ಭಕ್ತಸಾಗರದ ನಡುವೆ ಗವಿಮಠದ ಮಹಾರಥೋತ್ಸವ | Gavi Siddheshwara Jatre | Gavi Mata

Поделиться
HTML-код
  • Опубликовано: 5 окт 2024
  • ಸರ್ವಧರ್ಮಗಳ ಬೀಡಾದ ಕೊಪ್ಪಳದ ಭಾವೈಕ್ಯದ ನೆಲದಲ್ಲಿ ಈ ಬಾರಿ ನಡೆದ 208ನೇ ಮಹಾರಥೋತ್ಸವಕ್ಕೆ ಸಾಕ್ಷಿಯಾಗಲು ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಸಂಜೆ ವೇಳೆಗೆ ಸಂಖ್ಯೆ ಮತ್ತಷ್ಟು ಏರಿಕೆಯಾಗಿತ್ತು. ಜಾತ್ರೆಯ ಸಂಭ್ರಮದಲ್ಲಿ ಮಿಂದೆದ್ದ ಜನರು ಹರಕೆಗಳನ್ನು ಸಲ್ಲಿಸಿದರು. ಇತ್ತ ಕಡೆ ವ್ಯಾಪಾರ, ವಹಿವಾಟುಗಳು ಜೋರಾಗಿಯೇ ನಡೆಯುತ್ತಿತ್ತು.
    #gavisiddheshwara #gavimata #koppala #jatre #prajavani
    #kannada
    ತಾಜಾ ಸುದ್ದಿಗಳಿಗಾಗಿ: www.prajavani....
    ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: / prajavani.net
    ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
    ಟ್ವಿಟರ್‌ನಲ್ಲಿ ಫಾಲೋ ಮಾಡಿ: / prajavani
    ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: t.me/Prajavani...

Комментарии • 3