ಶರಣು ಸಕಲೋದ್ಧಾರ ಅಸುರ ಕುಲ ಸಂಹಾರ ಶರಣು ದಶರಥ ಬಾಲ ಜಾನಕೀಲೋಲ ||ಪ|| ಈ ಮುದ್ದು ಈ ಮುಖವು ಈ ತನುವಿನಾ ಕಾಂತಿ ಈ ಬಿಲ್ಲು ಈ ಬಾಣ ಈ ನಿಂತ ಈ ಭಾವ ಈ ತಮ್ಮ ಈ ಸೀತೆ ಈ ಬಂಟ ಈ ಭಾಗ್ಯ ಯಾವ ದೇವರಿಗೆ ಉಂಟು ಮೂರುಲೋಕದೊಳಗೆ ||೧|| ಉಟ್ಟ ಪೀತಾಂಬಾರವು ಉಡಿಗೆಜ್ಜೆ ಮಾಣಿಕವೂ ದೊಡ್ಡ ನವರತ್ನದ ಆಭರಣ ಇರಲು ಕೊಟ್ಟ ಭಾಷೆಗೆ ತಪ್ಪ ನಿಜಭಕ್ತರಿಗೆ ಒಲಿವ ಸೃಷ್ಟಿಯೊಳಗೆ ಕಾಣೆ ಕೌಸಲ್ಯರಾಮ ||೨|| ಪಾಲಿಸಲು ಅಯೋಧ್ಯ ಪಟ್ಟಣದಲ್ಲಿ ಪುರವಾಸ ಬೇಡಿದ ಇಷ್ಟಾರ್ಥಗಳ ಕೊಡುವೆನೆನುತ ಭಾವ ಶುದ್ಧಿಯುಳ್ಳ ತನ್ನ ಭಕುತರ ಪೊರೆವ ಪುರಂದರ ವಿಟ್ಟಲನೆ ಅಯೋಧ್ಯ ರಾಮ ||೩||
ಪಲ್ಲವಿ ಶರಣು ಸಕಲೋದ್ಧಾರ ಅಸುರ ಕುಲ ಸಂಹಾರ ಶರಣು ದಶರಥ ಬಾಲ ಜಾನಕೀಲೋಲ ಈ ಮುದ್ದು ಈ ಮುಖವು ಈ ತನುವಿನಾ ಕಾಂತಿ ಈ ಬಿಲ್ಲು ಈ ಬಾಣ ಈ ನಿಂತ ಈ ಭಾವ ಈ ತಮ್ಮ ಈ ಸೀತೆ ಈ ಬಂಟ ಈ ಭಾಗ್ಯ ಯಾವ ದೇವರಿಗೆ ಉಂಟು ಮೂರುಲೋಕದೊಳಗೆ[1] ಉಟ್ಟ ಪೀತಾಂಬಾರವು ಉಡಿಗೆಜ್ಜೆ ಮಾಣಿಕವೂ ದೊಡ್ಡ ನವರತ್ನದ ಆಭರಣ ಇರಲು ಕೊಟ್ಟ ಭಾಷೆಗೆ ತಪ್ಪ ನಿಜಭಕ್ತರಿಗೆ ಒಲಿವ ಸೃಷ್ಟಿಯೊಳಗೆ ಕಾಣೆ ಕೌಸಲ್ಯರಾಮ[2] ಪಾಲಿಸಲು ಅಯೋಧ್ಯ ಪಟ್ಟಣದಲ್ಲಿ ಪುರವಾಸ ಬೇಡಿದ ಇಷ್ಟಾರ್ಥಗಳ ಕೊಡುವೆನೆನುತ ಭಾವ ಶುದ್ಧಿಯುಳ್ಳ ತನ್ನ ಭಕುತರ ಪೊರೆವ ಪುರಂದರ ವಿಟ್ಟಲನೆ ಅಯೋಧ್ಯ ರಾಮ[3]
Jai shree Ram
Nanna mecchina pandit venkatesh Kumar gurugalige namma hruthpurvaka dhanyawadagalu.🙏
Melodious bhairavi💐
Sir you are gifted and we are blessed to listen to your voice especially in kannada
Tears roll down by listening to pandit’s voice and lyrics.
❤❤❤❤❤❤❤Sir ಅದ್ಭುತವಾದ ಹಾಡು ❤❤❤❤
ಅದ್ಬುತ
“ಅಷ್ಟು ಸುಂದರವಾದ ಹಾಡು.”
ಶ್ರೀ ರಾಮ ಜಯ ರಾಮ ಜಯ ಜಯ ರಾಮ
Bangalore nalli evara yaavude program edre please dayavittu Thilisi....sooooper program,,
ಮಧುರವಾದ ಗೀತೆ
Excellent singing
We are blessed to listen to you sir❤
😅Haer touching voice and melodious presentation.Pray God to bestow good effortless ever singing.8.7.2024.Shirhatti dt.Gadag.
ಸೂಪರ್.
