲ್ಲ ಸ್ಟೆಪ್ ಒಂದ್ ಸಲ ಹಾಕ್ ನೋಡಿ ಎಲ್ಲಾ ಸರಿಹೋಗುತ್ತೆ ಬನ್ನಿ ಅಂದ್ರು ಅವರ ಆ ಪ್ರೋತ್ಸಾಹ ಆ ಸಹಾಯ ನಾನೆಂದು ಮರೆಯೊ ಹಾಗಿಲ್ಲ ಆ ಚಿತ್ರ ಬಿಡುಗಡೆ ಆದ ನಂತರ ಮಂಜುಳಾ ಅವ್ರ್ ಜೊತೆಲಿ ಎಷ್ಟೋ ಚಿತ್ರಗಳಲ್ಲಿ ಅಭಿನಯಿಸೊ ಅವಕಾಶ ನನಗ್ ಸಿಕ್ತು ಆದ್ರೆ ಇವತ್ ದುಃಖ ಒಂದೇ ಈಗ್ ಒಳ್ಳೆ ಕಾಲ ಜೊತೆಯಲ್ ಕಳೆಯೋಣ ಅಂದ್ರೆ ಮಂಜುಳಾ ಅವ್ರು ನಮ್ಮ ಜೊತೆಲಿ ಇಲ್ಲ ಮುಂದುವರೆಯುವುದು*
😍😍ಹೃದಯ ತುಂಬಿ ಬಂತು ಸರ್
Hi iam ur new subscribe
Thank you 😊
superb nitin
Thanks pacchu
Nice information 😇
Thanku 😍
ಸರ್ ಅವರ ಸಮಾಧಿ ತೋರಿಸಿ plz
ಅವರ ಸಮಾಧಿ ಇಲ್ಲ ಸರ್
Shankar nag sir avra mane, Yava urallide ????
ಹೊನ್ನಾವರ ತಾಲೂಕಿನ ಚಂದಾವರದಲ್ಲಿ
*ಅಯ್ಯಯ್ಯೊ ಕಾರ್ಯಕ್ರಮ ಮುಗಿಯೊ ಸಮಯ ಹತ್ರ ಬರ್ತಾಯಿದೆ ಅಲ್ಲ ಸಮಯ ಇಷ್ಟ್ ಬೇಗ ಕಳ್ದೋಯ್ತಲ್ಲ ಅಂತ ದುಃಖನು ಆಗ್ತಾ ಇದೆ ಆದ್ರೆ ಏನ್ ಮಾಡೋದ್ ಹೇಳಿ ಆಲ್ ಗುಡ್ ಥಿಂಕ್ ಮಸ್ಟ್ ಕಮ್ ಟು ಅಂತ ಏನೊ ಹೇಳ್ತಾರಲ್ಲ ಹಾಗೆ ಸ್ನೇಹಿತರೆ ಈ ಕಾರ್ಯಕ್ರಮ ನಿಮ್ಗೆಲ್ರಿಗೂ ಇಷ್ಟ ಆಗಿದೆ ನಿಮ್ ಸಹಕಾರ ಬೆಂಬಲ ನನ್ಮೇಲೆ ಸದಾ ಇರುತ್ತೆ ಅಂತ ನಾನು ನಂಬ್ಕೊಂಡಿದೀನಿ ಅಂದ್ರೆ ನಾನು ಹೇಗೆ ಇದ್ರು ಅಂದ್ರೆ ಕೋಪ ತಾಪ ಪ್ರೇಮ ಹೀಗೂ ಎಲ್ಲಾ ಇದೆ ನನ್ನಲ್ಲಿ ಆದ್ರೆ ದಯವಿಟ್ಟು ನನ್ನನ್ನ ಸ್ವೀಕರಿಸಿ ದಯವಿಟ್ಟು ಸ್ವೀಕರಿಸಿ ಯಾಕಂದ್ರೆ ಬೇರೆ ದಾರಿನೆ ಇಲ್ಲ ನಮಸ್ಕಾರ ಬರ್ತಿನಿ ಹಾಹಾಹಾ ಆದ್ರೆ ಬರೊಕಿಂತ ಮುಂಚೆ ಒಂದು ಕೊನೆಯ ಪ್ರೀತಿಯ ಹಾಡು ಆಕಾಶದಿಂದ ಜಾರಿ ಭೂಮಿಗೆ ಬಂದ*
Thanks!
Anna avara ಸಮಾಧಿ yellidhe gothaa??
ಅವರ ಸಮಾಧಿ ಇಲ್ಲ ...ಈ ವಿಡಿಯೋ ನೋಡಿ ಶೇರ್ ಮಾಡಿ subscribe ಮಾಡಿ
Avrannu hulalla
Sudtare
Yes
Nice . Want to visit this place . Address heli sir. I’m from mangalore
Honnavar taluk Mallapura uttarakannada ...thanks for comments please subscribe like and share for latest updates...
ಸಾರ್ ಶಂಕರ್ ನಾಗ್ ಅವರ ಸಮಾಧಿ ಎಲ್ಲಿದೆ
Mane alu antha helabedappa... Udyogi, kelasagara, melvicharaka antha helappa
ಕ್ಷಮೆ ಇರಲಿ ಸರ್ 🙏
ಶಂಕರ್ ನಾಗ್ ಅವರ ಸಮಾಧಿ ಎಲ್ಲಿದೆ ಅಂತ ಮಾಹಿತಿ ಕೊಡ್ತಿರಾ ಸರ್
ಅವರ ಸಮಾಧಿ ಇಲ್ಲ ಸರ್
Kumtadinda eshtu km ide mallapura
ಕುಮಟಾದಿಂದ ಹತ್ತು ಹತ್ತು ಕಿ.ಮೀಟರ್ ದೂರ ಇದೆ..ಗಿಬ್ ಹೈಸ್ಕೂಲ್ ಮಂದೆ ಸಿದ್ಧಾಪುರ ರೋಡ್ ಇದೆ..ಅಲ್ಲಿಂದ ನೇರವಾಗಿ ಹೋಗಬೇಕು
You have done a very good job to the society for sharing Shankar nag biography, God bless you
Mallapura dalli Shankar nag relations idara
Thank you very much dear sir...please kindly share this video to maximum people&help us to grow
ಹೌದು ಅವರ ಸೋದರ ಸಂಬಂಧಿ ಅರುಣ್ ಉಭಯ್ಕರ್ & ಗೀತಾ ಉಭಯ್ಕರ್ ಇದ್ದಾರೆ...ಅವರ ಸಂದರ್ಶನ ಮಾಡಿದ್ದೇವೆ ನೋಡಿ
ruclips.net/video/0cvPL43pAYs/видео.html
ಜೊತೆಗೆ ಅವರ ಅಜ್ಜಿ ಮನೆ ಕೂಡ ಇದೆ
Che avatthu car puncher aagidre aaga aa lorry pass aagbittirthitthu, so accident thaptitheno.. Accident movie maadi 6 varshakke real aage accident aagi hogbitru
ಹೌದು