ಎಲ್ಲಾ ಮೆಟ್ರೋ ಕಾಮಗಾರಿಯಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ | DK Shivakumar
HTML-код
- Опубликовано: 10 фев 2025
- ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ.ನಮ್ಮ ಊರಿಗೆ ವಿಮಾನ ನಿಲ್ದಾಣ ಬರಬೇಕೆಂದು ಇಬ್ಬರು ಸಚಿವರ ನಡುವೆ ಹಗ್ಗಾ-ಜಗ್ಗಾಟ ನಡೆಯುತ್ತಿದೆ.ಬೆಂಗಳೂರಿಗೆ ಸಮೀಪವಿರುವ ತುಮಕೂರಿಗೆ ವಿಮಾನ ನಿಲ್ದಾಣ (Airport)ಬರಬೇಕು ಎಂದು ಗೃಹ ಸಚಿವ ಪರಮೇಶ್ವರ್ ಪಟ್ಟು ಹಿಡಿದ್ದಾರೆ.ಮತ್ತೊಂದು ಕಡೆ ಬೆಂಗಳೂರು ಡಿಸಿಎಂ ಡಿ.ಕೆ ಶಿವಕುಮಾರ್ ಕನಕಪುರಕ್ಕೆ ಬರಬೇಕೆಂಬ ಆಸೆ ಬಿಚ್ಚಿಟ್ಟಿದ್ದಾರೆ. ಇದು ಗೊತ್ತಿರುವ ವಿಷಯ. ಈ ನಡುವೆಯೇ ವಿಮಾನ ನಿಲ್ದಾಣದ ಬಗ್ಗೆ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಅದು ಏನು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
#metro #dkshivakumar #bmrcl #congress #airport #kannadanews #radhahiregoudar #guaranteenews #guaranteenewskannada
.
.
.
ರಾಜಕೀಯ, ಸಿನಿಮಾ, ಕ್ರೀಡೆ ಸೇರಿ ಪ್ರತಿಯೊಂದು ವಿಭಾಗದ ಪಕ್ಕಾ ನ್ಯೂಸ್ ಗಾಗಿ ನಮ್ಮ 'ಗ್ಯಾರಂಟಿ' ನ್ಯೂಸ್ ಡಿಜಿಟಲ್ ತಾಣಗಳನ್ನ ಫಾಲೋ ಮಾಡಿ ಜೊತೆಗೆ ಸಬ್ ಸ್ಕ್ರೈಬ್ ಮಾಡೋದನ್ನ ಮರಿಬೇಡಿ..
.
ವಾಟ್ಸಾಪ್ ಚಾನೆಲ್-whatsapp.com/c...
ಟ್ವಿಟರ್ ಎಕ್ಸ್- x.com/guarante...
.
ಫೇಸ್‌ಬುಕ್- / guaranteenewskannada
.
ಯೂಟ್ಯೂಬ್- / @guaranteenews
.
ಇನ್‌ಸ್ಟಾಗ್ರಾಂ- / guaranteenewskannada
.
ವೆಬ್ ಸೈಟ್- guaranteenews....
.
#karnataka #kannadanews #guaranteenews #guaranteenewskannada #radhahiregoudar #kannadanewslive #kannada #karnataka #kannadanewslive #kannadatopnews #kannadadailynews #newsinkannada #kannadanewstoday #onlinenewskannada #newsheadlines #karanatakalatestnews #karanatakanews #karanatakanewschannel #livenews #latestnews #kannadanewstoday #breakingnews #guarantenewslive
@guaranteenews