ಸಿಂದಗಿ ಬಸ್ ನಿಲ್ದಾಣ 🔥🔥(sindagi bus stand)

Поделиться
HTML-код
  • Опубликовано: 11 ноя 2024
  • ಸಿಂದಗಿ ಬಸ್ ನಿಲ್ದಾಣ 🔥🔥(sindagi bus stand)#kkrtc #bus #bussid #vlog #sindagi #ksrtcbus #volvobus #youtubevideo #trendingvideo #travelvlog #viralvideo #goa #vijayapura #travelvlog #trending
    / @kkrtcraichurvlogzzz
    ಸಿಂದಗಿ ಒಂದು ನಗರ ಹಾಗೂ ತಾಲ್ಲೂಕು ಕೇಂದ್ರ. ಇದು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿದೆ. ಸಿಂದಗಿ ಪಟ್ಟಣವು ವಿಜಯಪುರ - ಗುಲ್ಬರ್ಗಾ ರಾಷ್ಟ್ರಿಯ ಹೆದ್ದಾರಿ - ೨೧೮ ರಲ್ಲಿದೆ. ಜಿಲ್ಲಾ ಕೇಂದ್ರ ವಿಜಯಪು
    ಈ ತಾಲ್ಲೂಕು ದಖನ್ ಪ್ರಸ್ಥಭೂಮಿಯ ಮಧ್ಯದಲ್ಲಿರುವ ಅರೆ ಒಣ ಪ್ರದೇಶ. ಉತ್ತರದಲ್ಲಿ ಭೀಮಾ ಮತ್ತು ದಕ್ಷಿಣದಲ್ಲಿ ಡೋಣಿ ನದಿಗಳ ನಡುವಿರುವ ಈ ತಾಲ್ಲೂಕಿನಲ್ಲಿ ವಿಸ್ತಾರ ಬಯಲುಗಳು ಮತ್ತು ಅಲ್ಲಲ್ಲಿ ಸಣ್ಣ ಗುಡ್ಡಗಳು ಇವೆ. ಕಡಿಮೆ ಪ್ರಮಾಣದ ಮಳೆ ಮತ್ತು ಹಿಂದಿನಿಂದಲೂ ವ್ಯಾಪಕ ಸಾಗುವಳಿಗೆ ಒಳಗಾಗದ ಈ ತಾಲ್ಲೂಕಿನಲ್ಲಿ ಸಸ್ಯ ಸಂಪತ್ತು ವಿರಳ. ಗುಡ್ಡ ಪ್ರದೇಶಗಳಲ್ಲಿ ಕುರುಚಲು ಕಾಡು ಕಂಡುಬರುತ್ತದೆ. ಭೀಮಾ ಮತ್ತು ಡೋಣಿ ನದಿಗಳನ್ನು ಸೇರುವ ಅನೇಕ ತೊರೆಗಳಿಂದ ಭೂಪ್ರದೇಶದಲ್ಲಿ ಅಲ್ಲಲ್ಲಿ ಉಂಟಾಗಿರುವ ಸಣ್ಣ ಕಣಿವೆಗಳು ವ್ಯವಸಾಯ ಯೋಗ್ಯ ಪ್ರದೇಶಗಳಾಗಿವೆ. ಭೀಮಾ ನದಿಯ ಸುತ್ತಲ ಪ್ರದೇಶ ಕಪ್ಪುಮಣ್ಣಿನಿಂದ ಕೂಡಿದ್ದು ಫಲವತ್ತಾಗಿದೆ. ಕಣಿವೆ ಪ್ರದೇಶಗಳ ಹೊರತು ಮಿಕ್ಕ ಪ್ರದೇಶಗಳಲ್ಲಿ ಅಲ್ಪ ಸಸ್ಯವರ್ಗದ ಬೋಳು ಬಯಲುಗಳಿವೆ. ಇಲ್ಲಿನ ಬಂಡೆಗಳು ಬೆಣಚುಕಲ್ಲು ವರ್ಗಕ್ಕೆ ಸೇರಿದವು.

Комментарии •