ಕೇಂದ್ರ ಸರಕಾರದ ಪಿಎಮ್ ಅವಾಸ್ ಯೋಜನೆ ಅಡಿಯಲ್ಲಿ ಉಚಿತಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕೆ ಅರ್ಜಿಯನ್ನು ಕರೆದಿದ್ದಾರೆ.
HTML-код
- Опубликовано: 6 фев 2025
- ಕೇಂದ್ರ ಸರಕಾರದ ಪಿಎಮ್ ಅವಾಸ್ ಯೋಜನೆ ಅಡಿಯಲ್ಲಿ ಉಚಿತಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕೆ ಅರ್ಜಿಯನ್ನು ಕರೆದಿದ್ದಾರೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಯನ್ನು ಹೊಂದಿರಬೇಕು ಮತ್ತು ಯಾವೆಲ್ಲ ದಾಖಲೆಗಳು ಬೇಕು, ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಹಾಗೂ ಎಷ್ಟರವರೆಗೆ ಸಹಾಯಧನ ಸಿಗಲಿದೆ ಎಂಬುದರ ಸಂಪೂರ್ಣ ವಿವರ ಹೀಗಿದೆ.
ಅರ್ಜಿ ಸಲ್ಲಿಸುವ ಲಿಂಕ್:
pmaymis.gov.in/