ಮೈಸೂರಿನ ಕುಮಾರಿ ಖುಷಿ, ಎಚ್. ಅವರಿಗೆ “ಯೋಗರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

Поделиться
HTML-код
  • Опубликовано: 25 авг 2024
  • ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಹತ್ತನೆ ವಿಶ್ವ ಯೋಗ ದಿನ ಆಚರಣೆ ಸಮಾರಂಭ ಸುಸಂಪನ್ನ. ಬೆಳಗ್ಗೆ ಯೋಗ ಪಟುಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕುಮಾರಿ ಖುಷಿ, ಎಚ್. ಯೋಗ ಪ್ರಾತ್ಯಕ್ಷಿಕೆ ನೀಡಿದರು.ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮೈಸೂರಿನ ಕುಮಾರಿ ಖುಷಿ ಯೋಗ ಪ್ರಚಾರದಲ್ಲಿ ಮಾಡಿದ ಸಾಧನೆಗೆ ಹೆಗ್ಗಡೆಯವರು ಅಭಿನಂದಿಸಿದರು
    Mangalore Samachar..
    / @mangaloresamachar9338
  • РазвлеченияРазвлечения

Комментарии • 1

  • @VsMohanrajan
    @VsMohanrajan 2 месяца назад +1

    Wonderful achievement kushi