ಮುಕೇಶ್‌ ಅಂಬಾನಿ ಮಗನ ಸಂಗೀತ್ ನೈಟ್ ಕಾರ್ಯಕ್ರಮದಲ್ಲಿ ಮಿಂಚಿದ ಬಾಲಿವುಡ್‌ ತಾರೆಯರು | Vijay Karnataka

Поделиться
HTML-код
  • Опубликовано: 5 июл 2024
  • ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ 12ರಂದು ನಡೆಯಲಿದೆ. ರಾಧಿಕಾ ಮರ್ಚೆಂಟ್ ಜೊತೆಗೆ ಅನಂತ್ ಅಂಬಾನಿ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದಾರೆ. ಈಗಾಗಲೇ ಎರಡೆರಡು ಅದ್ದೂರಿ ಪ್ರೀ-ವೆಡ್ಡಿಂಗ್ ಸಮಾರಂಭಗಳನ್ನು ಮುಕೇಶ್ ಅಂಬಾನಿ - ನೀತಾ ಅಂಬಾನಿ ದಂಪತಿ ಮಾಡಿದ್ದಾರೆ. ಮಗನ ಮದುವೆಯನ್ನು ಭಾರಿ ವೈಭೋಗದಿಂದ ಆಚರಿಸುತ್ತಿದ್ದಾರೆ.
    ಇದೀಗ ಜುಲೈ 5ರ ರಾತ್ರಿ ಮುಂಬೈನಲ್ಲಿ ಅದ್ದೂರಿ ಸಂಗೀತ್ ನೈಟ್ ಅನ್ನು ಆಯೋಜಿಸಲಾಗಿತ್ತು. ಈ ಸಮಾರಂಭಕ್ಕೆ ವಿಶ್ವಪ್ರಸಿದ್ಧ ಗಾಯಕ ಜಸ್ಟಿನ್ ಬೈಬರ್ ಅವರನ್ನು ಬುಕ್ ಮಾಡಲಾಗಿತ್ತು. ಶುಕ್ರವಾರ ಅವರು ಅನಂತ್ ಮತ್ತು ರಾಧಿಕಾ ಸಂಗೀತ್ ನೈಟ್‌ನಲ್ಲಿ ಕಾರ್ಯಕ್ರಮ ನೀಡಿದ್ದಾರೆ. ಅದಕ್ಕಾಗಿ ಅವರು ಗುರುವಾರವೇ ಭಾರತಕ್ಕೆ ಆಗಮಿಸಿದ್ದರು. ಶುಕ್ರವಾರ ರಾತ್ರಿ ಇವೆಂಟ್‌ ಮುಗಿಯುತ್ತಿದ್ದಂತೆಯೇ, ತಾಯ್ನಾಡಿಗೆ ಅವರು ವಾಪಸಾಗಿದ್ದಾರೆ. ಇನ್ನು, ಅವರಿಗೆ ಈ ಸಮಾರಂಭದಲ್ಲಿ ಹಾಡುವುದಕ್ಕೆಂದೇ 10 ಮಿಲಿಯನ್ ಅಮೆರಿಕನ್ ಡಾಲರ್(83.5 ಕೋಟಿ ರೂಪಾಯಿ) ಸಂಭಾವನೆ ನೀಡಲಾಗಿತ್ತಂತೆ!
    ಇನ್ನು, ಈ ಸಂಗೀತ್ ನೈಟ್‌ಗೆ ಸಲ್ಮಾನ್ ಖಾನ್, ಮಾಧುರಿ ದೀಕ್ಷಿತ್, ಪೂಜಾ ಹೆಗ್ಡೆ, ಕಾಜಲ್ ಅಗರ್ವಾಲ್‌, ಕಿಯಾರಾ ಅಡ್ವಾಣಿ, ವಿಕ್ಕಿ ಕೌಶಲ್ ಸೇರಿದಂತೆ ಅನೇಕರು ಆಗಮಿಸಿದ್ದರು.
    #mukeshambani #anantambani #radhikamerchant
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka.com/
    WHATSAPP CHANNEL ► whatsapp.com/channel/0029Va5C...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news RUclips channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share
  • КиноКино

Комментарии •