Shri Kshetra Ulavi Chenna basaveshwar temple, 134km distance from Belgavi.
HTML-код
- Опубликовано: 6 фев 2025
- Shri Kshetra Ulavi Chenna basaveshwar temple, 134km distance from Belgavi.
ಉಳವಿ ಕ್ಷೇತ್ರವು ಉತ್ತರ ಕನ್ನಡ ಜಿಲ್ಲೆಗೆ ಸೇರಿದ ಸುಪ (ಜೋಯಿಡ) ತಾಲ್ಲೂಕಿನ ದಕ್ಷಿಣಕ್ಕೆ 35 km ದೂರದಲ್ಲಿ ಯಲ್ಲಾಪುರಕ್ಕೆ ಸಮೀಪದಲ್ಲಿರುವ ಒಂದು ಗ್ರಾಮ. ಪುರಾತನ ಸ್ಥಳ ; ದುರ್ಗಮ ಪ್ರದೇಶ ಮತ್ತು ಪವಿತ್ರ ಯಾತ್ರಾ ಸ್ಥಳವಾಗಿದೆ.
ಇಲ್ಲಿ ಪ್ರಖ್ಯಾತ ಚನ್ನಬಸವೇಶ್ವರ ದೇವಾಲಯವಿದೆ. ಇದು ಕಾರವಾರದಿಂದ ಸುಮಾರು ೭೫ ಕಿ.ಮೀ.ದೂರದಲ್ಲಿದೆ.ಉಳವಿ ಲಿಂಗಾಯತ ಜನರ ಒಂದು ಪ್ರಮುಖ ಯಾತ್ರಾಸ್ಥಳವಾಗಿದೆ. ಲಿಂಗಾಯತ ಜನರು ಬಹುವಾಗಿ ಗೌರವಿಸುವ ಚನ್ನಬಸವಣ್ಣನವರ ಸಮಾಧಿ ಇಲ್ಲಿ ಇದೆ.
ಉಳವಿ ಅಣಶಿ ಘಟ್ಟದ ಹಾಗೂ ಸುಪದ ಮೇಲಿಂದ ಇಲ್ಲಿಗೆ ಬರಲು ಎರಡು ಅರಣ್ಯ ಮಾರ್ಗಗಳಿವೆ. ಗವಿಮಠ ಎನ್ನುವ ಸ್ಥಳದಲ್ಲಿ ಕೆಲವು ಹಳೆಯ ಗುಹೆಗಳಿವೆ. ಇವು ವೀರಶೈವ ಸಾಧುಗಳದಾಗಿರಬೇಕು. ಒಂದಕ್ಕೆ ಬಸವಣ್ಣನವರ ಸಹೋದರಿ ಎನ್ನಲಾದ ಅಕ್ಕನಾಗಮ್ಮನ ಗವಿ ಎನ್ನುತ್ತಾರೆ. ವಡ್ಕಲದಲ್ಲಿ ಒಂದು ಹಳೆಯ ಕಟ್ಟಡವಿದೆ. ಇದರ ಬದಿಗೆ ಕೆರೆಯಿದ್ದು ಸದಾಕಾಲ ನೀರು ತುಂಬಿರುತ್ತದೆ. ಪೂರ್ವಕ್ಕೆ ಇನ್ನೊಂದು ಕೆರೆಯಿದೆ. ಇದರಲ್ಲಿ ಸದಾಕಾಲ ನೀರಗುಳ್ಳೆಗಳು ಮೇಲಕ್ಕೆ ಬರುತ್ತಿರುತ್ತವೆ ಇದಕ್ಕೆ ಹರಳಯ್ಯನ ಚಿಲುಮೆ ಎಂದು ಕರೆಯುತ್ತಾರೆ . ಯಾತ್ರಿಕರು ಇಲ್ಲಿ ಮೀಯುತ್ತಾರೆ.
super
Super
thank you
👌👌👌👌
👌👌👌
🙏🙏
BlogSuper brother
Mast agide vlog ana
Thank you Soni ❤️
Brothers bond💥💥
yes
👌👌👌👌🔥🔥🔥
😍🙌
Thank you
Mast ageda le ....🙂
Thank you keep supporting 🤟
😍😍😍
Ulavi super
Thank you bro
Ulvi basvanna🙏🙏
🔥👌
Ning madla nadyak agudil😂
but mast ayta