ಪೂಜ್ಯ ಶ್ರೀ ಡಾ. ಚನ್ನವೀರ ಶಿವಾಚಾರ್ಯ ದಿವ್ಯ ಸನ್ನಿಧಾನದಲ್ಲಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಪಟ್ಟಾಧಿಕಾರ ಮಹೋತ್ಸವ.

Поделиться
HTML-код
  • Опубликовано: 6 фев 2022
  • ಕಲಬುರ್ಗಿ ಮಹಾನಗರದ ಶ್ರೀ ಶರಣಬಸವೇಶ್ವರ ಸಂಸ್ಥಾನದಲ್ಲಿ ದಿನಾಂಕ 07. 02. 2022 ರಂದು ಹಾರಕೂಡ ಸಂಸ್ಥಾನ ಹಿರೇಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ. ಚನ್ನವೀರ ಶಿವಾಚಾರ್ಯ ಅವರ ದಿವ್ಯ ಸನ್ನಿಧಾನದಲ್ಲಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಪಟ್ಟಾಧಿಕಾರ ಮಹೋತ್ಸವ ಜರುಗಿತು.

Комментарии •