ಶ್ರೀ ರಾಮ ಮಕ್ಕಳ ಕುಣಿತ ಭಜನಾ ಮಂಡಳಿ ಎಡಪದವು. ಮಂಗಳೂರು !! Sri Rama Makala Kunuitha Bajana Mandali

Поделиться
HTML-код
  • Опубликовано: 24 авг 2024
  • Devendra D Poojary
    8369797920
    9108297782
    please contact📞☎️
    ಭಜನೆಯ ಕುಣಿತ ಸರಳವಾದದ್ದು, ಕುಣಿಯುವವರು ಕೈತಾಳಗಳನ್ನು ಹಿಡಿದುಕೊಂಡು ವೃತ್ತಾಕಾರವಾಗಿ ಸುತ್ತುತ್ತಾರೆ, ಮಧ್ಯ ಮಧ್ಯ ಭಜನೆಯ ತಾಳ ಲಯಕ್ಕನುಗುಣವಾಗಿ ಒಮ್ಮೆ ಎಡಗಾಲು ಮತ್ತೆ ಬಲಗಾಲನ್ನು ಎತ್ತುತ್ತಾ ಏಕಕಾಲದಲ್ಲಿ ತಾಳವನ್ನು ನುಡಿಸುತ್ತಾರೆ, ಇದು ಒಂದು ವಿಧ, ಇನ್ನೊಂದು ವಿಧದಲ್ಲಿ ಮೇಳದವರೆಲ್ಲರೂ ಮುಂದಕ್ಕೆ ಹಾರಿ ತಾಳ ಹಾಕಿ ಮತ್ತೆ ಹಿಂದಕ್ಕೆ ಹಾರಿ ಇನ್ನೊಮ್ಮೆ ತಾಳ ಹಾಕುತ್ತಾರೆ, ಹೀಗೆ ಹಿಂದಕ್ಕೆ ಹಾರುವಾಗ, ತಿರುಗಿ ಅಂದರೆ ಬೆನ್ನ ಹಿಂದಕ್ಕೆ ತಾಳ ಹಾಕುವುದು ವಾಡಿಕೆ, ಹೀಗೆ ಕೆಲವೊಂದು ಅಂಶಿಕ ಬದಲಾವಣೆಗಳಿದ್ದರೂ ಹೆಚ್ಚಾಗಿ ಈ ಕುಣಿತಗಳಲ್ಲಿ ಏಕತನತೆ ಇರುತ್ತದೆ, ಇಂತಹ ಭಜನೆಗಳಿಗೆ ಅಪಾರ ಸಂಖ್ಯೆಯಲ್ಲಿ ಪ್ರೇಕ್ಷಕರಿರುತ್ತಾರೆ, ಹಾಗೆಯೇ ಬೆಳಗಿನವರೆಗೆ ಪ್ರತ್ಯಕ್ಷವಾಗಿ ಪಾಲ್ಗೊಳ್ಳುತ್ತಾರೆ. ಸಾಮಾನ್ಯವಾಗಿ ಭಜನೆಗಳಲ್ಲಿ ಸ್ತ್ರೀ ಪುರುಷರೆಂಬ ಭೇಧವಿಲ್ಲ, ಪರಸ್ಪರ ಕಲಿತು ಭಜನೆ ಮಾಡಲಾಗುತ್ತದೆ
    • Jai jai Hanuman | Shan...

Комментарии • 4