ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ.ಡಿ.ಹನುಮಂತಯ್ಯನವರು ಆಯ್ಕೆ

Поделиться
HTML-код
  • Опубликовано: 20 окт 2024
  • ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ.ಡಿ.ಹನುಮಂತಯ್ಯನವರು ಆಯ್ಕೆ‪@peenyamirror‬ #news
    Mr. D. Hanumanthaiah
    Former President of BDCC Bank and new President of State Okkaligara Sangh
    ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಬಿಡಿಸಿಸಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಶ್ರೀ. ಡಿ.ಹನುಮಂತಯ್ಯ ಅವರು ಆಯ್ಕೆ.
    ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಬಿಡಿಸಿಸಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಡಿ.ಹನುಮಂತಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಸಂಘದ ನಿರ್ದೇಶಕ ಎಚ್.ಎನ್. ಅಶೋಕ (ತಮ್ಮಾಜಿ) ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ. ಗೌರವ ಅಧ್ಯಕ್ಷರಾಗಿ ಬಿ. ಕೆಂಚಪ್ಪಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಹಾಗು
    ಉಪಾಧ್ಯಕ್ಷರಾಗಿ ಎಲ್. ಶ್ರೀನಿವಾಸ್ ಹಾಗೂ ಸಿ. ದೇವರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಚ್. ಸಿ. ಜಯಮುತ್ತು ಮತ್ತು ಸಹಾಯಕ ಕಾರ್ಯದರ್ಶಿಯಾಗಿ ವೆಂಕಟರಾಮೇಗೌಡ, ಖಜಾಂಚಿಯಾಗಿ ಸಿ.ಎಂ.ಮಾರೇಗೌಡ ರವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
    Credit...
    Silver waves
    TrackTribe - "Walk Through the Park" (aka "the HEADPHONE COMPARISON song")
    Thanks to DankPods, this is best known as the "Headphones comparison" song!
    Original COPYRIGHT FREE MUSIC written, performed, and produced by TrackTribe
    → LISTEN HERE: tracktribe.fan....
    ...............................................................................................
    Please click below 👇 link & subscribe to my channel
    / @peenyamirror
    Please like + Share & Subscribe
    @peenyamirror
    Subscribe - / @peenyamirror
    Instagram - / peenyamirror
    Facebook - / peenyamirrorpm
    Twitter. - / peenyamirror
    RUclips. - / @peenyamirror
    Thank you 💕💕💕

Комментарии •