ಅನರ್ಕಲಿ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ

Поделиться
HTML-код
  • Опубликовано: 12 сен 2024
  • ಅನರ್ಕಲಿ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
    ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ "ಅನರ್ ಕಲಿ"
    ತುಳು ಸಿನಿಮಾದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ನಡೆಯಿತು
    "ಅನರ್ ಕಲಿ" ಸಿನಿಮಾ ಒಂದೇ ಹಂತದಲ್ಲಿ 18 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು

Комментарии •