Rukmangada Mohini Yakshagana | Umakanta bhat_Kanni_Karkala_Krishna Bhandari

Поделиться
HTML-код
  • Опубликовано: 12 сен 2024
  • ಒಂದು ಅಪರೂಪದ ಯಕ್ಷಗಾನ
    ಹಿಮ್ಮೇಳ
    ಶ್ರೀ ಕೃಷ್ಣ ಭಂಡಾರಿ ಗುಣವಂತೆ
    ಶ್ರೀ ಪರಮೇಶ್ವರ ಭಂಡಾರಿ ಕರ್ಕಿ
    ಶ್ರೀ ಸುಬ್ರಹ್ಮಣ್ಯ ಹೆಗಡೆ ಮುರೂರು
    ಮುಮ್ಮೇಳ
    ಶ್ರೀ ವಿದ್ವಾನ್ ಉಮಾಕಾಂತ ಭಟ್ ಕೆರೆಕೈ
    ಶ್ರೀ ಗಣಪತಿ ಭಟ್ ಕಣ್ಣಿ
    ಶ್ರೀ ಶಶಿಕಾಂತ ಶೆಟ್ಟಿ ಕಾರ್ಕಳ
    ಶ್ರೀ ಚಂದ್ರಹಾಸ ಹೊಸಪಟ್ಟಣ
    ಶ್ರೀ ಷಣ್ಮುಖ ಗೌಡ
    ಧನ್ಯವಾದಗಳು
    ಯಾಜಿ ಯಕ್ಷ ಮಿತ್ರ ಮಂಡಳಿ (ರಿ.) ವಾಲಗಳ್ಳಿ,ಕುಮಟಾ
    ಶ್ರೀ ಎ.ಎನ್.ಹೆಗಡೆ ಕಡತೋಕ (ಸಂಗ್ರಹ )
    ಇದು ನನ್ನ ಸಂಗ್ರಹದಲ್ಲಿದ್ದ ಯಕ್ಷಗಾನವಾಗಿದ್ದು, ಈ ಉತ್ತಮ ಯಕ್ಷಗಾನ ನನ್ನ ಹಾಗೆ ಎಲ್ಲ ಕಲಾಭಿಮಾನಿಗಳಿಗೆ ಸಿಗಲೆಂಬ ಉದ್ದೇಶದಿಂದ "ಬೇರೊಳ್ಳಿ ಕ್ರಿಯೇಷನ್ಸ್" ಯೂಟ್ಯೂಬ್ ವಾಹಿನಿಯಲ್ಲಿ ಹಾಕಿರುತ್ತೇನೆ .
    ಈ ಉತ್ತಮ ಯಕ್ಷಗಾನವನ್ನು ಆಡಿದ ಕಲಾವಿದರಿಗೂ ,ಆಡಿಸಿದ ಮಹನೀಯರಿಗೂ , ವಿಡಿಯೋ ಮಾಡಿದ ಹಾಗು ಮಾಡಿಸಿದ ಮಹನೀಯರಿಗೂ, ಹಾಗು ನನಗೆ ವಿಡಿಯೋ ಕೊಟ್ಟ ವ್ಯಕ್ತಿಗೂ ನಾನು ಆಭಾರಿ.
    ಮತ್ತೊಮ್ಮೆ ಧನ್ಯವಾದಗಳೊಂದಿಗೆ ನಿಮ್ಮವ ವಿನಯ ಬೇರೊಳ್ಳಿ .
    #yakshagana #berolli creations #rukmangada mohini

Комментарии • 2