Vastu Remedies for Overhead BEAM above Bed | Vijay Karnataka

Поделиться
HTML-код
  • Опубликовано: 27 авг 2024
  • #BEAM #VastuforHome #VastuTips
    ಮನೆಯೇ ಮಂತ್ರಾಲಯ ಎಂಬ ಮಾತಿದೆ. ಎಲ್ಲರಿಗೂ ಸ್ವಂತ ಸೂರಿನ ಕನಸು ಇದ್ದೇ ಇರುತ್ತದೆ. ಹೊಸ ಮನೆಗಳು ಹೀಗೇ ಇರಬೇಕು ಎಂಬ ಕಲ್ಪನೆಯೂ ಇರುತ್ತದೆ. ಮನೆ ಕಟ್ಟಿಸುವವರು ತಮಗೆ ಬೇಕಾದ ಶೈಲಿಯಲ್ಲಿ ಕಟ್ಟಿಸಿಕೊಳ್ಳುತ್ತಾರೆ. ಆಸ್ತಿಕರಾದವರು ವಾಸ್ತುವಿನ ಮೊರೆ ಹೋಗುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಒಂದು ಮನೆಯಲ್ಲಿ ಏನಿರಬೇಕು? ಏನಿರಬಾರದು? ಯಾವುದು ಇದ್ದರೆ ಒಳಿತು? ಯಾವುದಿದ್ದರೆ ಕೆಡುಕು? ಮನೆಯಲ್ಲಿ ಬೀಮ್ಸ್ ಇದ್ದರೆ ಏನಾಗುತ್ತೆ? ಎಂಬುದನ್ನು ತಿಳಿಯೋಣ ಬನ್ನಿ.
    Our Website : Vijaykarnataka...
    Facebook: / vijaykarnataka
    Twitter: / vijaykarnataka

Комментарии • 2

  • @pushpavathim4514
    @pushpavathim4514 Год назад

    durga beeja Yantra vastu shanka vastu deepa elli sikkuthe