Vastu rules for staircase in pooja room | ದೇವರ ಮನೆ ನಿರ್ಮಿಸುವ ಮುನ್ನ ಈ ವಾಸ್ತು ನಿಯಮ ಪಾಲಿಸಿ

Поделиться
HTML-код
  • Опубликовано: 25 янв 2025
  • #poojaroomvastu #eastdirection
    ವಾಸ್ತು ಪ್ರಕಾರ ಪ್ರತಿಯೊಂದು ದಿಕ್ಕಿಗೂ ಅದರದೇ ಆದ ಮಹತ್ವವಿದೆ. ಯಾವುದೇ ಕಟ್ಟಡವನ್ನು ಕಟ್ಟುವಾಗ ಸಾಧ್ಯವಾದಷ್ಟು ಮಟ್ಟಿಗೆ ವಾಸ್ತುವನ್ನು ಅಳವಡಿಸಿಕೊಂಡರೆ ಒಳ್ಳೆಯದು. ಪ್ರಮುಖ ನಾಲ್ಕು ದಿಕ್ಕುಗಳಂತೆಯೇ ಉಪದಿಕ್ಕುಗಳು ಸಹ ವಾಸ್ತು ಶಾಸ್ತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ದೇವರ ಮನೆಯ ವಾಸ್ತು ಹೇಗಿರಬೇಕು ಎಂಬುದರ ಬಗ್ಗೆ ಇಂದಿನ ವಿಡಿಯೋದಲ್ಲಿ ತಿಳಿಯೋಣ.
    Our Website : Vijaykarnataka...
    Facebook: / vijaykarnataka
    Twitter: / vijaykarnataka

Комментарии • 12