ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಬೈಲೂರು | Brahmashree guru narayana mandira bailuru | udupi

Поделиться
HTML-код
  • Опубликовано: 5 окт 2024
  • ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು. ಅವರು ಬೋಧಿಸಿದ್ದು, ದೇಶಸೇವೆಯೇ ಈಶ ಸೇವೆಯೆಂದು.
    #billava #guru_narayana #karkala #bhajane
  • РазвлеченияРазвлечения

Комментарии •