ಮದ್ದೂರಿನ ಸೂರಿನ ಸರದಾರ ಸಾಧನೆಗಳ ಹರಿಕಾರ ||Maddur Successful Man||
HTML-код
- Опубликовано: 13 дек 2024
- ಸತೀಶ್ ರವರ ದೂರದೃಷ್ಟಿ ದೊಡ್ಡದು ಸಮಾಜ ನನಗೆ ಎಲ್ಲವನ್ನೂ ಕೊಟ್ಟಿದೆ ನಾನು ಸಮಾಜಕ್ಕೆ ಏನಾದರೂ ಕೊಡಬೇಕೆಂಬ ಸದಾಶಯದಿಂದ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.... ಅದಕ್ಕೊಂದು ತಂಡ ಕಟ್ಟಿದ್ದಾರೆ... ಎಲ್ಲರೂ ಸಾಮಾಜಿಕ ಕಳಕಳಿ ಹೊಂದಿದ್ದಾರೆ.. ಸಮಾಜದ ಕಟ್ಟಕಡೆಯ ವರ್ಗಕ್ಕೂ ಎಲ್ಲಾ ಸೌಲಭ್ಯಗಳು ದೊರಕಿ ಗೌರವದಿಂದ ಬದುಕಲಿ ಎನ್ನುವುದು ತಂಡದ ಉದ್ದೇಶವಾಗಿದೆ... ಸತೀಶ್ ರವರ ತಂಡದ ಆಶಯಗಳ ಜೊತೆ ನಾವು ಹೆಜ್ಜೆ ಹಾಕೋಣ.....ನಮ್ಮ ಕನಸುಗಳನ್ನು ನನಸಾಗಿಸಿಕೊಳ್ಳೋಣ .....
Sathish from past few years are heloing the society people, By giving a affordable house to them... Sathish said that all category people should get all facilities in the society without any hesitation...
Let's listen to their story...
ಸಂಸ್ಥೆಗಳು:
RaniAishwarya builders and township developers
AaladaMara Foundation
RaniAishwarya cinehouse
Samara Siri foods
Shri Ankanatheshwara bus service
ph no: 9900662727
9980 939 292
9164 869 826
Address:ಪ್ರಣಾಮ್ ಸತೀಶ್ ನಗರ, 2ನೇ ಹಂತ,ಮದ್ದೂರು ಗೆಜ್ಜಲಗೆರೆ ಕೈಗಾರಿಕಾ ಪ್ರದೇಶ ಹಿಂಭಾಗ,[ Bangalore to Mysore highway ]
map :Dropped pin
maps.app.goo.g...
#foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......
ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...
ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ....
Dear Friends,
Badukina Butthi RUclips channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....
For this, A whole team of members work together daily to bring these people documentary together.. Which costs us...
So, If you like these work of ``Badukina Butthi´´ Please help us... As this is a volunteer work..
Thank you so much..
Bank account:Details below👇
Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India
Gpay:9448315315
Phone pay:9448315315
Email:Maharudrappagoadachi@gmail.com
contact us:9448315315(Urgent calls only)
Whatsapp:(Urgent message)9448315315