ಬೆಳಗಾವಿಗೆ ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕೇಂದ್ರ ಕಚೇರಿ | Lingayat Mahasabha
HTML-код
- Опубликовано: 1 фев 2025
- #LingayatMahasabha #lingayat #Panchamsali
ಬೆಳಗಾವಿಗೆ ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕೇಂದ್ರ ಕಚೇರಿ ಸ್ಥಳಾಂತರ.
ಮತ್ತೆ ಸಕ್ರೀಯವಾದ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ.
ಬೆಳಗಾವಿಗೆ ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕೇಂದ್ರ ಕಚೇರಿ ಸ್ಥಳಾಂತರ.
ಬೆಳಗಾವಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಕೇಂದ್ರ ಕಚೇರಿ ಉದ್ಘಾಟನೆ.
ಜಗದ್ಗುರು ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಸೇರಿ ವಿವಿಧ ಶ್ರೀಗಳ ಸಮ್ಮುಖದಲ್ಲಿ ಉದ್ಘಾಟನ.
ಬಸವಪರ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಭಾಲ್ಕಿ ಹಿರೇಮಠದ ಡಾ.ಬಸವಲಿಂಗ ಪಟ್ಟದ್ದೇವರು.
ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಯ ಸ್ವಾಮೀಜಿ.
ನಿಷ್ಕಲ ಮಂಟಪದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಸೇರಿ ಹಲವರು ಉಪಸ್ಥಿತಿ.
ಉತ್ತರ ಕರ್ನಾಟಕ ಲಿಂಗಾಯತ ಬಾಹುಳ್ಯ ಇರುವ ಪ್ರದೇಶ.
ಹೀಗಾಗಿ ಬೆಳಗಾವಿ ಕೇಂದ್ರವಾಗಿಟ್ಟುಕೊಂಡು ಜಾಗತಿಕ ಲಿಂಗಾಯತ ಮಹಾಸಭಾ ಉದ್ಘಾಟನೆ.
Very enriching, empowering and vibrant meeting. Om Sri Guru Basava Lingaya Namaha. Sharanu Sharanarthi