ಮಾದ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವ ವಿ ಸೋಮಣ್ಣ ಫುಲ್‌ ಗರಂ..! | Vijay Karnataka

Поделиться
HTML-код
  • Опубликовано: 5 сен 2024
  • ಮಾಧ್ಯಮದವರ ಪ್ರಶ್ನೆ ಮೇಲೆ ಪ್ರಶ್ನೆಗೆ ವಿ ಸೋಮಣ್ಣ ಗರಂ ಆಗಿದ್ದಾರೆ, ಹುಟ್ಟು ಹಬ್ಬದ ಅಂಗವಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರು ಜೆಡಿಎಸ್‌ ನಾಯಕರು ಬಂದಿಲ್ವಾ, ಅವರನ್ನು ಕರೆದಿಲ್ವಾ ಎಂದು ಕೇಳಿದಾಗ ಸೋಮಣ್ಣ ಗರಂ ಆದ್ರು, ಇದು ವೈಯಕ್ತಿಕ ಕಾರ್ಯಕ್ರಮ ಆ ವಿಷಯ ಕೇಳಬೇಡಿ, ಅದನ್ನು ಬಿಟ್ಟು ಅಭಿವೃದ್ಧಿ ವಿಷಯದ ಬಗ್ಗೆ ಮಾತನಾಡಿ ಎಂದು ಗುಡುಗಿದರು.. ದೇಶದ ಪ್ರಧಾನಿ ಅವರು ಟ್ವೀಟ್ ಮಾಡಿದ್ದಾರೆ. ಆ ಟ್ಟೀಟ್ ಓದಿದರೆ ನಿಜಕ್ಕೂ ಖುಷಿಯಾಗುತ್ತದೆ. ದೇಶ ಮೊದಲು ಎನ್ನುವ ಅವರ ಹೇಳಿಕೆ ನಿಜಕ್ಕೂ ಹೆಮ್ಮೆ ಎನಿಸುತ್ತದೆ.
    ಎಲ್ಲದಕ್ಕಿಂತ ದೊಡ್ಡದ್ದು ದೇಶ ಅನ್ನೋದು. ಅವಕಾಶ ಸಿಕ್ಕಿ, ನನ್ನ ಕ್ಯಾಬಿನೆಟ್ ನಲ್ಲಿ ನೀವು ಇದ್ದೀರಾ. ನಿಮಗೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯ ಕೆಲಸವನ್ನ ದೇಶಕ್ಕಾಗಿ ಮಾಡಿ, ಈ ದೇಶದ ಮುಂದಿನ ಪಿಳಿಗಿಗೆ ಏನಾದರು ಕೊಡುಗೆ ಕೊಡಿ ಎಂದು ಟ್ವೀಟ್ ಮಾಡಿದ್ದಾರೆ ಎಂದು ಹೇಳಿದರು.
    #vsomanna #siddagangamata #tumkur
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news RUclips channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии • 8

  • @NagarajVatagal
    @NagarajVatagal Месяц назад

    Don't forget Bsy ಸೋಮಣ್ಣ

  • @Ananyazvlogs
    @Ananyazvlogs Месяц назад +1

    Save Arjun please

  • @basavarajuhs8705
    @basavarajuhs8705 Месяц назад +1

    Full garam enu ela avr kelsa avr madtha edare

  • @Ananyazvlogs
    @Ananyazvlogs Месяц назад +1

    Please show some humanity Karnataka 😓
    If you can't handle it, please call Indian Army to rescue
    Save Arjun Please 🥺

  • @leelaangadi7611
    @leelaangadi7611 Месяц назад

    ಸಂತೃಪ್ತ ಆತ್ಮ 🤭

  • @ravishb8769
    @ravishb8769 Месяц назад

    Jai bsy

  • @GaneshGanesh-kj8ws
    @GaneshGanesh-kj8ws Месяц назад

    Enle????

  • @amarnathh6632
    @amarnathh6632 Месяц назад

    Stop giving too much hype on his statements and stop visiting temple's and Ashram at the cost of tax payers money