ಕಾಗದ ಬಂದಿದೆ ನಮ್ಮ ಕಮಲನಾಭನದು ಈ ಕಾಗದವನ್ನು ಓದಿಕೊಂಡು ಕಾಲವ ಕಳೆಯಿರೋ || ಕಾಮಕ್ರೋಧ ಬಿಡಿರೆಂಬೊ ಕಾಗದ ಬಂದಿದೆ ನೇಮನಿಷ್ಠೆಯೊಳಿರಿರೆಂಬೊ ಕಾಗದ ಬಂದಿದೆ ತಾಮಸ ಜನರ ಕೂಡದಿರೆಂಬೊ ಕಾಗದ ಬಂದಿದೆ ನಮ್ಮ ಕಾಮನೈಯನು ತಾನೇ ಬರೆದ ಕಾಗದ ಬಂದಿದೆ ||೧|| ಗೆಜ್ಜೆಕಾಲಿಗೆ ಕಟ್ಟಿರೆಂಬೊ ಕಾಗದ ಬಂದಿದೆ ಹೆಜ್ಜೆಹೆಜ್ಜೆಗೆ ಹರಿ ಎನಿರೆಂಬೊ ಕಾಗದ ಬಂದಿದೆ ಲಜ್ಜೆ ಬಿಟ್ಟು ಕುಣಿಯಿರಿ ಎಂಬೊ ಕಾಗದ ಬಂದಿದೆ ನಮ್ಮ ಪುರಂದರವಿಠ್ಠಲ ತಾನೇ ಬರೆದ ಕಾಗದ ಬಂದಿದೆ❤
Last flute was excellent and got goosebumps ❤🙏🙏
Jaiiiii Shree Ram Jaiiiii Shree Krishna
Veryexalanet
wow🙏🙌
ಕಾಗದ ಬಂದಿದೆ ನಮ್ಮ ಕಮಲನಾಭನದು
ಈ ಕಾಗದವನ್ನು ಓದಿಕೊಂಡು ಕಾಲವ ಕಳೆಯಿರೋ ||
ಕಾಮಕ್ರೋಧ ಬಿಡಿರೆಂಬೊ ಕಾಗದ ಬಂದಿದೆ
ನೇಮನಿಷ್ಠೆಯೊಳಿರಿರೆಂಬೊ ಕಾಗದ ಬಂದಿದೆ
ತಾಮಸ ಜನರ ಕೂಡದಿರೆಂಬೊ ಕಾಗದ ಬಂದಿದೆ
ನಮ್ಮ ಕಾಮನೈಯನು ತಾನೇ ಬರೆದ ಕಾಗದ ಬಂದಿದೆ ||೧||
ಗೆಜ್ಜೆಕಾಲಿಗೆ ಕಟ್ಟಿರೆಂಬೊ ಕಾಗದ ಬಂದಿದೆ
ಹೆಜ್ಜೆಹೆಜ್ಜೆಗೆ ಹರಿ ಎನಿರೆಂಬೊ ಕಾಗದ ಬಂದಿದೆ
ಲಜ್ಜೆ ಬಿಟ್ಟು ಕುಣಿಯಿರಿ ಎಂಬೊ ಕಾಗದ ಬಂದಿದೆ
ನಮ್ಮ ಪುರಂದರವಿಠ್ಠಲ ತಾನೇ ಬರೆದ ಕಾಗದ ಬಂದಿದೆ❤
Ram Krishna Hari 🙏
❤❤❤❤❤❤❤❤❤❤❤
Outstanding 👌👌
,🙏
super...which raga?
Kapi
🙏🙏🙏
Google