😂ಮೂರ್ ವರ್ಷದ್ ಈಚಿಗ್ ಅಡ್ಡಿಲ್ಲ ಒಳ್ಳೇ ಯೋಗ😄ಎರ್ಡ್ ವರ್ಷ ಎಂತ ಇರ್ಲ😄Ravindra Devadiga Hasya😄yakshagana comedy😅

Поделиться
HTML-код
  • Опубликовано: 3 окт 2024
  • ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ ಅನಂತಾನಂತ ಧನ್ಯವಾದಗಳು...
    ಪ್ರಸಂಗ : ಪಾಂಚಜನ್ಯ
    ಹಿಮ್ಮೇಳದ ಕಲಾವಿದರು :
    ಭಾಗವತರು : ಶ್ರೀ ರಾಘವೇಂದ್ರ ಆಚಾರ್ಯ ಜನ್ಸಾಲೆ
    ಮದ್ದಳೆ : ಶ್ರೀ ಸುನೀಲ್ ಬಂಡಾರಿ ಕಡತೋಕ
    ಚಂಡೆ : ಶ್ರೀ ಸುಜನ್ ಕುಮಾರ್ ಹಾಲಾಡಿ
    ಮುಮ್ಮೇಳದ ಕಲಾವಿದರು :
    ಮೃತ್ಯುಮಾಲಿನಿ : ಶ್ರೀ ಸುಕುಮಾರ್ ನೀರ್ಜಡ್ಡು
    ಉದ್ಧವ : ಶ್ರೀ ರವೀಂದ್ರ ದೇವಾಡಿಗ ಕಮಲಶಿಲೆ
    ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ RUclips ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
    ಧನ್ಯವಾದಗಳೊಂದಿಗೆ,
    ನಿಮ್ಮ ಪ್ರದೀಪ್ ಕುಂದಾಪ್ರ

Комментарии • 15