ಬಾರಾಡಿ ಬೀಡು ಸೂರ್ಯ ಚಂದ್ರ ಜೋಡುಕರೆ ಕಂಬಳ Baradi Beedu kambala 2021-22

Поделиться
HTML-код
  • Опубликовано: 19 сен 2024
  • #kambala #kambula #agriculture
    Created by InShot:inshotapp.page...
    🐃 *35ನೇ ವರ್ಷದ ಬಾರಾಡಿ ಬೀಡು "ಸೂರ್ಯ - ಚಂದ್ರ" ಜೋಡುಕರೆ ಕಂಬಳ ಕೂಟದ ಫಲಿತಾoಶ*🐃
    ( 05 - 02 - 2022 )
    ••••••••••••••••••••••••••••••••••••••••••••••
    ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
    ಕನೆಹಲಗೆ: 02 ಜೊತೆ
    ಅಡ್ಡಹಲಗೆ: 06 ಜೊತೆ
    ಹಗ್ಗ ಹಿರಿಯ: 13 ಜೊತೆ
    ನೇಗಿಲು ಹಿರಿಯ: 30 ಜೊತೆ
    ಹಗ್ಗ ಕಿರಿಯ: 21 ಜೊತೆ
    ನೇಗಿಲು ಕಿರಿಯ: 90 ಜೊತೆ
    ಒಟ್ಟು ಕೋಣಗಳ ಸಂಖ್ಯೆ: 162 ಜೊತೆ
    ••••••••••••••••••••••••••••••••••••••••••••••
    ಕನೆಹಲಗೆ:
    ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
    ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
    ದ್ವಿತೀಯ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
    ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
    ••••••••••••••••••••••••••••••••••••••••••••••
    ಅಡ್ಡ ಹಲಗೆ:
    ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
    ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
    ದ್ವಿತೀಯ: ವಾಲ್ಪಾಡಿ ಹಾಲಾಜೆ ಲೂಯಿಸ್ ಸಲ್ದಾನ
    ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
    ••••••••••••••••••••••••••••••••••••••••••••••
    ಹಗ್ಗ ಹಿರಿಯ:
    ಪ್ರಥಮ: ಮಿಜಾರ್ ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ "ಎ"
    ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
    ದ್ವಿತೀಯ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ "ಎ"
    ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
    ••••••••••••••••••••••••‌‌‌‌‌••••••••••••••••••••••
    ಹಗ್ಗ ಕಿರಿಯ:
    ಪ್ರಥಮ: ಕಡಂದಲೆ ಕೀರ್ತನ್ ಮೋಹಿತ್ ಪಾಣಾರ
    ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
    ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ "ಬಿ"
    ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್
    ••••••••••••••••••••••••••••••••••••••••••••••
    ನೇಗಿಲು ಹಿರಿಯ:
    ಪ್ರಥಮ: ಎರ್ಮಾಳ್ ರೋಹಿತ್ ಹೆಗ್ಡೆ "ಎ"
    ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
    ದ್ವಿತೀಯ: ಬೆಳ್ಳಿಪ್ಪಾಡಿ ಕೈಪ ಕೇಶವ ಮಂಕು ಭಂಡಾರಿ
    ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
    ••••••••••••••••••••••••••••••••••••••••••••••
    ನೇಗಿಲು ಕಿರಿಯ:
    ಪ್ರಥಮ: ಬೆಳುವಾಯಿ ಕಂಡಿಗೆ ಬಾಳಿಕೆಮನೆ ರತ್ನಾಕರ ಶೆಟ್ಟಿ "ಎ"
    ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
    ದ್ವಿತೀಯ: ಭಟ್ಕಳ ಹೆಚ್. ಎನ್ ನಿವಾಸ ಪಿನ್ನುಪಾಲ್
    ಓಡಿಸಿದವರು: ಭಟ್ಕಳ ಶಂಕರ್
    •••••••••••••••••••••••••••••••••••••••••••••••••

Комментарии • 15