#Gayathri

Поделиться
HTML-код
  • Опубликовано: 7 фев 2025
  • This chanal Provide a 90% of natural vidios Pleses support
    #ಗಾರೆ ಮತ್ತು #ಸಿಮೆಂಟ್ ಬಳಸಿ ಈ #ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ‌ಅಂದಿನ #ಚಿತ್ರದುರ್ಗ ಜಿಲ್ಲಾ ಬೋರ್ಡ್ ಅಧ್ಯಕ್ಷರಾಗಿದ್ದ ವಕೀಲ ಕೆ. #ಕೆಂಚಪ್ಪ #ಜಯಚಾಮರಾಜ ಒಡೆಯರ್ ಆಹ್ವಾನಿಸಿ ಜಲಾಶಯಕ್ಕೆ #ಅಡಿಗಲ್ಲು ಹಾಕಿಸಿದ್ದರು. ಈ ಡ್ಯಾಂ ಅನ್ನು ಜಯಚಾಮರಾಜ ಒಡೆಯರ್ ಮನೆತನದ ಹೆಣ್ಣುಮಗಳಾದ #ಗಾಯತ್ರಿದೇವಿ ನೆನೆಪಿಗಾಗಿ ನಿರ್ಮಾಣ ಮಾಡಿ ಅವರ ಹೆಸರನ್ನೇ ನಾಮಕರಣ ಮಾಡಲಾಗಿದೆ.
    ಜಲಾಶಯದ ನೀರು #ಹಿರಿಯೂರು ತಾಲೂಕಿನ #ಜವಗೊಂಡನಹಳ್ಳಿಗೆ ಸೀಮಿತಗೊಳ್ಳದೇ ಪಕ್ಕದ #ಶಿರಾ ತಾಲೂಕಿನ #ಹುಣಸೆಹಳ್ಳಿ, #ಉಜ್ಜನಕುಂಟೆ, ಮೇಳೆ ಕೋಟೆ ಮತ್ತಿತರರ ಗ್ರಾಮದ ರೈತರ ಜಮೀನುಗಳಿಗೆ ಹರಿಯುತ್ತದೆ. ಜಲಾಶಯ ಒಮ್ಮೆ ಭರ್ತಿಯಾದರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ
    #ಗಾಯತ್ರಿ #ಜಲಾಶಯದ ಒಟ್ಟು ಉದ್ದ 1021.53 ಮೀಟರ್, 9.55 ದಶಲಕ್ಷ ಘನ ಮೀಟರ್ ಹಾಗೂ ನೀರಿನ ಸಂಗ್ರಹಣಾ ಸಾಮರ್ಥ್ಯ 27.63 ದಶಲಕ್ಷ ಘನ ಮೀಟರ್ ( 0.97 ಟಿಎಂಸಿ) ಇದ್ದು ಇದರಲ್ಲಿ ಉಪಯುಕ್ತವಲ್ಲದ ಸಂಗ್ರಹಣಾ ಸಾಮರ್ಥ್ಯ 9.55 ದಶಲಕ್ಷ ಘನ ಮೀಟರ್ (0.34 ಟಿಎಂಸಿ) ಮತ್ತು ಉಪಯುಕ್ತ ಸಂಗ್ರಹಣ ಸಾಮರ್ಥ್ಯ 18.08 ದಶಲಕ್ಷ ಘನ ಮೀಟರ್ 0.63 ಟಿಎಂಸಿ ಇರುತ್ತದೆ. ಇದರ ಒಟ್ಟು ಜಲಾವೃತ ಪ್ರದೇಶ 1031.00 ಕಿ. ಮೀ. ಇದ್ದು, ಸದರಿ ಯೋಜನೆಯು ಒಟ್ಟು 2305.00 ಹೆಕ್ಟೇರ್ #ಅಚ್ಚುಕಟ್ಟು ಪ್ರದೇಶವನ್ನು ಹೊಂದಿರುತ್ತದೆ. #4 ವರ್ಷಗಳ ಬಳಿಕ #ಕೋಡಿ : #ಗಾಯತ್ರಿ #ಜಲಾಶಯವು 2017ರ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಎರಡು ಬಾರಿ ಕೋಡಿ ಬಿದ್ದಿತ್ತು. ತದನಂತರ ಮಳೆ ಇಲ್ಲದ ಕಾರಣ ಜಲಾಶಯಕ್ಕೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬರಲು ಸಾಧ್ಯವಾಗಲಿಲ್ಲ. ಡ್ಯಾಂನಲ್ಲಿ ನೀರು ಇಲ್ಲದೆ ದಿನ ಕಳೆದಂತೆ ಜಲಾಶಯ ಬತ್ತಿ ಹೋಗಿತ್ತು. ಆದರೆ #2022 ರಲ್ಲಿ ಜಲಶಯವೂ ಬರ್ತೀಯಾಗಿ ಹರಿಯುತ್ತಿದೆ

Комментарии •