😂ನೀ ಇನ್ನೂ ಪುಂಡಾಟಿಕೆ ಬಿಡ್ಲಿಲ್ಲ ಅಲಾ😂ಅಪ್ಪ - ಮಗ😄ಸುಭದ್ರಾ ಕಲ್ಯಾಣ🥰Kartik Chittani & Subramanya Chittani😄HD

Поделиться
HTML-код
  • Опубликовано: 3 янв 2023
  • ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ ಅನಂತಾನಂತ ಧನ್ಯವಾದಗಳು...
    ಪ್ರಸಂಗ : ಸುಭದ್ರಾ ಕಲ್ಯಾಣ
    ಹಿಮ್ಮೇಳದ ಕಲಾವಿದರು :
    ಭಾಗವತರು : ಶ್ರೀ ಪ್ರಸನ್ನ ಭಟ್ ಬಾಳ್ಕಲ್
    ಮದ್ದಳೆ : ಶ್ರೀ ಅಕ್ಷಯ್ ಆಚಾರ್ ಬಿದ್ಕಲ್ಕಟ್ಟೆ
    ಚಂಡೆ : ಶ್ರೀ ಕುಮಾರ್ ಅಮೀನ್ ಕೊಕ್ಕರಣೆ
    ಮುಮ್ಮೇಳದ ಕಲಾವಿದರು :
    ಕೃಷ್ಣ : ಶ್ರೀ ಕಾರ್ತಿಕ್ ಚಿಟ್ಟಾಣಿ
    ಬಲರಾಮ : ಶ್ರೀ ಸುಬ್ರಹ್ಮಣ್ಯ ಚಿಟ್ಟಾಣಿ
    ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ RUclips ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
    ಧನ್ಯವಾದಗಳೊಂದಿಗೆ,
    - ನಿಮ್ಮ ಪ್ರದೀಪ್ ಕುಂದಾಪ್ರ
  • ПриколыПриколы

Комментарии • 12