||ಉಂಚಳ್ಳಿ ಜಲಪಾತದ ವೀಕ್ಷಣೆ ||near sirsi||
HTML-код
- Опубликовано: 15 янв 2025
- ||unchalli falls view points||
💛❤️ಉಂಚಳ್ಳಿ ಜಲಪಾತ ಅಥವಾ ಲುಷಿಂಗ್ಟನ್ ಜಲಪಾತ ಅಘನನಾಶಿನಿ ನದಿಯಿಂದ ಸೃಷ್ಟಿಯಾಗುವ ಜಲಪಾತ. ಇದರ ಎತ್ತರ ಸುಮಾರು ೧೧೬ ಮೀಟರ್. ಈ ಜಲಪಾತವು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಸಿರ್ಸಿಯಿಂದ ೩೦ ಕಿಮಿ ದೂರದಲ್ಲಿದೆ. ೧೮೪೫ರಲ್ಲಿ ಈ ಜಲಪಾತವನ್ನು ಪತ್ತೆಹಚ್ಚಿದ ಬ್ರಿಟಿಷ್ ಅಧಿಕಾರಿ ಜೆ.ಡಿ. ಲುಷಿಂಗ್ಟನ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಈ ಜಲಪಾತವು ನೀರು ಬೀಳುವಾಗ ಮಾಡುವ ಶಬ್ದದಿಂದ, ಸ್ಥಳೀಯರು ಇದನ್ನು ಕೆಪ್ಪ ಜೋಗ ಎಂದೂ ಕೂಡ ಕರೆಯುತ್ತಾರೆ.
ಉಂಚಳ್ಳಿ #unchallifalls
#karnatakatourism
#travel
music: way home by Tokyo music walker
background song credit for royalty free music:
🎼 / @tokyomusicwalker4038