ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ PART 4

Поделиться
HTML-код
  • Опубликовано: 21 окт 2024
  • ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಅರ್ಪಿಸುವ “ಸುಕುಮಾರ ಶ್ರವಣ” ಸುಕುಮಾರ -ಶ್ರೀ ಶಿವಯೋಗಮಂದಿರ ಬ್ಲಾಗ್ “Sukumar Shravana” an audio-book project in Kannada is expected to hit the stands and online stores shortly. This is an honest attempt to provide an experience of traditional article on His Holiness Hanagal Shri Kumar Shivayogi life and Contributions telling which is kind of missing in our current lifestyle. Reading a book or listening to a articles today demands time and patience. “Sukumar Shravana” brings you few of the good stories among the millions that have been published. It is an experiment to narrate stories in a way to provide you an experience touching your mind and heart. “Sukumar Shravana” is a boon for people who find it hard to read due to time constraints but still want the experience of a story in its most intimate format. The tracks can be played and listened to while driving, jogging, cooking, family gathering. When you listen to each of these tracks it takes you to a world of your own imagination. The effective narration immerses you to visualize the characters along with their own time and space boundaries. ಪುಸ್ತಕಗಳು ಮಾತನಾಡುತ್ತಿವೆ, ನೀವು ಕೇಳುಗರಾಗಿರಿ! ಕಾಲದ ವೇಗದೊಂದಿಗೆ ಜನರೂ ಇಂದಿನ ದಿನಗಳಲ್ಲಿ ಓಡುತ್ತಿರಲೇಬೇಕಾಗಿದೆ. ಪರಿಸ್ಥಿತಿಯೇ ಹೀಗಿರಬೇಕಾದರೆ ಕನ್ನಡ ಪುಸ್ತಕಗಳನ್ನು ಓದಬೇಕೆಂದರೂ ಓದಲು ಸಮಯವಾದರೂ ಎಲ್ಲಿರುತ್ತದೆ? ಓದಲು ಅಂತಹ ಆಸಕ್ತಿ ಇಲ್ಲದವರು ಕೂಡ ಪುಸ್ತಕಗಳತ್ತ ಆಕರ್ಷಿಸುವ ಉದ್ದೇಶದಿಂದ ಕನ್ನಡದ ಅನೇಕ ಖ್ಯಾತ ಲೇಖಕರ ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಕುರಿತುಪುಸ್ತಕಗಳನ್ನು “ಸುಕುಮಾರ ಶ್ರವಣ “ ಆಡಿಯೋ ರೂಪದಲ್ಲಿ ತರುವ ಬೃಹತ್ತ ಯೋಜನೆಯನ್ನು ಹಾಕಿಕೊಂಡಿದೆ ಆಡಿಯೋ ಪುಸ್ತಕಗಳಿಂದ ದೃಷ್ಟಿವಿಹೀನರಿಗೆ ತುಂಬಾ ಅನುಕೂಲವಾಗಿದೆ. ಕನ್ನಡದ ಅನೇಕ ಶ್ರೇಷ್ಠ ಸಾಹಿತ್ಯಗಳು ಆಡಿಯೋ ಪುಸ್ತಕಗಳ ಮುಖಾಂತರ ಅವರಿಗೆ ತಲುಪುತ್ತಿವೆ. ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
    ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು
    ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

Комментарии • 1