ಅಮೆರಿಕ ಕೋರ್ಟ್‌ನಿಂದ ಅಜಿತ್‌ ದೋವೆಲ್‌, ಭಾರತ ಸರ್ಕಾರ, RAW ಮುಖ್ಯಸ್ಥರಿಗೆ ನೋಟಿಸ್‌! ಕಾರಣ ಏನು? |Vijay Karnataka

Поделиться
HTML-код
  • Опубликовано: 21 сен 2024
  • ಅಮೆರಿಕ ಕೋರ್ಟ್‌ನಿಂದ ಅಜಿತ್‌ ದೋವೆಲ್‌, ಭಾರತ ಸರ್ಕಾರ, RAW ಮುಖ್ಯಸ್ಥರಿಗೆ ನೋಟಿಸ್‌! ಕಾರಣ ಏನು? | American Court | Government of India|
    #america #ajitdoval #governmentofindia
    ಭಾರತ ಹಾಗೂ ಅಮೆರಿಕದ ನಡುವೆ ಮಹತ್ವದ ಹಾಗೂ ಶಾಕಿಂಗ್‌ ಬೆಳವಣಿಗೆಯಾಗಿದೆ. ಕೊಲೆ ಯತ್ನದ ಪ್ರಕರಣವೊಂದರಲ್ಲಿ ಅಮೆರಿಕದ ಕೋರ್ಟ್‌ ನೇರವಾಗಿ ಭಾರತ ಸರ್ಕಾರಕ್ಕೆ ಸಮನ್ಸ್‌ ಜಾರಿ ಮಾಡಿದೆ. ಭಾರತ ಸರ್ಕಾರ ಮಾತ್ರವಲ್ಲದೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವೆಲ್‌ ಮತ್ತು ರಾ ಸಂಸ್ಥೆಯ ಮುಖ್ಯಸ್ಥ ಸಮಂತ್‌ ಗೋಯೆಲ್‌ ಅವರಿಗೂ ಸಮನ್ಸ್‌ ಅನ್ನು ಜಾರಿಗೊಳಿಸಿದೆ. ಅದಲ್ಲದೇ 21 ದಿನಗಳ ಒಳಗೆ ಉತ್ತರವನ್ನು ನೀಡಬೇಕು ಎಂದು ನ್ಯೂಯಾರ್ಕ್‌ನ ಕೋರ್ಟ್‌ ಸೂಚನೆಯನ್ನು ನೀಡಿದೆ.ಖಲಿಸ್ತಾನ್‌ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು ತನ್ನ ಮೇಲೆ ಹತ್ಯೆ ಯತ್ನ ನಡೆದಿದೆ ಎಂದು ಅಮೆರಿಕದ ಕೋರ್ಟ್‌ಗೆ ದೂರು ನೀಡಿದ್ದ. ಆತನ ಮನವಿಯನ್ನು ವಿಚಾರಣೆಗೆ ಸ್ವೀಕರಿಸಿರುವ ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲಾ ನ್ಯಾಯಾಲಯ ಭಾರತ ಸರ್ಕಾರಕ್ಕೆ ಸಮನ್ಸ್‌ ಅನ್ನು ನೀಡಿದೆ. ಜೊತೆಗೆ ಅಜಿತ್ ದೋವಲ್, ಸಮಂತ್ ಗೋಯೆಲ್, ರಾ ಏಜೆಂಟ್ ವಿಕ್ರಮ್ ಯಾದವ್ ಮತ್ತು ಭಾರತೀಯ ಮೂಲದ ಉದ್ಯಮಿ ನಿಖಿಲ್ ಗುಪ್ತಾ ಅವರಿಗೂ ಕೂಡ ಸಮನ್ಸ್‌ ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnatakainterna...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    Vijay Karnataka Channel ► / @vijaykarnataka
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Vijay Karnataka International is your go-to destination for the latest world news, war updates, and global affairs, delivered in Kannada. Stay informed with in-depth coverage of international events, global politics, and international relations, all explained in a way that resonates with Kannada-speaking audiences. From breaking news and geopolitical analysis to war zone reports and updates on global diplomacy, our channel brings you timely, credible, and comprehensive news from around the world. Subscribe now for daily updates on what's happening beyond borders, and stay connected with the global stage in your language!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದಿಂದ ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿಯೇ ಶುರುವಾಗಿರುವ ವಿಜಯ ಕರ್ನಾಟಕ ಇಂಟರ್‌ ನ್ಯಾಷನಲ್‌ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಇಂಟರ್‌ನ್ಯಾಷನಲ್‌ ನಿಮ್ಮ ಮುಂದೆ ಅತೀ ವೇಗವಾಗಿ ವಿಶ್ವದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಕನ್ನಡದಲ್ಲಿಯೇ ಅಂತಾರಾಷ್ಟ್ರೀಯ ಸುದ್ದಿಗಳು, ಯುದ್ಧಕ್ಕೆ ಸಂಬಂಧಿತ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಮಗೆ ನೀಡುತ್ತದೆ. ಅಂತಾರಾಷ್ಟ್ರೀಯ ರಾಜಕೀಯ, ವಿವಾದಗಳು ಸೇರಿ 360 ಡಿಗ್ರಿ ಕವರೇಜ್‌ ನಿಮಗೆ ಕ್ಷಣ ಕ್ಷಣವೂ ಲಭ್ಯವಿರಲಿದೆ. ಸ್ಪಷ್ಟ, ನೈಜ, ನಿಖರ ಹಾಗೂ ವಿದೇಶದ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии •