1 ಗಂಟೆಗೆ 5 ಕ್ವಿಂಟಾಲ್ 'ಅಡಿಕೆ ಸುಲಿಯುತ್ತೆ' ಈ ಮೆಷಿನ್ | Arecanut Dehusking Machine | S.G.M Technologies
HTML-код
- Опубликовано: 1 дек 2024
- 1 ಗಂಟೆಗೆ 5 ಕ್ವಿಂಟಾಲ್ 'ಅಡಿಕೆ ಸುಲಿಯುತ್ತೆ' ಈ ಮೆಷಿನ್... | Arecanut Dehusking Machine | S.G.M Technologies | Heggadde Studio
ಗೇರ್ ಅಳವಡಿಸಿದ ಹಸಿ ಮತ್ತು ಚಾಲಿ ಅಡಿಕೆ ಸುಲಿಯುವ ಯಂತ್ರ
Contact: 9886503315 | 9483346315 | 9886636315
Google Map Link : goo.gl/maps/BC...
Address:
S.G.M Technologies Shivamogga
NAgasamudra Complex, Ward No 26, Sagara Road, Near BSNL Office, Shivamogga - 577204
#Arecanut_Dehusking_Machine #S_G_M_Technologies #Heggadde_Studio ##S_G_M_Technologies_Shivamogga #Arecanut #Adike_Suliyuva_Yantra
----------------------------------------------------------------
ನಮ್ಮ ಆಸೆ;
ಈ ವಾಹಿನಿಯ ಕೆಲಸಗಳು ನಿಮಗೆ ಏನಾದರೊಂದು ಪುಳಕತೆಯನ್ನೋ, ಹುರಿದುಂಬುವಿಕೆಯನ್ನೋ, ವಿಷಯ-ವಿಚಾರಗಳನ್ನೋ ನೀಡಬೇಕೆನ್ನುವುದೇ ಆಗಿದೆ ಹೊರತು ಬೇರೇನಲ್ಲ...
ಕಳೆದೊಂದು ವರ್ಷದಿಂದ ಸಾಕಷ್ಟು ಹೊಸ ಬಗೆಯ ಕಾರ್ಯಕ್ರಮಗಳನ್ನ ನೀಡುತ್ತಾ, ವರದಿಗಳನ್ನ ಮಾಡುತ್ತಾ, ಸದಾ ಚಲನ ಶೀಲರಾಗಿ ದುಡಿಯುತ್ತಾ ಬಂದಿದ್ದೇವೆ. ಇದಕ್ಕೆಲ್ಲಾ ನಿಮ್ಮ ಪ್ರೋತ್ಸಾಹ ದೊರಕಿದ್ದು ಇಂದಿಗೂ ಕೆಲಸ ಮುಂದುವರಿಸಿಕೊಂಡು ಹೋಗಲು ಸಹಾಯಕವಾಗಿದೆ.
ಒಂದು ನಿಮಿಷದ ವಿಡಿಯೋ ಇದ್ದರೂ ಅದರ ಹಿಂದೆ ಸುಮಾರು ಸಮಯದ ಕೆಲಸ, ಓಡಾಟ, ಓದು ಎಲ್ಲವೂ ಇರುತ್ತೆ. ನೀವು ಮಾಡುವ ಲೈಕು ಸಬ್ ಸ್ಕ್ರೈಬ್ ಗಳು ನಮ್ಮ ಬೆನ್ನುತಟ್ಟುವ ಬೂಸ್ಟ್ ಎಂದರೆ ಅತಿಶಯೋಕ್ತಿಯಲ್ಲ. ಹಾಗೆಯೇ ನಮ್ಮ ಕೆಲಸಕ್ಕೆ ತನು-ಮನ-ಧನ ಸಹಾಯವನ್ನೂ ನೀವು ಮಾಡಬಹುದು. ನಮ್ಮ ಕೆಲಸ ಮೆಚ್ಚುಗೆಯಾದರೆ ನೀವು ನಮ್ಮನ್ನು ಎಲ್ಲಾ ರೀತಿಯಿಂದಲೂ ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇವೆ. ಅದು ಅಭಿಪ್ರಾಯಗಳಿರಲಿ, ಧನ ಸಹಾಯವಿರಲಿ ಅಥವಾ ಯಾವುದೇ ಜಾಹೀರಾತನ್ನು ನಮ್ಮ ವಾಹಿನಿಗೆ ನೀಡುವುದರ ಬಗ್ಗೆಯಾಗಿರಬಹುದು...
ಒಟ್ಟಿನಲ್ಲಿ ನಮ್ಮ ಎಲ್ಲಾ ಕೆಲಸಗಳಿಗೂ ನಿಮ್ಮ ಬೆಂಬಲ ಇರಲಿ...
ಇವೆಲ್ಲವನ್ನೂ ನೀವು ಬಳಸಿ:
ಕರೆ ಮತ್ತು ವಿಚಾರಣೆಗಾಗಿ: +91 8884666709
ನಮ್ಮ ಅಂತರ್ಜಾಲ ತಾಣದ ಭೇಟಿಗಾಗಿ:
www.heggaddesamachar.com
ವಾಹಿನಿಯ ಹೋಮ್ ಪೇಜ್ ಗಾಗಿ: / @heggaddestudio
ಫೇಸ್ ಬುಕ್ ಪೇಜ್ ನ್ನು ಲೈಕ್ ಮಾಡಿ ವಿಡಿಯೋ ಅಲ್ಲಿಯೂ ನೋಡಲೋಸುಗವಾಗಿ: / heggadde.studio2019
ಟ್ವೀಟರ್ ಮಾತಿಗಾಗಿ: / heggaddes
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
---------------------------------------------------------------------------------------------------------------------------
#Sandeep_Shetty_Heggadde #Karnataka #Sandlwood #Kannada #Entertainment #Entertainment_News #Film_Updates #Heggadde_Studio #Heggadde #Karnataka_News #Sandlwood_News #HeggaddeSamachara #Old_Film_News #Film #Daily_Updates #Latest_Updates #Film_News #Political_News
Super machine nav kuda use madtha idivi e varsha matte change madkobeku best company good sercy🎉
Sir number kodi
Price yestu?
Mishine kodod ediya nimdu haledu
ತೂಕ ಕಡಿಮೆ ಬರುತ್ತೆ ಸರ್
Hii vai. Your products prich plzz. Iam Bangladeshi
Mangalore dry adike aguttha?
I'm from sri lanka how much
Price
Price?
V-tech kuntwalli first alwa
No1 service and good quality... Vtech
Hey baa guru nam maneli ide idhu 😂😂 2yrs aythu
Chanagilva?
@@vidyashree-et9sm changidhr
Price heshtu