Divine 🎉❤🙏🏽🙏🏽🙏🏽🙏🏽🎵🎶
💐💐💐🙏🙏🙏
Next level vocalist Pandit Venkateshji❤❤
Satish avare Guruji innu kutkondiddare Nivu Yaddiri agle adu sari ansalla anta nan anisike...tappagi Matadidre sorry
Thank you For Uploaded
Pranam guruji
Very nice and melodious. 👌🙏
Viry niece super🙏
Super super🙏
Sarswatha braham guruji
🙏🙏🙏👍💐
Tabula kuda sakht agide.🎉
🙏🙏🙏🙏🙏🙏🙏🙏🙏🙏🙏🙏🙏🙏🙏
🙏🙏💐
👣🙏🇮🇳🚩🎉
Omg
ಶರಣು ಸಕಲೋದ್ಧಾರ ಅಸುರ ಕುಲ ಸಂಹಾರ
ಶರಣು ದಶರಥ ಬಾಲ ಜಾನಕೀಲೋಲ ||ಪ||
ಈ ಮುದ್ದು ಈ ಮುಖವು ಈ ತನುವಿನಾ ಕಾಂತಿ
ಈ ಬಿಲ್ಲು ಈ ಬಾಣ ಈ ನಿಂತ ಈ ಭಾವ
ಈ ತಮ್ಮ ಈ ಸೀತೆ ಈ ಬಂಟ ಈ ಭಾಗ್ಯ
ಯಾವ ದೇವರಿಗೆ ಉಂಟು ಮೂರುಲೋಕದೊಳಗೆ ||೧||
ಉಟ್ಟ ಪೀತಾಂಬಾರವು ಉಡಿಗೆಜ್ಜೆ ಮಾಣಿಕವೂ
ದೊಡ್ಡ ನವರತ್ನದ ಆಭರಣ ಇರಲು
ಕೊಟ್ಟ ಭಾಷೆಗೆ ತಪ್ಪ ನಿಜಭಕ್ತರಿಗೆ ಒಲಿವ
ಸೃಷ್ಟಿಯೊಳಗೆ ಕಾಣೆ ಕೌಸಲ್ಯರಾಮ ||೨||
ಪಾಲಿಸಲು ಅಯೋಧ್ಯ ಪಟ್ಟಣದಲ್ಲಿ ಪುರವಾಸ
ಬೇಡಿದ ಇಷ್ಟಾರ್ಥಗಳ ಕೊಡುವೆನೆನುತ
ಭಾವ ಶುದ್ಧಿಯುಳ್ಳ ತನ್ನ ಭಕುತರ ಪೊರೆವ
ಪುರಂದರ ವಿಟ್ಟಲನೆ ಅಯೋಧ್ಯ ರಾಮ ||೩||
जय श्री राम 💐💐🌹🙏🙏
ಪಲ್ಲವಿ
ಶರಣು ಸಕಲೋದ್ಧಾರ ಅಸುರ ಕುಲ ಸಂಹಾರ
ಶರಣು ದಶರಥ ಬಾಲ ಜಾನಕೀಲೋಲ
ಈ ಮುದ್ದು ಈ ಮುಖವು ಈ ತನುವಿನಾ ಕಾಂತಿ
ಈ ಬಿಲ್ಲು ಈ ಬಾಣ ಈ ನಿಂತ ಈ ಭಾವ
ಈ ತಮ್ಮ ಈ ಸೀತೆ ಈ ಬಂಟ ಈ ಭಾಗ್ಯ
ಯಾವ ದೇವರಿಗೆ ಉಂಟು ಮೂರುಲೋಕದೊಳಗೆ[1]
ಉಟ್ಟ ಪೀತಾಂಬಾರವು ಉಡಿಗೆಜ್ಜೆ ಮಾಣಿಕವೂ
ದೊಡ್ಡ ನವರತ್ನದ ಆಭರಣ ಇರಲು
ಕೊಟ್ಟ ಭಾಷೆಗೆ ತಪ್ಪ ನಿಜಭಕ್ತರಿಗೆ ಒಲಿವ
ಸೃಷ್ಟಿಯೊಳಗೆ ಕಾಣೆ ಕೌಸಲ್ಯರಾಮ[2]
ಪಾಲಿಸಲು ಅಯೋಧ್ಯ ಪಟ್ಟಣದಲ್ಲಿ ಪುರವಾಸ
ಬೇಡಿದ ಇಷ್ಟಾರ್ಥಗಳ ಕೊಡುವೆನೆನುತ
ಭಾವ ಶುದ್ಧಿಯುಳ್ಳ ತನ್ನ ಭಕುತರ ಪೊರೆವ
ಪುರಂದರ ವಿಟ್ಟಲನೆ ಅಯೋಧ್ಯ ರಾಮ[3]
ಸಾಹಿತ್ಯವನ್ನು ತಲುಪಿಸಿದಕ್ಕೆ ಧನ್ಯವಾದಗಳು. ❤
Jai shree Ram
💐💐🙏🙏🙏🙏🙏🙏💐💐💐💐💕
Jai shree Ram
Jai shree Ram
Jai shree Ram
Jai shree Ram
Jai shree Ram
Jai shree Ram
Jai shree Ram