Hathras ಕಾಲ್ತುಳಿತದ ಸಂತ್ರಸ್ತರ ಮನೆಗೆ Rahul Gandhi, ಯೋಗಿ ಆದಿತ್ಯನಾಥ್‌ಗೆ ಒಂದು ಮನವಿ | Vijay Karnataka

Поделиться
HTML-код
  • Опубликовано: 4 июл 2024
  • ಕಾಲ್ತುಳಿತದಿಂದಾಗಿ 120ಕ್ಕೂ ಹೆಚ್ಚು ಜನರು ಸಾವಿಗೀಡಾದ ದುರಂತ ಸಂಭವಿಸಿದ ಉತ್ತರ ಪ್ರದೇಶದ ಹಾಥರಸ್‌ಗೆ ರಾಹುಲ್‌ ಗಾಂಧಿ ಶುಕ್ರವಾರ ಭೇಟಿ ನೀಡಿದರು. ಸಂತ್ರಸ್ತರ ಕುಟುಂಬದವರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. ಈ ಘಟನೆಗೆ ಆಡಳಿತದಲ್ಲಿನ ಲೋಪಗಳೂ ಕಾರಣ ಎಂದ ರಾಹುಲ್‌ ಗಾಂಧಿ, ಇದನ್ನು ರಾಜಕೀಯಗೊಳಿಸುವ ಇಚ್ಛೆ ನನಗಿಲ್ಲ ಎಂದರು. ಸಂತ್ರಸ್ತರ ಕುಟುಂಬಗಳಿಗೆ ಗರಿಷ್ಠ ಮೊತ್ತದ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಆಗ್ರಹಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ''ಇದೊಂದು ಸಂಕಟದ ವಿಷಯವಾಗಿದೆ. ಹಲವು ಜೀವಗಳು ಕಳೆದು ಹೋಗಿವೆ, ಬಹಳಷ್ಟು ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ನಾನು ಇದರ ಬಗ್ಗೆ ರಾಜಕೀಯ ದೃಷ್ಟಿಯಲ್ಲಿ ಮಾತನಾಡುವುದಿಲ್ಲ, ಆದರೆ ಆಡಳಿತದಲ್ಲಿ ಲೋಪಗಳೂ ಇಲ್ಲಿ ಕಂಡಿವೆ. ತಪ್ಪುಗಳನ್ನು ಗುರುತಿಸಬೇಕಿದೆ'' ಎಂದರು.
    Rahul Gandhi Meets Hathras Stampede Victims Families Compensation Request To Up Cm Yogi Adityanath
    #yogiadityanath #ragulgandhi #hathras
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka.com/
    WHATSAPP CHANNEL ► whatsapp.com/channel/0029Va5C...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news RUclips channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии • 4