Это видео недоступно.
Сожалеем об этом.

46 ವರ್ಷಗಳ ನಂತರ ಪುರಿ ಜಗನ್ನಾಥನ ರತ್ನ ಭಂಡಾರ ಓಪನ್, ನೂರಾರು ಕೆಜಿ ಚಿನ್ನ-ಬೆಳ್ಳಿ | Vijay Karnataka

Поделиться
HTML-код
  • Опубликовано: 13 июл 2024
  • ನಲವತ್ತಾರು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆರೆಯಲಾಗಿದೆ. ಹಲವು ವರ್ಷಗಳಿಂದ ಮುಚ್ಚಿಟ್ಟಿದ್ದ ಈ ಭಂಡಾರವನ್ನು ಪುರಿ ಜಗನ್ನಾಥ ದೇವಾಲಯಕ್ಕೆ ತರಲಾಗಿದೆ. ಹನ್ನೆರಡನೇ ಶತಮಾನಕ್ಕೆ ಸೇರಿದ ಮಂದಿರಕ್ಕೆ ಹಲವು ರಾಜರು, ಮಹಾರಾಜರು ಚಿನ್ನಾಭರಣಗಳು, ವಜ್ರ ವೈಡೂರ್ಯಗಳನ್ನು ಕಾಣಿಕೆಯಾಗಿ ಕೊಟ್ಟಿದ್ದು, ಆ ಎಲ್ಲವೂ ಪೆಟ್ಟಿಗಳಲ್ಲಿ ಭದ್ರವಾಗಿದೆ. 1978ರ ನಂತರ ಇದೇ ಮೊದಲ ಬಾರಿಗೆ ಪೆಟ್ಟಿಗೆಗಳನ್ನು ತೆರೆಯಲಾಗಿದೆ. ಭಂಡಾರದಲ್ಲಿ 120 ಕೆಜಿಗೂ ಹೆಚ್ಚು ಬಂಗಾರ, 221 ಕೆಜಿಯಷ್ಟು ಬೆಳ್ಳಿ, ಬೆಲೆ ಕಟ್ಟಲಾಗದ ವಜ್ರಗಳು, ಹರಳುಗಳು, ಚಿನ್ನ ಮತ್ತು ಬೆಳ್ಳಿಯಿಂದ ಮಾಡಿರುವ ಹಲವು ವಸ್ತುಗಳು ಇವೆ ಎನ್ನಲಾಗಿದೆ. ಚಿನ್ನದಿಂದ ತಯಾರಿಸಿರುವ 454 ವಸ್ತುಗಳು ಹಾಗೂ ಬೆಳ್ಳಿಯ 293 ವಸ್ತುಗಳು ಇರುವುದಾಗಿ ವರದಿಯಾಗಿದೆ. ಒಡಿಶಾ ರಾಜ್ಯ ಸರಕಾರವು ನೇಮಿಸಿದ್ದ ಸದಸ್ಯರು ಭಾನುವಾರ ಮಧ್ಯಾಹ್ನ ಹನ್ನೆರಡು ಗಂಟೆಗೆ ದೇವಸ್ಥಾನಕ್ಕೆ ಪ್ರವೇಶಿಸಿ, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ 1:28ರ ಶುಭ ಘಳಿಗೆಯಲ್ಲಿ ಭಂಡಾರವನ್ನು ತೆರೆಯಲಾಗಿದೆ.
    Odisha Puri Jagannath Temples Ratna Bhandar Reopened After 46 Years Hundreds Of Kilos Gold Silver Ornaments
    #purijagannath #odisha #gold
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news RUclips channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии • 1