ಯುವಜನರಲ್ಲಿ ಕುಡಿತ ಏಕೆ ಹೆಚ್ಚುತ್ತಿದೆ? - ನಾಗ್ ಅಶ್ವಿನ್ | Kalki Director Nag Ashwin Asks Sadhguru

Поделиться
HTML-код
  • Опубликовано: 7 сен 2024
  • ತೆಲುಗು ಚಿತ್ರ ನಿರ್ದೇಶಕ ನಾಗ್ ಅಶ್ವಿನ್‌ರವರು ಮದ್ಯ ಮತ್ತು ಮಾದಕವಸ್ತುಗಳ ಬಳಕೆ ಯಾಕೆ ನಮ್ಮ ಸಮಾಜದಲ್ಲಿ ಹೆಚ್ಚುತ್ತಿದೆ ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರೆ.
    #kalki2898ad #nagashwin #drugs #kannada
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    t.me/sadhguruk...
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
    / sadhgurukannada
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    ...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    onelink.to/sadh...
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    isha.sadhguru....
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafounda...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
    English video: • Is There An Alternativ...

Комментарии • 8