HALALLADARU HAAKU || ಹಾಲಲ್ಲಾದರು ಹಾಕು || Guru Raghavendra Swami || Sudhakar P. Aloor

Поделиться
HTML-код
  • Опубликовано: 13 окт 2024
  • ಗುರು ರಾಘವೇಂದ್ರ
    Voice & edited by: Sudhakar P. Allor
    ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು, ರಾಘವೇಂದ್ರ
    ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ, ಹಾಯಾಗಿರುವೆ ರಾಘವೇಂದ್ರ.
    ಮುಳ್ಳಲ್ಲಾದರೂ ನೂಕು, ಕಲ್ಲಲ್ಲಾದರೂ ನೂಕು, ರಾಘವೇಂದ್ರ
    ಮುಳ್ಳಲ್ಲಿ ಮುಳ್ಳಾಗಿ, ಕಲ್ಲಲ್ಲಿ ಕಲ್ಲಾಗಿ, ಒಂದಾಗಿರುವೆ ರಾಘವೇಂದ್ರ.
    ಬಿಸಿಲಲ್ಲೇ ಒಣಗಿಸು, ನೆರಳಲ್ಲೇ ಮಲಗಿಸು, ರಾಘವೇಂದ್ರ
    ಬಿಸಿಲಲ್ಲಿ ಕೆಂಪಾಗಿ, ನೆರಳಲ್ಲಿ ತಂಪಾಗಿ, ನಗುನಗುತಾ ಇರುವೆ ರಾಘವೇಂದ್ರ.
    ಸುಖವನ್ನೇ ನೀಡೆಂದು ಎಂದೂ ಕೇಳೆನು ನಾನು, ರಾಘವೇಂದ್ರ
    ಮುನ್ನ ಮಾಡಿದ ಪಾಪ ಯಾರ ತಾತನ ಗಂಟು
    ಮುನ್ನ ಮಾಡಿದ ಪಾಪ ಯಾರ ತಾತನ ಗಂಟು, ನೀನೇ ಹೇಳು, ರಾಘವೇಂದ್ರ.
    ಎಲ್ಲಿದ್ದಾರೇನು ನಾ, ಹೇಗಿದ್ದರೇನು ನಾ, ರಾಘವೇಂದ್ರ.
    ನಿನ್ನಲ್ಲಿ ಶರಣಾಗಿ, ನೀ ನನ್ನ ಉಸಿರಾಗಿ, ಬಾಳಿದರೆ ಸಾಕು ರಾಘವೇಂದ್ರ.

Комментарии • 14