ನ್ಯೂಯಾರ್ಕ್‌ನ ಇಂಡಿಯಾ ಡೇ ಪರೇಡ್‌ನಲ್ಲಿ Ram Mandir ಪ್ರದರ್ಶನ! Muslim ಸಂಘಟನೆಗಳಿಗೆ ಮುಖಭಂಗ! | Vijay Karnataka

Поделиться
HTML-код
  • Опубликовано: 11 сен 2024
  • ಅಮೆರಿಕದ ನ್ಯೂಯಾರ್ಕ್‌ನಲ್ಲಿ ಇಂಡಿಯಾ ಡೇ ಪರೇಡ್‌ ಭಾನುವಾರ ಅದ್ಧೂರಿಯಾಗಿ ನಡೆದಿದೆ. ಈ ಮೆರವಣಿಗೆಯಲ್ಲಿ ಎಲ್ಲರ ಕಣ್ಣು ಅಯೋಧ್ಯೆಯ ರಾಮ ಮಂದಿರದ ಪ್ರತಿಕೃತಿ ಕಡೆಗೆ ಇತ್ತು. ಮುಸ್ಲಿಂ ಸಂಘಟನೆಗಳ ವಿರೋಧಕ್ಕೆ ಬಗ್ಗದ ಆಯೋಜಕರು ರಾಮ ಮಂದಿರದ ಸ್ತಬ್ಧಚಿತ್ರವನ್ನು ನ್ಯೂಯಾರ್ಕ್‌ನ ಬೀದಿಗಳಲ್ಲಿ ಇಳಿಸಿದ್ದರು. ಈ ಮೂಲಕ ಭಾರತದಲ್ಲಿ 500 ವರ್ಷಗಳ ಬಳಿಕ ಪುನರ್ ನಿರ್ಮಾಣಗೊಂಡ ರಾಮ ಮಂದಿರದ ಮಹತ್ವವನ್ನು ಜಗತ್ತಿಗೆ ಸಾರುವಲ್ಲಿ ಯಶಸ್ವಿಯಾದರು.
    ಹೌದು, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಸವಿನೆನಪಿಗೆ ಪ್ರತಿ ವರ್ಷ ನ್ಯೂಯಾರ್ಕ್‌ನಲ್ಲಿ ಇಂಡಿಯಾ ಡೇ ಪರೇಡ್‌ ಅನ್ನು ನಡೆಸುತ್ತಾರೆ. ಈ ಬಾರಿ ಪರೇಡ್‌ನಲ್ಲಿ ಅಯೋಧ್ಯೆಯ ರಾಮ ಮಂದಿರದ ಪ್ರತಿಕೃತಿಯನ್ನು ಪ್ರದರ್ಶಿಸಲಾಗುತ್ತದೆ ಎಂದಾಗ ಅಮೆರಿಕ ಭಾರತೀಯ ಮುಸ್ಲಿಂ ಸಂಘಟನೆಗಳು ವಿರೋಧಿಸಿದ್ದವು. ಇದು ಮುಸ್ಲಿಂ ವಿರೋಧಿ ನಿಲುವು ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದವು. ಯಾವುದೇ ಕಾರಣಕ್ಕೂ ರಾಮ ಮಂದಿರದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದವು. ಜೊತೆಗೆ ನ್ಯೂಯಾರ್ಕ್‌ ಮೇಯರ್‌ಗೂ ಪತ್ರ ಬರೆದಿದ್ದವು. ಆದರೆ, ಇದಕ್ಕೆ ಸೊಪ್ಪು ಹಾಕದ ಇಂಡಿಯಾ ಡೇ ಪರೇಡ್‌ ಆಯೋಜಕರು ರಾಮ ಮಂದಿರದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸುವ ಮೂಲಕ ಭಾರತದ ಅಸ್ಮಿತೆಯನ್ನು ಪ್ರದರ್ಶಿಸಿದರು.
    Ram Mandir Tableau Showcased In India Day Parade In New York Us
    #IndiaDayParade #newyork #rammandir
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news RUclips channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии • 153