PM Modi ಭೇಟಿಗೆ ಡೊನಾಲ್ಡ್‌ ಟ್ರಂಪ್‌ ಕಾತರ, ಚುನಾವಣೆಯ ಹೊಸ್ತಿಲಲ್ಲಿ ಕುತೂಹಲದ ನಡೆ! | Vijay Karnataka

Поделиться
HTML-код
  • Опубликовано: 21 сен 2024
  • ನಾಲ್ಕು ದೇಶಗಳ ಕ್ವಾಡ್ ಶೃಂಗದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಭಾರತದಿಂದ ಅಮೆರಿಕಕ್ಕೆ ಪ್ರಯಾಣ ಮಾಡಲಿದ್ದಾರೆ. ಆದರೆ, ಕ್ವಾಡ್‌ ಶೃಂಗಕ್ಕೂ ಮೊದಲೇ ಪ್ರಧಾನಿ ಮೋದಿ ಮತ್ತು ಡೊನಾಲ್ಡ್‌ ಟ್ರಂಪ್‌ ಅವರ ಖಾಸಗಿ ಭೇಟಿ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 21ರಿಂದ 23ರವರೆಗೂ ಮೋದಿಯವರು ಅಮೆರಿಕ ಪ್ರವಾಸದಲ್ಲಿ ಇರುತ್ತಾರೆ. ಅದೇ ವೇಳೆ ಮೋದಿ ಅವರನ್ನು ಭೇಟಿ ಮಾಡಲಿದ್ದೇನೆ ಅಂತ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಮೆರಿಕ ಚುನಾವಣೆ ಸಂದರ್ಭದಲ್ಲಿ ಈ ಭೇಟಿ ಕುತೂಹಲ ಮೂಡಿಸಿದೆ. ಟ್ರಂಪ್‌ ಜೊತೆಗೆ ಪ್ರಧಾನಿ ಮೋದಿ ಭೇಟಿಯಾಗುವ ಬಗ್ಗೆ ಭಾರತ ಸರಕಾರದ ಕಡೆಯಿಂದ ಅಧಿಕೃತವಾಗಿ ಪ್ರಕಟಣೆ ಹೊರಡಿಸಿಲ್ಲ. ಆದರೆ, ಸ್ವತಃ ಟ್ರಂಪ್‌ ಚುನಾವಣೆಯ ಪ್ರಚಾರದಲ್ಲಿ ಈ ವಿಚಾರವನ್ನು ಬಹಿರಂಗ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಮುಂದಿನ ವಾರ ಅಮೆರಿಕಕ್ಕೆ ಬರುತ್ತಾರೆ. ಅವರ ಜತೆ ಮಾತುಕತೆ ನಡೆಸುವುದಾಗಿ ಮಿಚಿಗನ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣಾ ಪ್ರಚಾರದಲ್ಲಿ ಪ್ರಕಟಿಸಿದ್ದಾರೆ.
    Donald Trump Claims Fantastic Pm Modi Is Coming To Us To Meet Him Speaks In Presidential Election Campaign
    #narendramodi #donaldtrump #election
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnatakainterna...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    Vijay Karnataka Channel ► / @vijaykarnataka
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Vijay Karnataka International is your go-to destination for the latest world news, war updates, and global affairs, delivered in Kannada. Stay informed with in-depth coverage of international events, global politics, and international relations, all explained in a way that resonates with Kannada-speaking audiences. From breaking news and geopolitical analysis to war zone reports and updates on global diplomacy, our channel brings you timely, credible, and comprehensive news from around the world. Subscribe now for daily updates on what's happening beyond borders, and stay connected with the global stage in your language!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದಿಂದ ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿಯೇ ಶುರುವಾಗಿರುವ ವಿಜಯ ಕರ್ನಾಟಕ ಇಂಟರ್‌ ನ್ಯಾಷನಲ್‌ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಇಂಟರ್‌ನ್ಯಾಷನಲ್‌ ನಿಮ್ಮ ಮುಂದೆ ಅತೀ ವೇಗವಾಗಿ ವಿಶ್ವದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಕನ್ನಡದಲ್ಲಿಯೇ ಅಂತಾರಾಷ್ಟ್ರೀಯ ಸುದ್ದಿಗಳು, ಯುದ್ಧಕ್ಕೆ ಸಂಬಂಧಿತ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಮಗೆ ನೀಡುತ್ತದೆ. ಅಂತಾರಾಷ್ಟ್ರೀಯ ರಾಜಕೀಯ, ವಿವಾದಗಳು ಸೇರಿ 360 ಡಿಗ್ರಿ ಕವರೇಜ್‌ ನಿಮಗೆ ಕ್ಷಣ ಕ್ಷಣವೂ ಲಭ್ಯವಿರಲಿದೆ. ಸ್ಪಷ್ಟ, ನೈಜ, ನಿಖರ ಹಾಗೂ ವಿದೇಶದ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии • 12

  • @Shivarajasjr
    @Shivarajasjr День назад +6

    Modiji🤝 🌍🤝Trump. 🇮🇳Best friend🇮🇳

  • @veeranathas3521
    @veeranathas3521 2 дня назад +6

    ಮುಂದಿನ ಅಧ್ಯಕ್ಷರು ಡೊನಾಲ್ಡ್ ಟ್ರಾಂಪ್

  • @grsravi72
    @grsravi72 День назад +4

    ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಅಮೇರಿಕಾ ದ ಅಧ್ಯಕ್ಷ ಆಗಲಿ ನಮ್ಮ ದೇಶಕ್ಕೆ ಅನುಕೂಲ ಆಗುತ್ತದ. ಜೈ ಟ್ರಂಪ್

  • @MahabaleshwarBhat-kn7xe
    @MahabaleshwarBhat-kn7xe День назад +2

    Trump is great leader

  • @maheshay1665
    @maheshay1665 День назад

    Better beden fight demrtuca ,

  • @Bagavanta
    @Bagavanta 3 дня назад

    Comedy pie..vvvssaa chung .ziodewqa